Slide
Slide
Slide
previous arrow
next arrow

ಟಿಎಸ್ಎಸ್ ಚುನಾವಣಾ ಕಣದಲ್ಲಿರುವವರ ಪಟ್ಟಿ ಇಲ್ಲಿದೆ

ಶಿರಸಿ: ಇಲ್ಲಿನ ಪ್ರತಿಷ್ಠಿತ ಟಿಎಸ್ಎಸ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದವರ ನಾಮಪತ್ರ ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಆ.14, ಸೋಮವಾರ ನಡೆದಿದ್ದು, ದಿನದ ಕೊನೆಯಲ್ಲಿ ಚುನಾವಣೆ ಸ್ಪರ್ಧಾಳುಗಳ ಅಂತಿಮ ಪಟ್ಟಿ ಹೊರಬಿದ್ದಿದೆ. ಸಾಮಾನ್ಯ ವರ್ಗದಿಂದ ಅಶೋಕ ಗೌರೀಶ ಹೆಗಡೆ, ಅಬ್ಬಿಗದ್ದೆ, ಉಮಾನಂದ ಗೋವಿಂದ…

Read More

ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ದಾಖಲಾರ್ಹ ಸಾಧನೆ: 2 ಲಕ್ಷಕ್ಕೂ ಮಿಕ್ಕಿ ಗಿಡ ನಾಟಿ

ಶಿರಸಿ: ಪರಿಸರ ಜಾಗೃತೆ ಮತ್ತು ಅರಣ್ಯ ಸಾಂದ್ರತೆ ಹೆಚ್ಚಿಸುವಿಕೆಯ ಉದ್ದೇಶದಿಂದ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಹಮ್ಮಿಕೊಂಡ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನವು ಜಿಲ್ಲೆಯ 167 ಗ್ರಾಮ ಪಂಚಾಯತ ವ್ಯಾಪ್ತಿಯ, ಸುಮಾರು 803 ಹಳ್ಳಿಗಳಲ್ಲಿ,…

Read More

ಸ್ವಾತಂತ್ರ್ಯೋತ್ಸವ: ಲಯನ್ಸ ಶಾಲೆಯಲ್ಲಿ ವಿಶೇಷ ಅಂಚೆ ಚೀಟಿ ಪ್ರದರ್ಶನ

ಶಿರಸಿ: 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಸೈನ್ಯ ಸೇವೆ ಹಾಗೂ ಸಾಧನೆಗಳ ವಿವರ ಹೊಂದಿದ ವಿಶೇಷ ಅಂಚೇಚೀಟಿ ಪ್ರದರ್ಶನವನ್ನು ಶಿರಸಿ ಲಯನ್ಸ ಕ್ಲಬ್, ಲಿಯೋಕ್ಲಬ್ ಶಿರಸಿ, ಶಿರಸಿ ಲಯನ್ಸ ಎಜುಕೆಷನ್ ಸೊಸೈಟಿ ಶಿರಸಿ ಲಯನ್ಸ ಶಾಲೆಗಳ ಸಂಯುಕ್ತ…

Read More

ದೇಶಭಕ್ತಿ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ರಾಘವೇಂದ್ರ ಮಠದಲ್ಲಿ ಆ.13, ಭಾನುವಾರದಂದು ಮಾರುತಿ ಸೇವಾ ಸಂಸ್ಥೆ ಗಣೇಶ ನಗರ ಶಿರಸಿ , ಮಾರಿಕಾಂಬಾ ಆಸ್ಪತ್ರೆ ಮತ್ತು ಡಯಾಗ್ನೋಟಿಕ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ತಾಲೂಕಾ ಮಟ್ಟದ ದೇಶಭಕ್ತಿ ಸ್ಪರ್ಧೆಯಲ್ಲಿ…

Read More

ಕ್ರೀಡಾಕೂಟ: ಚಂದನ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ

ಶಿರಸಿ: ಇಲ್ಲಿನ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಭೈರುಂಭೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾ ಕೂಟದಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ. 7 ನೇ ತರಗತಿಯ ಸ್ಪಂದನಾ ಎಸ್ ನಾಯ್ಕ…

