Slide
Slide
Slide
previous arrow
next arrow

ದಾಂಡೇಲಿಯ ತಹಶೀಲ್ದಾರರಿಗೆ ಹೊಸ ವಾಹನ ನೀಡುವಂತೆ ಮನವಿ

ದಾಂಡೇಲಿ : ತಾಲೂಕಿನ ತಹಶೀಲ್ದಾರರ ವಾಹನವು ಹಳೆಯ ವಾಹನವಾಗಿದ್ದು, ತುರ್ತು ಸಂದರ್ಭದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ಸ್ಥಳಕ್ಕೆ ಹೋಗಲು ಈ ವಾಹನದ ದುಸ್ಥಿತಿಯಿಂದ ಕಷ್ಟ ಸಾಧ್ಯವಾಗುತ್ತಿದೆ. ಸರಿಸುಮಾರು 15 ವರ್ಷಗಳನ್ನು ಪೂರೈಸಿರುವ ತಹಶೀಲ್ದಾರರ ವಾಹನವು ತೀರಾ ಹಳೆಯದಾಗಿದ್ದು,…

Read More

ವರ್ಗಾವಣೆಗೆ ಆಗ್ರಹಿಸಿ ಸತ್ಯಾಗ್ರಹ: ಧರಣಿನಿರತರನ್ನು ವಶಕ್ಕೆ ಪಡೆದ ಪೋಲಿಸ್

ಭಟ್ಕಳ: ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತಾಲೂಕಾಡಳಿತದಿಂದ ಪ್ರತಿಭಟನೆ ಸ್ಥಳವನ್ನು…

Read More

ಸ್ವಚ್ಚತಾ ಹಿ ಸೇವಾ: ಮಾನವ ಸರಪಳಿ ನಿರ್ಮಿಸಿ ಜಾಗೃತಿ

ಸಿದ್ದಾಪುರ: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪಟ್ಟಣ ಪಂಚಾಯತ ವತಿಯಿಂದ ಸ್ವಚ್ಚತಾ ಹಿ ಸೇವಾ ಅಭಿಯಾನದಡಿ ಸ್ವಭಾವ ಸ್ವಚ್ಚತೆ ಸಂಸ್ಕಾರ ಸ್ವಚ್ಚತೆ ಎಂಬ ಆಂದೋಲನದಡಿಯಲ್ಲಿ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಈ ವೇಳೆ ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ…

Read More

ಶಿರಸಿಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನ

ಶಿರಸಿ: ಬಿಜೆಪಿ ಶಿರಸಿ ನಗರ ಮಂಡಲದ ಹನುಮಾನ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 1 ರಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಸಭೆ ನಡೆಸಿ ಬೂತ್ ಕಾರ್ಯಕರ್ತರ ಸದಸ್ಯತ್ವವನ್ನು ನವಿಕರಿಸಲಾಯಿತು. ಈ ವೇಳೆ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಆನಂದ…

Read More

ಪ್ರತಿಭಾ ಕಾರಂಜಿಯಲ್ಲಿ ಗೆಲುವು ಸಾಧಿಸಿದ ಲಯನ್ಸ್ ಪ್ರತಿಭೆಗಳು

ಶಿರಸಿ: ನಗರದ ಕೆಎಚ್‌ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಲಯನ್ಸ್ ಶಾಲೆಯ ಕಿರಿಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಒಟ್ಟು 27 ಸ್ಪರ್ಧೆಗಳಿದ್ದು 18 ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು…

Read More

ಗೋಡೆ ಚಿತ್ರಕಲೆಯ ಮೂಲಕ ಸ್ವಚ್ಚತಾ ಅಭಿಯಾನದ ಜಾಗೃತಿ ಕಾರ್ಯಕ್ರಮ

ಕಾರವಾರ: ರಾಷ್ಟ್ರವ್ಯಾಪಿ “ಸ್ವಚ್ಛತಾ ಹಿ ಸೇವಾ” ಅಭಿಯಾನದ ಭಾಗವಾಗಿ, ನೆಹರು ಯುವ ಕೇಂದ್ರ (ಎನ್ವೈಕೆ), ಕಾರವಾರ, ವತಿಯಿಂದ ಜಿಲ್ಲೆಯಾದ್ಯಂತ ಸ್ವಚ್ಛತೆ ಮತ್ತು ಪರಿಸರ ಸುಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸಲು ಗೋಡೆ ಚಿತ್ರಕಲೆ ಯೋಜನೆಗಳನ್ನು ಕೈಗೆತ್ತಿಕೊಂಡಿರುವ MYBharat ಸ್ವಯಂಸೇವಕರು ಉತ್ಸಾಹದಿಂದ…

