ಸಿದ್ದಾಪುರ: ಪೌರ್ವಾತ್ಯ ಮತ್ತು ಪಾಶ್ಚಿಮಾತ್ಯ ಸಾಂಸ್ಕೃತಿಕ ಪ್ರಕ್ರಿಯೆ ಭಿನ್ನವಾಗಿದ್ದರೂ ಅವೆರಡು ತಲುಪುವದು ಒಂದೇ ಬಿಂದುವಿಗೆ. ನಮ್ಮ ಪರಂಪರೆ ಭಕ್ತಿ ಮುಂತಾದ ಮಾರ್ಗಗಳ ಮೂಲಕ ಈ ಪ್ರಕ್ರಿಯೆಯನ್ನು ನಡೆಸಿಕೊಂಡುಬಂದಿದೆ. ಸಾಂಸ್ಕೃತಿಕ ಚೈತನ್ಯವನ್ನು ಉಳಿಸಿಕೊಂಡು ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಸಾಹಿತಿ…
Read Moreಚಿತ್ರ ಸುದ್ದಿ
ನೂತನ ಡಯಾಲಿಸಿಸ್ ಯಂತ್ರ ಲೋಕಾರ್ಪಣೆ
ದಾಂಡೇಲಿ: ನಗರದ ಸಾರ್ವಜನಿಕ ಆಸ್ಪತ್ರೆಗೆ ಅತೀ ಅಗತ್ಯವಾಗಿ ಬೇಕಾಗಿದ್ದ ನೂತನ ಡಯಾಲಿಸಿಸ್ ಯಂತ್ರವನ್ನು ಶಾಸಕರಾದ ಆರ್.ವಿ. ದೇಶಪಾಂಡೆ ಲೋಕಾರ್ಪಣೆಗೊಳಿಸಿದರು.ಹಳಿಯಾಳದ ವಿ.ಆರ್.ಡಿ.ಎಂ ಟ್ರಸ್ಟ್ ವತಿಯಿಂದ ಸರಿ ಸುಮಾರು ರೂ :8 ಲಕ್ಷ ಮೊತ್ತದ ಈ ಡಯಾಲಿಸಿಸ್ ಯಂತ್ರವನ್ನು ಕೊಡುಗೆಯಾಗಿ ನೀಡಲಾಗಿದೆ.…
Read Moreಶ್ರೀಕ್ಷೇತ್ರ ಮಂಜುಗುಣಿಯಲ್ಲಿ ಮೂಲಭೂತ ಸೌಕರ್ಯದ ಕೊರತೆ: ಅಭಿವೃದ್ಧಿಗೆ ತೊಡಕು
ಶಿರಸಿ : ನಾಡಿನ ಪವಿತ್ರ ತೀರ್ಥಕ್ಷೇತ್ರವಾಗಿರುವ ಮಂಜಗುಣಿ, ಪ್ರವಾಸಿಗಳ ಸಂಖ್ಯೆಯಲ್ಲಿ ದಿನೇದಿನೇ ಹೆಚ್ಚಳ ಕಾಣುತ್ತಿದ್ದರೂ, ಮೂಲಭೂತ ಸೌಕರ್ಯ ಕೊರತೆಯಿಂದಾಗಿ ನಿರೀಕ್ಷಿತ ಅಭಿವೃದ್ಧಿಯನ್ನು ಹೊಂದುತ್ತಿಲ್ಲ. ಶಿರಸಿಯಿಂದ 20 ಕಿಮೀ ದೂರದಲ್ಲಿರುವ ಮಂಜಗುಣಿ, ಶಿರಸಿ ಕುಮಟಾ ರಾಜ್ಯ ಹೆದ್ದಾರಿಯಿಂದ ಕೇವಲ 5…
Read Moreಎನ್‌ಎಸ್‌ಎಸ್‌ನಿಂದ ಬದುಕಿಗೆ ಶಿಸ್ತು: ಡಾ.ದೇವನಾಂಪ್ರಿಯ
ಸಿದ್ದಾಪುರ: ನಮ್ಮ ವಿದ್ಯಾರ್ಥಿಗಳಿಗೆ ಇಡೀ ವರ್ಷದ ದೈನಂದಿನ ಚಟುವಟಿಕೆಗಳು ಮತ್ತು ವಾರ್ಷಿಕ ವಿಶೇಷ ಶಿಬಿರದ ಎಲ್ಲಾ ಕಾರ್ಯಕ್ರಮಗಳು ಸ್ಫೂರ್ತಿದಾಯಕವಾಗಿತ್ತು. ಅವರು ನಾಯಕತ್ವ ಗುಣ, ಸಮಾಜಮುಖಿಯಾದ ಆಲೋಚನೆ, ಸರಳತೆಯಲ್ಲಿ ಸಹಜತೆ ಅಂಶಗಳನ್ನು ಕಲಿತಿದ್ದಾರೆ. ನಾಳೆ ಬದುಕಿಗೆ ಅವೆಲ್ಲಾ ಪ್ರೇರಣಾದಾಯಕವಾಗಲಿ. ಎನ್‌ಎಸ್‌ಎಸ್…
Read Moreಹೊರ ದೇಶದ ಅಡಿಕೆ ಆಮದನ್ನು ನಿಷೇಧಿಸಲು ರೈತ ಸಂಘದ ಆಗ್ರಹ
ಸಿದ್ದಾಪುರ: ಅಡಿಕೆ ಬೆಳೆಗಾರರು ಇಂದು ವಿವಿಧ ಕಾರಣಗಳಿಂದ ತುಂಬಾ ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಹೊರದೇಶಗಳಿಂದ ಆಮದಾತ್ತಿರುವ ಅಡಿಕೆಯನ್ನು ನಿಷೇಧಿಸಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ಅಧ್ಯಕ್ಷ ಡಾ.ಕೆರಿಯಪ್ಪ ನಾಯ್ಕ ಆಗ್ರಹಿಸಿದ್ದಾರೆ.…
Read Moreಲಯನ್ಸ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕಾ ಮಟ್ಟದ ಗೀತ ಗಾಯನದ ಪ್ರಶಸ್ತಿ