Read More

ಆ‌.15ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಸ್ವಾತಂತ್ರ್ಯ ಸಂಭ್ರಮ’ ಕಾರ್ಯಕ್ರಮ

ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಯಲ್ಲಾಪುರ ರಸ್ತೆಯ ಅಂಬೇಡ್ಕರ್ ಭವನದಲ್ಲಿ ಆ.15, ಸಂಜೆ 4 ಗಂಟೆಗೆ ‘ಸ್ವಾತಂತ್ರ್ಯ ಸಂಭ್ರಮ- ಹಿರಿಯ ಸ್ವಾತಂತ್ರ ಹೋರಾಟಗಾರರಿಗೆ ಕೃತಜ್ಞತಾ ಗೌರವ ಹಾಗೂ ನಿವೃತ್ತ ಯೋಧರಿಗೆ ಅಭಿಮಾನಪೂರ್ವಕ ಸನ್ಮಾನ’ ಕಾರ್ಯಕ್ರಮವನ್ನು…

Read More

ಆ.14ಕ್ಕೆ ‘ಅಖಂಡ ಭಾರತ ಸಂಕಲ್ಪ ದಿನ’

ಶಿರಸಿ: ಹಿಂದು ಜಾಗರಣಾ ವೇದಿಕೆ ವತಿಯಿಂದ ಆ.14, ಸೋಮವಾರ ರಾತ್ರಿ 10.30ಕ್ಕೆ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮವನ್ನು ನಗರದ ಯಲ್ಲಾಪುರ ರಸ್ತೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್,…

Read More

ಅಂತರರಾಷ್ಟ್ರೀಯ ಯುವ ದಿನ: ಲಯನ್ಸ ಕ್ಲಬ್’ನಿಂದ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ, ದೇಣಿಗೆ

ಶಿರಸಿ: ಲಯನ್ಸ ಕ್ಲಬ್ ಶಿರಸಿ, ಲಿಯೋ ಕ್ಲಬ್ ಶಿರಸಿ, ಲಿಯೋ ಕ್ಲಬ್ ಶ್ರೀನಿಕೇತನ ಇವರು ಆ.12 ರಂದು ರುದ್ರಭೂಮಿ, ಸಿರಸಿಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದಲ್ಲಿ ನೆರವಾದರು. ಈ ಸಂದರ್ಭದಲ್ಲಿ ಲಯನ್ಸ ಕ್ಲಬ್ ಶಿರಸಿ ರುದ್ರಭೂಮಿಯ ಕಾರ್ಯ ಚಟುವಟಿಕೆಗಳಿಗೆ…

Read More

ಎಸ್.ಡಿ.ಎಂ ಕಾಲೇಜಿನಲ್ಲಿ ಗ್ರಂಥಪಾಲಕ ದಿನಾಚರಣೆ

ಹೊನ್ನಾವರ:  ಪಟ್ಟಣದ ಎಸ್.ಡಿ.ಎಂ. ಕಾಲೇಜಿನಲ್ಲಿ ಗ್ರಂಥಪಾಲಕ ದಿನಾಚರಣೆಗೆ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಚಾಲನೆ ನೀಡಿದರು. ಪ್ರಾಚಾರ್ಯ ಡಾ.ಪಿ.ಎಂ.ಹೊನ್ನಾವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಾಲಯ ವಿಭಾಗದ ಸಂಚಾಲಕರಾದ ಡಾ.ಎಂ.ಜಿ. ಹೆಗಡೆ ಹಾಗೂ ಗ್ರಂಥಪಾಲಕರಾದ ನರ್ಮದಾ ಭಟ್ಟ ಉಪಸ್ಥಿತರಿದ್ದರು.  ಪ್ರೇಮ…

Read More

ಸರ್ಕಾರ ಯೋಜನೆ ಜನರಿಗೆ ತಲುಪಿಸುವಲ್ಲಿ ನೌಕರರ ಪಾತ್ರ ಬಹುಮುಖ್ಯ: ಭೀಮಣ್ಣ ನಾಯ್ಕ

ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…

Read More
Back to top