Slide
Slide
Slide
previous arrow
next arrow

ನಾಟಕಗಳಿಂದ ರಂಗಭೂಮಿ ಕನ್ನಡ ಸಾಹಿತ್ಯ ಕ್ಷೇತ್ರ ಸದೃಢ: ಬಿ.ಎನ್. ವಾಸರೆ

ದಾಂಡೇಲಿ: ನಗರದ ಅಂಬೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಲೇಜಿನ ಸಾಂಸ್ಕೃತಿಕ ಒಕ್ಕೂಟ ಹಾಗೂ ವಿದ್ಯಾರ್ಥಿನಿಯರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಡಾ.ಶ್ರೀಪಾದ ಭಟ್ ನಿರ್ದೇಶನದ, ಸುವಿಕಾ ಸಾಂಸ್ಕೃತಿಕ ಸಂಘಟನೆ ಕೋಟ…

Read More

ವಿಎಸ್‌ಎಸ್ ನೂತನ ಅಧ್ಯಕ್ಷರಾಗಿ ರಾಜಗೋಪಾಲ ಅಡಿ ಪುನರಾಯ್ಕೆ

ಗೋಕರ್ಣ: ಇಲ್ಲಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಸತತ 2ನೆ ಬಾರಿಗೆ ರಾಜಗೋಪಾಲ ಮಹಾದೇವ ಅಡಿ, ಉಪಾಧ್ಯಕ್ಷರಾಗಿ ತೇಜಸ್ವಿ ಪರಮೇಶ್ವರ ನಾಯ್ಕ ಬೇಲೆಕಾನ ಇವರು…

Read More

ಮುಂಡಿಗೆಕೆರೆಯಲ್ಲಿ ಬೆಳ್ಳಕ್ಕಿಗಳ ಕಲರವ: ಮುಂಗಾರಿನ ಮುನ್ಸೂಚನೆ

ಶಿರಸಿ: ತಾಲೂಕಿನ ಸುಧಾಪುರ ಕ್ಷೇತ್ರದ ಸೋಂದಾ ಗ್ರಾಮ ಬಾಡಲಕೊಪ್ಪ ಮತ್ತು ಖಾಸಾಪಾಲ ಮಜರೆಗಳ ಮಧ್ಯದಲ್ಲಿರುವ ಮುಂಡಿಗೆ ಕೆರೆಯ ತುಂಬೆಲ್ಲ ಸುಮಾರು 300ಕ್ಕೂ ಮೇಲ್ಪಟ್ಟು ಬೆಳ್ಳಕ್ಕಿಗಳು ಬಂದಿಳಿದಿವೆ. ಹೀಗಾಗಿ ಇದು ಮುಂಗಾರಿನ ಮುನ್ಸೂಚನೆ ಎಂದು ಹೇಳಲಾಗಿದೆ. ಪ್ರತಿ ವರ್ಷದಂತೆ ಬೆಳ್ಳಕ್ಕಿಗಳು…

Read More

ಶಿಕ್ಷಕಿ ವರ್ಗಾವಣೆ: ಶಾಲೆಗೆ ಬೀಗ ಹಾಕಿ ಪ್ರತಿಭಟನೆ

ಕುಮಟಾ: ತಾಲೂಕಿನ ಉಪ್ಪಿನಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಧ್ಯಾ ರಾಯ್ಕರ ವರ್ಗಾವಣೆಯನ್ನು ಖಂಡಿಸಿ ಗ್ರಾಮಸ್ಥರು ಮತ್ತು ಎಸ್‌ಡಿಎಂಸಿಯವರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ತಾಲೂಕಿನ ಅಳಕೋಡ ಗ್ರಾಪಂ ವ್ಯಾಪ್ತಿಯ ಉಪ್ಪಿನಪಟ್ಟಣ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಮರಳು ಸಾಗಿಸುತ್ತಿದ್ದ ವಾಹನ ತಡೆದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನ ಶಾಸಕ ದಿನಕರ ಶೆಟ್ಟಿ ತಡೆದು ನಿಲ್ಲಿಸಿದ್ದಾರೆ.ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಪೊಲೀಸ್ ಠಾಣೆಯ ಸನಿಹದ ಗೇರುಸೊಪ್ಪಾ ಸರ್ಕಲ್…