ಶಿರಸಿ: ಹೆಗಡೆಕಟ್ಟಾದ ಶ್ರೀ ಗಜಾನನ ಪ್ರೌಢಶಾಲೆಯಲ್ಲಿ ಶಿರಸಿ ತಾಲ್ಲೂಕಾ ಸ್ಕೌಟ್ ಹಾಗೂ ಗೈಡ್ ಸಂಸ್ಥೆ ವತಿಯಿಂದ ನಡೆದ ತಾಲೂಕಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ತಂಡವು ತಾಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ…
Read Moreತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಯಶಸ್ವಿ
ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಶಿರಸಿ ವತಿಯಿಂದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಶ್ರೀ ಗಜಾನನ ಸೆಕೆಂಡರಿ ಸ್ಕೂಲ್ ಹೆಗಡೆಕಟ್ಟಾದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆ ಉಪಾಧ್ಯಕ್ಷರಾದ ಶ್ರೀಪಾದ ರಾಯ್ಸದ್ ಜ್ಯೋತಿ ಬೆಳಗಿಸುವುದರ…
Read Moreದೇಶದ್ರೋಹಿಗಳನ್ನು ಹಿಮ್ಮೆಟ್ಟಿಸಿ ಭಾರತದ ಅಭಿವೃದ್ಧಿಗೆ ಮುಂದಾಗೋಣ: ತಹಶಿಲ್ದಾರ್ ದೀಕ್ಷಿತ್
ಹೊನ್ನಾವರ: ದೇಶದ್ರೋಹಿಗಳನ್ನು ಹಿಮ್ಮೆಟ್ಟಿಸಿ, ಸಮಗ್ರ ಭಾರತದ ಅಭಿವೃದ್ಧಿಗೆ ಮುಂದಾಗೋಣ. ದೇಶದ ಭದ್ರತೆ ಕಾಪಾಡಿಕೊಳ್ಳುವುದು ಪ್ರತಿಯೋರ್ವರ ಕರ್ತವ್ಯವಾಗಿದೆ ಎಂದು ತಹಶೀಲ್ದಾರ ರವಿರಾಜ್ ದಿಕ್ಷೀತ್ ಹೇಳಿದರು. ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಆಡಳಿತಸೌದದಲ್ಲಿ ಆಯೋಜಿಸಿದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೇರವೇರಿಸಿದ ಬಳಿಕ…
Read Moreದೇಶದ ಏಕತೆ, ಭಾವೈಕ್ಯತೆಗೆ ಧಕ್ಕೆ ಬಾರದ ರೀತಿ ವರ್ತಿಸಿ: ರವೀಂದ್ರ ನಾಯ್ಕ
ಶಿರಸಿ: ಭಾರತದ ಪ್ರಜೆ ಸಂವಿಧಾನಕ್ಕೆ ಗೌರವಿಸಿ, ಸಂವಿಧಾನದ ವಿಧಿ-ವಿಧಾನ ಪ್ರಕಾರ ನಡೆದುಕೊಳ್ಳಬೇಕು. ದೇಶದ ಏಕತೆ ಮತ್ತು ಭಾವೈಕ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ವರ್ತಿಸುವುದೊಂದಿಗೆ, ಜಾತ್ಯಾತೀತ ಭಾವನೆಯನ್ನ ಉಳಿಸಿ, ಬೆಳಿಸಿಕೊಂಡು ಹೋಗಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…
Read Moreತಾಲೂಕಾಡಳಿತದಿಂದ ಸರಸ್ವತಿ ಪಿ.ಯು.ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ ಸರಸ್ವತಿ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು 2022-23 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ…
Read More