ಶಿರಸಿ: ಕಸ್ತೂರಿ ರಂಗನ್ ಜಾರಿಯಿಂದ ಜನಸಾಮಾನ್ಯರಿಗೆ ಆಗುವ ಸಮಸ್ಯೆಗಳ ಕುರಿತು ಸರಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದು, ಸಂಪೂರ್ಣವಾಗಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರಕಾರ ಬದ್ಧವಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸರಕಾರದ ನಿಲುವನ್ನು ಪ್ರಕಟಿಸಿದ್ದಾರೆ…
Read Moreಚಿತ್ರ ಸುದ್ದಿ
ಬದಲಾವಣೆಗಾಗಿ ಟಿಎಸ್ಎಸ್ ಚುನಾವಣೆಗೆ ನಿಂತಿದ್ದೇವೆ ; ಗೋಪಾಲಕೃಷ್ಣ ವೈದ್ಯ
ಶಿರಸಿ: ಪ್ರತಿಷ್ಠಿತ ಸಹಕಾರಿ ಸಂಸ್ಥೆ ಟಿಎಸ್ ಎಸ್ ನ ಹಾಲಿ ಆಡಳಿತ ಮಂಡಳಿಯ ಧೋರಣೆಗಳನ್ನು ಗಮನಿಸಿ, ಸಂಸ್ಥೆಯ ಭವಿಷ್ಯದ ದೃಷ್ಟಿಯಿಂದ ಎಲ್ಲ 15 ನಿರ್ದೇಶಕ ಸ್ಥಾನಗಳಿಗೂ ಸ್ಪರ್ಧೆ ಮಾಡಿದ್ದೇವೆ ಎಂದು ಮುಂಡಗನಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ…
Read Moreಹೆಮ್ಮೆಯ ಟಿಎಸ್ಎಸ್ ವಿರುದ್ಧ ಅಪಪ್ರಚಾರ ಸಹಿಸಲ್ಲ; ಸದಸ್ಯರ ಆಕ್ರೋಶ
ಶಿರಸಿ: ಈಗಿನ ಆಡಳಿತ ಮಂಡಳಿ ಹಾಗೂ ಪ್ರಧಾನ ವ್ಯವಸ್ಥಾಪಕರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಸಂಸ್ಥೆಯ ಬಗ್ಗೆ ಅಪಪ್ರಚಾರ ಮಾಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಮಾತೃ ಸಂಸ್ಥೆಗೆ ನೋವಾದರೆ ನಾವು ನಿಷ್ಠಾವಂತ ಸದಸ್ಯರು ಸಹಿಸಲು ಸಾಧ್ಯವಿಲ್ಲ…
Read Moreಆ.19ಕ್ಕೆ ಹೆಸ್ಕಾಂ ‘ಗ್ರಾಹಕರ ಸಂವಾದ ಸಭೆ’
ಶಿರಸಿ: ಶಿರಸಿ ತಾಲೂಕ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರ ಕುಂದು ಕೊರತೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಪ್ರತಿ ತಿಂಗಳ 3 ನೇ ಶನಿವಾರದಂದು ಹಮ್ಮಿಕೊಳ್ಳಲು ನಿಗಮ ಕಛೇರಿಯಿಂದ ಆದೇಶಿಸಿದ್ದು, ಅದರಂತೆ ಅಗಸ್ಟ-19 ಶನಿವಾರದಂದು ಬೆಳಿಗ್ಗೆ 10.00 ರಿಂದ…
Read More‘ಅಭಿನವ ಕಗ್ಗ ಕವಿ’ ಪ್ರಶಸ್ತಿಗೆ ಸಾಹಿತಿ ಕೃಷ್ಣ ಪದಕಿ ಆಯ್ಕೆ
ದಾಂಡೇಲಿ: ಸ್ವಾತಂತ್ರ‍್ಯೋತ್ಸವದ ಪ್ರಯುಕ್ತ ದಾಂಡೇಲಿಯ ಮಾಸ್ಕೇರಿ ಸಾಹಿತ್ಯರಾಧನಾ ವೇದಿಕೆಯು ಕೊಡಮಾಡುವ ‘ಅಭಿನವ ಕಗ್ಗ ಕವಿ’ ಪ್ರಶಸ್ತಿಗೆ ಸಾಹಿತಿ ಕೃಷ್ಣ್ಣ ದತ್ತಾತ್ರೇಯ ಪದಕಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ, ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಪ್ರಕಟಿಸಿದ್ದಾರೆ. ಹಲವಾರು ಸಾಹಿತ್ಯ…
Read Moreಶಾಸಕ ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿದ ಸಾಹಿತಿ ಮಾಸ್ಕೇರಿ ನಾಯಕ
ದಾಂಡೇಲಿ: ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಭೇಟಿಯಾದರು.ವಿಧಾನಸಭೆಗೆ 9ನೇ ಬಾರಿ ಆಯ್ಕೆಯಾದ ಆರ್.ವಿ.ದೇಶಪಾಂಡೆ ಅವರನ್ನು ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯಿಂದ ಮಾಸ್ಕೇರಿ ಎಂ.ಕೆ.ನಾಯಕ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ…
Read Moreಉತ್ತರ ಕನ್ನಡವನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಆಗ್ರಹ
ದಾಂಡೇಲಿ: ಉತ್ತರ ಕನ್ನಡವನ್ನು ಬರಗಾಲ ಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಿ ಅಗತ್ಯ ಪರಿಹಾರದ ಜೊತೆಗೆ ಮೂಲಸೌಕರ್ಯವನ್ನು ಒದಗಿಸಿಕೊಡುವಂತೆ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯ್ಕ ಆಗ್ರಹಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಕಂಗಲಾಗಿದ್ದಾರೆ.…
Read Moreಗ್ರಾಮ ಪಂಚಾಯತ್ ನೂತನ ಅಧ್ಯಕ್ಷರುಗಳಿಗೆ ನಿವೇದಿತ್ ಆಳ್ವಾ ಸನ್ಮಾನ
ಹೊನ್ನಾವರ: ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಪಕ್ಷದ ಪ್ರಮುಖ ಮುಖಂಡರುಗಳ ಜೊತೆ ತೆರಳಿ ಶುಭ ಹಾರೈಸಿದರು. ಹಳದೀಪುರ…
Read Moreಕಸ ಕಡಿಮೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಡಿಸಿ ಗಂಗೂಬಾಯಿ
ಕಾರವಾರ: ಕಸ ವಿಲೇವಾರಿ ಘಟಕಕ್ಕೆ ಹೋಗುವ ಕಸವನ್ನು ಕಡಿಮೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕಸದಿಂದ ರಸ ಮಾಡುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ…
Read Moreಸರಿಯಾಗಿ ವೈದ್ಯಕೀಯ ಸೇವೆ ನೀಡದಿದ್ದರೆ ವರ್ಗಾವಣೆಯ ಎಚ್ಚರಿಕೆ ನೀಡಿದ ದೇಶಪಾಂಡೆ
ಹಳಿಯಾಳ: ಪಟ್ಟಣದ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ತಾಲೂಕ ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಜನಸೇವೆಯ ಪಾಠವನ್ನು ಭೋದಿಸುತ್ತ, ಸರಿಯಾಗಿ ಸೇವೆ ಸಲ್ಲಿಸದಿದ್ದರೆ ವರ್ಗಾವಣೆಯ ತಲೆದಂಡ ನಿಶ್ಚಿತ ಎಂದು ಶಾಸಕ ಆರ್.ವಿ.ದೇಶಪಾಂಡೆ ಎಚ್ಚರಿಸಿದ್ದಾರೆ.…
Read More