ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಶಿರಸಿ ವತಿಯಿಂದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆ ಉಪಾಧ್ಯಕ್ಷರಾದ ಶ್ರೀಪಾದ ರಾಯ್ಸದ್ ಜ್ಯೋತಿ ಬೆಳಗಿಸುವುದರ…
Read Moreಚಿತ್ರ ಸುದ್ದಿ
ದೇಶದ್ರೋಹಿಗಳನ್ನು ಹಿಮ್ಮೆಟ್ಟಿಸಿ ಭಾರತದ ಅಭಿವೃದ್ಧಿಗೆ ಮುಂದಾಗೋಣ: ತಹಶಿಲ್ದಾರ್ ದೀಕ್ಷಿತ್
ಹೊನ್ನಾವರ: ದೇಶದ್ರೋಹಿಗಳನ್ನು ಹಿಮ್ಮೆಟ್ಟಿಸಿ, ಸಮಗ್ರ ಭಾರತದ ಅಭಿವೃದ್ಧಿಗೆ ಮುಂದಾಗೋಣ. ದೇಶದ ಭದ್ರತೆ ಕಾಪಾಡಿಕೊಳ್ಳುವುದು ಪ್ರತಿಯೋರ್ವರ ಕರ್ತವ್ಯವಾಗಿದೆ ಎಂದು ತಹಶೀಲ್ದಾರ ರವಿರಾಜ್ ದಿಕ್ಷೀತ್ ಹೇಳಿದರು. ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಆಡಳಿತಸೌದದಲ್ಲಿ ಆಯೋಜಿಸಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೇರವೇರಿಸಿದ ಬಳಿಕ…
Read Moreದೇಶದ ಏಕತೆ, ಭಾವೈಕ್ಯತೆಗೆ ಧಕ್ಕೆ ಬಾರದ ರೀತಿ ವರ್ತಿಸಿ: ರವೀಂದ್ರ ನಾಯ್ಕ
ಶಿರಸಿ: ಭಾರತದ ಪ್ರಜೆ ಸಂವಿಧಾನಕ್ಕೆ ಗೌರವಿಸಿ, ಸಂವಿಧಾನದ ವಿಧಿ-ವಿಧಾನ ಪ್ರಕಾರ ನಡೆದುಕೊಳ್ಳಬೇಕು. ದೇಶದ ಏಕತೆ ಮತ್ತು ಭಾವೈಕ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ವರ್ತಿಸುವುದೊಂದಿಗೆ, ಜಾತ್ಯಾತೀತ ಭಾವನೆಯನ್ನ ಉಳಿಸಿ, ಬೆಳಿಸಿಕೊಂಡು ಹೋಗಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…
Read Moreತಾಲೂಕಾಡಳಿತದಿಂದ ಸರಸ್ವತಿ ಪಿ.ಯು.ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ ಸರಸ್ವತಿ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ…
Read Moreಸೋದೆಮಠದಲ್ಲಿ ಭಕ್ತಿರಸಧಾರೆ ಹರಿಸಿದ ಪಂ. ಮೇವುಂಡಿ
ಶಿರಸಿ: ತಾಲೂಕಿನ ಸೋದೆ ವಾದಿರಾಜ ಮಠದ ಪೀಠಾಧಿಪತಿಗಳಾದ ವಿಶ್ವವಲ್ಲಭತೀರ್ಥ ಶ್ರೀಪಾದಂಗಳ ಜ್ಞಾನೋತ್ಸವ ಚಾತುರ್ಮಾಸ್ಯ ಹಾಗೂ ಅಧಿಕ ಶ್ರಾವಣ ಮಾಸ ಪ್ರಯುಕ್ತ ನಡೆದ ಭಕ್ತಿ ಭಾವ ಗಾನವು ನೆರೆದ ಅಭಿಮಾನಿಗಳಲ್ಲಿ ಭಕ್ತಿರಸಧಾರೆ ಹರಿಸುವಲ್ಲಿ ಯಶಸ್ವಿಯಾಯಿತು. ಅಂತರಾಷ್ಟ್ರೀಯ ಖ್ಯಾತ ಗಾಯಕ ಪಂ.ಜಯತೀರ್ಥ…
Read Moreಲಯನ್ಸ ಶಾಲಾ ಮಕ್ಕಳಿಂದ ನಾಟಕ ಪ್ರದರ್ಶನ
ಶಿರಸಿ: 77ನೇ ಸ್ವಾತಂತ್ರ‍್ಯೋತ್ಸವದ ನಿಮಿತ್ತ ಶಿರಸಿಯ ಅರವಿಂದ ಅಭ್ಯಾಸ ಮಂಡಳಿ ಹಮ್ಮಿಕೊಂಡ ಮಹರ್ಷಿ ಅರವಿಂದರ ಜನ್ಮದಿನೋತ್ಸವ ಪ್ರಯುಕ್ತ ಶ್ರೀ ಮಾಧವ ಪಂಡಿತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕು. ನಿಧಿಪ್ ಹೆಗಡೆ,…
Read Moreಆ.18ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಇಸಳೂರು ಹಾಗೂ ದಾಸನಕೊಪ್ಪ 11 ಕೆ.ವಿ ಮಾರ್ಗದಲ್ಲಿ ಆ.18, ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ ಮಧ್ನಾಹ್ನ 2…
Read Moreಸೋನಾರಕೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ
ಭಟ್ಕಳ: ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಅದ್ದೂರಿಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಡಾ.ಯಲ್ಲಮ್ಮ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ಮಾಡಬೇಕಾದ ದೃಢಸಂಕಲ್ಪದ ಕುರಿತು ಮಾತನಾಡಿದರು. ಶಿಕ್ಷಕರಾದ ರವಿ ನಾಯ್ಕ ಇವರು ಭಗತ್‌ಸಿಂಗ್, ಸುಭಾಸ್‌ಚಂದ್ರ ಬೋಸ್…
Read Moreಸದಸ್ಯರ ಮಕ್ಕಳ ಶಿಕ್ಷಣಕ್ಕೆ ಟಿಎಸ್ಎಸ್ ಧನಸಹಾಯ
ಟಿಎಸ್ಎಸ್ ಸಾಧನಾ ಪಥ – 21 ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಟಿಎಸ್ಎಸ್ ಧನಸಹಾಯ ▶️ ಟಿ.ಎಸ್.ಎಸ್ ಮಾಡಿರುವ ಇಂತಹ ಮಾದರಿ ಕಾರ್ಯದಲ್ಲಿ ಬಡತನದಲ್ಲಿರುವ ಕೃಷಿ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಧನಸಹಾಯ ನೀಡುವ ಮೂಲಕ ಪ್ರತಿಭಾವಂತರನ್ನು ಪ್ರೋತ್ಸಾಹಿಸುತ್ತಿರುವುದೂ ಒಂದು. ಸಂಘದ…
Read Moreಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಂದನ ವಿದ್ಯಾರ್ಥಿಗಳು ಆಯ್ಕೆ
ಶಿರಸಿ: ಇಲ್ಲಿನ ಲಯನ್ಸ್ ಶಾಲೆಯಲ್ಲಿ ಆರಂದು ನಡೆದ ಶಿರಸಿ ತಾಲುಕಾ ಮಟ್ಟದ ಪ್ರೌಢ ಶಾಲಾ ಕ್ರೀಡಾ ಕೂಟದ ಚೆಸ್ ಮತ್ತು ಯೋಗ ವಿಭಾಗದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ 9 ನೇ ವರ್ಗದ ವಿದ್ಯಾರ್ಥಿ ಮಿಹಿರ್…
Read More