ಭಟ್ಕಳ: ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ-4 ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇದರ ಅಂಗ ಸಂಸ್ಥೆ ಸಾರಥ್ಯದಲ್ಲಿ 22ನೇ ‘ಯೋಗ ಪರ್ಯಟನೆ’ ವಿಶೇಷ ಸತ್ಸಂಗ ಕಾರ್ಯಕ್ರಮವು ಇಲ್ಲಿನ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರಿಗೆ…
Read Moreಚಿತ್ರ ಸುದ್ದಿ
ವಿದ್ಯಾರ್ಥಿಗಳಿಗೆ ಪ್ರೇರಣಾ ತರಗತಿಗಳ ಉದ್ಘಾಟನೆ
ಯಲ್ಲಾಪುರ: ತಾಲೂಕಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಕಾರ್ಯಕ್ರಮ…
Read Moreಮನುಕುಲದ ಉದ್ಧಾರಕ್ಕೆ ಮಾತೃತ್ವವೇ ಆಧಾರ: ರಾಘವೇಶ್ವರ ಶ್ರೀ
ಗೋಕರ್ಣ: ಮಾತೃತ್ವ ಎನ್ನುವುದು ಮನುಕುಲದ ಉದ್ಧಾರಕ್ಕೆ ದೇವರು ನೀಡಿದ ದೊಡ್ಡ ವರ. ಮಾತೃತ್ವ ಬಗೆಗಿನ ತಿರಸ್ಕಾರದ ಭಾವನೆ ಅಪಾಯಕಾರಿ ಬೆಳವಣಿಗೆ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ನಡೆದ ಮಾತೃ ಸಮಾವೇಶದಲ್ಲಿ…
Read Moreದೇಶಭಕ್ತಿಗೀತೆ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ಭಟ್ಕಳ: ತಾಲೂಕಾ ಕಸಾಪದಿಂದ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಇಲ್ಲಿನ ಮುರ್ಡೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರೆಕಟ್ಟೆಯಲ್ಲಿ ದೇಶ ಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಪ್ರಕೃತಿ ಮೊಗೇರ, ಮೌಲ್ಯ ನಾಯ್ಕ, ಶ್ರೀನಿಧಿ ಹರಿಕಾಂತ,…
Read Moreಕಾರು ಪಲ್ಟಿ; 9 ಜನರಿಗೆ ಗಾಯ
ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಇಕೋ ಬೀಚ್ ಸಮೀಪ ಭಟ್ಕಳ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಎಡಕ್ಕೆ ತಿರುಗಿಸಿದ ಪರಿಣಾಮ ಕಾರು ಪಲ್ಟಿಯಾಗಿ ಗಟಾರದಲ್ಲಿ ಬಿದ್ದಿದೆ.ಬೆಂಗಳೂರು ಮೂಲದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಆಗಮಿಸಿದವರು ಕಾರು ಚಾಲಕನ…
Read Moreಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ
ಭಟ್ಕಳ: ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 125 ಚೀಲದ 60 ಕ್ವಿಂಟಾಲ್ ಪಡಿತರ ಅಕ್ಕಿ ಚೀಲಗಳನ್ನು ಜಪ್ತಿಪಡಿಸಿಕೊಂಡು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಹೆಗ್ಗಲ್‌ನಲ್ಲಿ ನಡೆದಿದೆ.ಗುಲಾಬ್ ಸಾಬ್, ಅಬ್ದುಲ್ ರೆಹಮಾನ್…
Read Moreಮಂಚಿಕೇರಿಯಲ್ಲಿ ಅಕ್ರಮ ಶ್ರೀಗಂಧ ವಶ; ಆರೋಪಿ ಬಂಧನ
ಯಲ್ಲಾಪುರ: ಮಂಚಿಕೇರಿಯ ಜನತಾ ಕಾಲೋನಿಯಲ್ಲಿ ಖಚಿತ ಮಾಹಿತಿ ಮೇರೆಗೆ ಗಣೇಶ ಸೋಮು ಲಮಾಣಿ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 52 ಕೆಜಿ ತೂಕದ ಅಂದಾಜು 2 ಲಕ್ಷ ರೂ ಮೌಲ್ಯದ ಶ್ರೀಗಂದದ ಕಟ್ಟಿಗೆಯನ್ನು ಗುರುವಾರ ಮಂಚಿಕೇರಿ ಅರಣ್ಯ ವಲಯದ…
Read Moreಸಿದ್ದಾಪುರ ಟಿಎಂಎಸ್‌ಗೆ ರೂ.7.78 ಕೋಟಿ ನಿಕ್ಕಿ ಲಾಭ: ಆರ್.ಎಮ್.ಹೆಗಡೆ ಬಾಳೇಸರ
ಸಿದ್ದಾಪುರ: ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘವು ಸಹಕಾರಿತತ್ವದ ಮೂಲಕ ಅಡಿಕೆ ಬೆಳೆಗಾರರಿಗೆ, ಸದಸ್ಯರಿಗೆ ಬಹುಮುಖಿಯಾಗಿ ನೆರವಾಗುತ್ತಿದ್ದು, 2022-23ನೇ ಸಾಲಿನಲ್ಲಿ ರೂ.10.83 ಕೋಟಿ ನಿವ್ವಳ ಲಾಭ ಗಳಿಸಿದ್ದು, ನಿಧಿಗಳನ್ನು ತೆಗೆದಿರಿಸಿದ ನಂತರದಲ್ಲಿ ರೂ. 7.78 ಕೋಟಿಯಷ್ಟು ನಿಕ್ಕಿ…
Read MoreTSS ನಲ್ಲಿ ಈಗಿರುವ ಆಡಳಿತ ಮಂಡಳಿಯ ವಿರುದ್ಧ ಸ್ಪರ್ಧಿಸಿದ್ದವರು ಆರೋಪ ಮಾಡಿದರೇ ವಿನಃ ದಾಖಲೆಗಳನ್ನು ಒದಗಿಸಿಲ್ಲ..!!
TSS ನಲ್ಲಿ ಈಗಿರುವ ಆಡಳಿತ ಮಂಡಳಿಯ ವಿರುದ್ಧ ಸ್ಪರ್ಧಿಸಿದ್ದವರು ಆರೋಪ ಮಾಡಿದರೇ ವಿನಃ ದಾಖಲೆಗಳನ್ನು ಒದಗಿಸಿಲ್ಲ. ಪ್ರತಿಯಾಗಿ ಟಿಎಸ್‌ಎಸ್ ಜಾಹಿರಾತುಗಳ ಮುಖಾಂತರವೇ ತನ್ನನ್ನು ಸಮರ್ಥಿಸಿಕೊಂಡಿದೆ. ಸದಸ್ಯರಿಗೆ ಅಂಕಿ- ಅಂಶಗಳನ್ನು ಪೂರೈಸಿದೆ. 20 ವರ್ಷಗಳ ಅವಲೋಕನವನ್ನು ನೀಡಿದೆ. ವಿದೇಶಿಶಕ್ತಿಗಳು ಭಾರತಕ್ಕೆ…
Read Moreವಿದ್ಯುತ್ ಗುತ್ತಿಗೆದಾರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರದೀಪ ಎಸ್. ಗುನಗಿ ಆಯ್ಕೆ
ಶಿರಸಿ : ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಗೆ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಅಧ್ಯಕ್ಷರಾಗಿ ಕಾರವಾರದ ಪ್ರದೀಪ ಎಸ್. ಗುನಗಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಭಟ್ಕಳದ ತಿರುಮಲ ಎಚ್. ನಾಯ್ಕ, ಜಿಲ್ಲಾ ಉಪಾಧ್ಯಕ್ಷರುಗಳಾಗಿ…
Read More