Read More

ವಿನೋದ್ ಅಣ್ವೇಕರ್‌ಗೆ ‘ಕಾಯಕ ರತ್ನ’ ಪ್ರಶಸ್ತಿ

ಕಾರವಾರ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ನೀಡುವ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ ಆಯ್ಕೆಯಾಗಿದ್ದಾರೆ.ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ‘ಕಾಯಕ ರತ್ನ…

Read More

ಯಲ್ಲಾಪುರವನ್ನು ಬರಪೀಡಿತವೆಂದು ಘೋಷಿಸಲು ಪಿ.ಜಿ.ಭಟ್ ಬರಗದ್ದೆ ಆಗ್ರಹ

ಯಲ್ಲಾಪುರ: ಜೂನ್ ತಿಂಗಳು ಮುಗಿಯುತ್ತಾ ಬಂದಿದ್ದರೂ, ಈವರೆಗೆ ಮಳೆಯ ಮುನ್ಸೂಚನೆಯೂ ಕಾಣುತ್ತಿಲ್ಲ. ಹೀಗಾಗಿ ತಾಲೂಕಿನ ರೈತರು ತೀವ್ರ ಆತಂಕಗೊಂಡಿದ್ದು, ಭವಿಷ್ಯದ ಕುರಿತಾಗಿ ಚಿಂತಾಕ್ರಾಂತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯಲ್ಲಾಪುರವನ್ನು ಬರಪೀಡಿತ ತಾಲೂಕೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕೆಂದು ತಾಲೂಕಿನ ರೈತ ಮುಖಂಡ…

Read More

ಪಾರ್ವತಿ ಕಣಿವೆ ಏರಿ ದಾಖಲೆ ಬರೆದ ಗೋಕರ್ಣದ ಯುವಕರ ತಂಡ

ಗೋಕರ್ಣ: ಗೋಕರ್ಣದ ಐವರು ಯುವಕರ ತಂಡ ಹಿಮಾಚಲ ಪ್ರದೇಶದ ಅತ್ಯಂತ ಎತ್ತರದ (17450 ಅಡಿ) ಪಾರ್ವತಿ ಮತ್ತು ಪಿನ್ ಕಣಿವೆ ಸಂಧಿ ಸ್ಥಳವನ್ನು ಏರಿ ಭಾರತದ ಬಾವುಟ ಹಾರಿಸುವ ಮೂಲಕ ಈ ಸಂಧಿ ಸ್ಥಳವನ್ನು ಮುಟ್ಟಿದ ವರ್ಷದ ಮೊದಲ…

Read More

ಕಾಂಗ್ರೆಸ್‌ನ ಉಚಿತ ಎಫೆಕ್ಟ್: ಕ್ಷೇತ್ರದ ಅಭಿವೃದ್ಧಿಗೆ ಬಾರದ ಹಣ

ಗೋಕರ್ಣ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ನಂತರ ಒಂದಲ್ಲ ಒಂದು ಗೊಂದಲಗಳು ಸೃಷ್ಟಿಯಾಗಿ ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಪಪ್ರಚಾರಗಳು, ವೈಯಕ್ತಿಕ ದೋಷಗಳು ಹೆಚ್ಚುತ್ತಿವೆ. ಆಡಳಿತ ಪಕ್ಷವಾದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪರಸ್ಪರ ಹೋರಾಟಗಳು ಬೀದಿ ಬೀದಿಗಳಲ್ಲಿ ಕಂಡುಬರುತ್ತಿವೆ. ಹೀಗಾಗಿ…

Read More

ಯಶಸ್ವಿಯಾಗಿ ಸಂಪನ್ನಗೊಂಡ ಇಂಗ್ಲೀಷ್ ಕಾರ್ಯಾಗಾರ

ಹೊನ್ನಾವರ: ತಾಲೂಕಿನ ಖರ್ವಾ ಶ್ರೀಸಿದ್ಧಿವಿನಾಯಕ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗಾಗಿ ಒಂದು ದಿನದ ಇಂಗ್ಲಿಷ್ ಕಾರ್ಯಾಗಾರ ನಡೆಯಿತು. ಎಸ್.ಡಿ.ಎಂ. ಪದವಿ ಕಾಲೇಜಿನ ವಿಶ್ರಾಂತ ಉಪನ್ಯಾಸಕ ಜಿ.ಪಿ.ಹೆಗಡೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರ ನಡೆಸಿಕೊಟ್ಟರು.ಇಂಗ್ಲಿಷ್ ಭಾಷೆಯ ಮಹತ್ವ, ಇತ್ತೀಚಿನ ದಿನಗಳಲ್ಲಿ…

Read More
Back to top