ಶಿರಸಿ: ನಾಡಿನೆಲ್ಲೆಡೆ ಶೃದ್ಧಾ ಭಕ್ತಿಯಿಂದ ನಾಗರಪಂಚಮಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಶಿರಸಿಯಲ್ಲಿ ಜೀವಂತ ನಾಗರ ಹಾವಿಗೆ ಹಾಲೆರೆಯುವ ಮೂಲಕ ವಿಶೇಷವಾಗಿ ಆಚರಿಸಲಾಗಿದೆ. ತಾಲೂಕಿನ ಹುಲೇಕಲ್ಲಿನ ಪ್ರಶಾಂತ ಎಂಬುವವರು ಹಾವನ್ನು ಹಿಡಿಯುವುದರಲ್ಲಿ ಪರಿಣಿತಿ ಹೊಂದಿದ್ದು, ಇವರು ತಮ್ಮ ಕುಟುಂಬದೊಂದಿಗೆ ಪ್ರತಿವರ್ಷ ನಾಗರಪಂಚಮಿಯಂದು…
Read Moreಚಿತ್ರ ಸುದ್ದಿ
ಟಿಎಸ್ಎಸ್ ಚುನಾವಣೆ; ಮತ ಪಡೆದವರ ಪೂರ್ಣ ಮಾಹಿತಿ ಇಲ್ಲಿದೆ
ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲೊಂದಾದ ಇಲ್ಲಿನ ದಿ ತೋಟಗಾರ್ಸ್ ಕೋ-ಆಪ್ ಸೇಲ್ ಸೊಸೈಟಿಯ ಚುನಾವಣೆಯ ಫಲಿತಾಂಶ ಭಾನುವಾರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ಪೂರ್ಣವಾಗಿ ಪ್ರಕಟವಾಗಿದ್ದು, ಕಡವೆ ರಾಮಕೃಷ್ಣ ಹೆಗಡೆಯವರ ಬಣದ ವಿರುದ್ಧ ಗೋಪಾಲಕೃಷ್ಣ ವೈದ್ಯ ಅವರ…
Read Moreಜ.16 ರಿಂದ 24ರ ನಡುವೆ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠೆ
ಹರಿದ್ವಾರ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಜನವರಿ 16 ಮತ್ತು ಜನವರಿ 24 ರ ನಡುವೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಭಾನುವಾರ ಹೇಳಿದ್ದಾರೆ. ಹರಿದ್ವಾರದಲ್ಲಿ…
Read Moreಯುಪಿಐ ಬಳಸಿ ತರಕಾರಿ ಖರೀದಿಸಿದ ಜರ್ಮನಿ ಸಚಿವ
ಬೆಂಗಳೂರು: ಜರ್ಮನಿಯ ಸಚಿವ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯುಪಿಐ ಬಳಸಿ ತರಕಾರಿ ಖರೀದಿಸಿ ಸುದ್ದಿ ಮಾಡಿದ್ದಾರೆ. ಜಿ20 ಸಭೆಗಾಗಿ ಬೆಂಗಳೂರಿಗೆ ಆಗಮಿಸಿರುವ ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಸಚಿವ ವೋಲ್ಕರ್ ವಿಸ್ಸಿಂಗ್ ಅವರು ಬೆಂಗಳೂರು ನಗರದ ಮಾರುಕಟ್ಟೆಯಲ್ಲಿ…
Read Moreಕಡವೆ ಕೈಬಿಡದ ಜನ; ಗೋಪಾಲಕೃಷ್ಣ ವೈದ್ಯರ ಬಣದ 14 ಅಭ್ಯರ್ಥಿಗಳಿಗೆ ಪ್ರಚಂಡ ಗೆಲುವು
ಶಿರಸಿ: ಇಲ್ಲಿನ ಪ್ರತಿಷ್ಠಿತ ಟಿಎಸ್ಎಸ್ ಸಂಸ್ಥೆಯ ಚುನಾವಣೆಯಲ್ಲಿ ಗೋಪಾಲಕೃಷ್ಣ ವೈದ್ಯರ ತಂಡ ಪ್ರಚಂಡ ಗೆಲುವು ಸಾಧಿಸಿದ್ದಾರೆ. ಜನರು ಭಾರೀ ಬದಲಾವಣೆ ಬಯಸಿದ್ದರೂ ಸಹ ಕಡವೆ ರಾಮಕೃಷ್ಣ ಹೆಗಡೆಯವರನ್ನು ಮಾತ್ರ ಜನ ಕೈಬಿಡಲಿಲ್ಲ. ‘ಅ’ ವರ್ಗದ ಪ್ರಾಥಮಿಕ ಸೊಸೈಟಿ ಕ್ಷೇತ್ರದಲ್ಲಿ…
Read Moreಟಿಎಸ್ಎಸ್ ಚುನಾವಣೆ; 90% ಮತದಾನದ ಅಂದಾಜು
ಶಿರಸಿ: ತೀವ್ರ ಕುತೂಹಲ ಮೂಡಿಸಿದ್ದ ಟಿಎಸ್ಎಸ್ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಮುಕ್ತಾಯಗೊಂಡಿದ್ದು, ಅಂದಾಜು 90% ರಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ದೊರೆತಿದೆ. ಬೆಳಿಗ್ಗೆ 9 ಗಂಟೆಯಿಂದಲೇ ಆರಂಭವಾದ ಮತದಾನಕ್ಕೆ ಸದಸ್ಯರು ಹುಮ್ಮಸ್ಸಿನಿಂದ ಆಗಮಿಸಿ ಮತದಾನ ಮಾಡಿದ್ದಾರೆ.