Read More

ಸೆ.22ಕ್ಕೆ ಭುವನಗಿರಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ: ಜಿಲ್ಲೆಯಲ್ಲಿ 4 ದಿನ ಸಂಚಾರ

ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಸಿದ್ದಾಪುರ: ಭುವನಗಿರಿಯಿಂದ ಕೊಂಡೊಯ್ಯುವ ಕನ್ನಡ ಜ್ಯೋತಿಯಿಂದ ಮಂಡ್ಯದಲ್ಲಿ ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಯಾಗುತ್ತಿರುವುದು ಸಂತಸವಾಗಿದೆ.    ನಾಡದೇವತೆ ಭುವನಗಿರಿಯ ಭುವನೇಶ್ವರಿ ದೇವಿಯ ಸ್ಥಳ ಅತ್ಯಂತ…

Read More

ಸೇವಾ ನಿವೃತ್ತಿ‌ ಹೊಂದಿದ RGSS ಮುಖ್ಯಕಾರ್ಯನಿರ್ವಾಹಕ ‘ಎಸ್.ಎನ್ ಹೆಗಡೆ’

ಅಂಕೋಲಾ: ತಾಲೂಕಿನ ಅತ್ಯಂತ ಹಳೆಯ ಸಹಕಾರಿ ಸಂಘಗಳಲ್ಲೊಂದು ಎಂಬ ಹೆಗ್ಗಳಿಕೆಗೆ ಪಾತ್ರವಾದ ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘದಲ್ಲಿ ಕಳೆದ 36 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ, ಸಂಘದ ಬೆಳವಣಿಗೆಗೆ ಪ್ರಮುಖ ಕಾರಣೀಭೂತರಾದ ಮುಖ್ಯ ಕಾರ್ಯನಿರ್ವಾಹಕ ಎಸ್.ಎನ್.…

Read More

ಅಕ್ರಮ ವನ್ಯಜೀವಿಗಳ ಅಂಗಾಂಗಗಳು ಪತ್ತೆ : ಓರ್ವನ ಬಂಧನ

ದಾಂಡೇಲಿ : ಅಕ್ರಮವಾಗಿ ವನ್ಯಜೀವಿಗಳ ಅಂಗಾಂಗಗಳನ್ನು ದಾಸ್ತಾನಿಟ್ಟಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸಿದ ಘಟನೆ ಗಾಂಧಿನಗರದಲ್ಲಿ ಶುಕ್ರವಾರ ನಡೆದಿದೆ. ಗಾಂಧಿನಗರದ ನಿವಾಸಿ ಪಕ್ರುಸಾಬ ರಾಜೇಸಾಬ ಶೇಖ ಎಂಬಾತನೆ ಬಂಧಿತ ಆರೋಪಿಯಾಗಿದ್ದಾನೆ. ಈತನು ಗಾಂಧಿನಗರದ ತನ್ನ ಮನೆಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು…

Read More

ಸಕಾಲದಲ್ಲಿ ಯೋಜಿತ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ

ಹೊನ್ನಾವರ ತಾಲೂಕ ಪಂಚಾಯತ್ ಸಭೆಯಲ್ಲಿ ಆಡಳಿತಾಧಿಕಾರಿ ವಿನೋದ್ ಅಣ್ವೇಕರ್ ಭಾಗಿ ಹೊನ್ನಾವರ : ತಾಲೂಕ ಪಂಚಾಯತ್ ಸಭಾಭವನದಲ್ಲಿ ತಾಲೂಕ ಪಂಚಾಯತ್‌ನ ಸಾಮಾನ್ಯ ಸಭೆಯು ಶುಕ್ರವಾರ ನಡೆಯಿತು. ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪಂಚಾಯತ್ ರಾಜ್, ಕುಡಿಯುವ ನೀರು ಮತ್ತು ನೈರ್ಮಲ್ಯ…

Read More
Back to top