Read Moreಭಗವದ್ಗೀತೆ ಪುಸ್ತಕ ಮನೆಯಲ್ಲಿದ್ದರೆ ಯಾವುದೇ ದುಷ್ಟ ಶಕ್ತಿ ಬರದು: ಸ್ವರ್ಣವಲ್ಲೀ ಶ್ರೀ
ಶಿರಸಿ: ಪ್ರತಿನಿತ್ಯ ಭಗವದ್ಗೀತೆಯ ಪಾರಾಯಣದ ಜೊತೆಗೆ ಯೋಗ, ಪ್ರಾಣಾಯಾಮ ಮಾಡಿದರೆ ಹಿಂದಿನ ಎಲ್ಲ ಪಾಪಗಳು ಕರಗುತ್ತವೆ. ಹೊಸ ಪಾಪಗಳೂ ಹುಟ್ಟುವದಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು.…
Read Moreಪ್ರೌಢಶಾಲೆಗಳ ಗಣಿತ, ಭೌತಶಾಸ್ತ್ರ ಶಿಕ್ಷಕರಿಗೆ ಕಾರ್ಯಾಗಾರ
ಕಾರವಾರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರಕಾರ, ವಿಜ್ಞಾನ ಪ್ರಸಾರ, ದೆಹಲಿ, ಕರ್ನಾಟಕರಾಜ್ಯ ವಿಜ್ಞಾನ ಮತ್ತುತಂತ್ರಜ್ಞಾನ ಮಂಡಳಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ…
Read Moreಪ್ರತಿಫಲದ ಅಪೇಕ್ಷೆ ಇಲ್ಲದವರಿಗೆ ಪುರಸ್ಕಾರಗಳು ಹುಡುಕಿ ಬರುತ್ತವೆ: ಕಾಸರಗೋಡು ಚಿನ್ನಾ
ಕುಮಟಾ: ಯಾವುದೇ ಪ್ರತಿಫಲದ ಅಪೇಕ್ಷೆ ಇಲ್ಲದೆ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುವವನಿಗೆ ಪುರಸ್ಕಾರ, ಗೌರವಗಳು ಹುಡುಕಿ ಬರುತ್ತವೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ, ನಿರ್ಮಾಪಕ, ರಂಗಕರ್ಮಿ ಕಾಸರಗೋಡು ಚಿನ್ನಾ ಹೇಳಿದರು. ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನಲ್ಲಿ…
Read Moreವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನಗಳ ಅರಿವು ಅವಶ್ಯ: ಡಾ.ಸಂತೋಷ್
ಹಳಿಯಾಳ: ಸಾಫ್ಟ್ವೇರ್ ಉದ್ಯಮ ಪ್ರಸ್ತುತವಾಗಿ ಬಳಸುತ್ತಿರುವ ನೂತನ ತಂತ್ರಜ್ಞಾನಗಳ ಕುರಿತು ಅರಿವು ಹೊಂದಿದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದೆಂದು ವಿತಾವಿ ಬೆಳಗಾವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕ ಡಾ.ಸಂತೋಷ್ ಎಲ್.ದೇಶಪಾಂಡೆ ಹೇಳಿದರು. ಪಟ್ಟಣದ ಕೆಎಲ್‌ಎಸ್ ವಿಡಿಐಟಿ ಮಹಾವಿದ್ಯಾಲಯವು ಆಯೋಜಿಸಿದ್ದ ಉಪನ್ಯಾಸ…
Read More