Slide
Slide
Slide
previous arrow
next arrow

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ ಪಟಗಾರ ನೇಮಕ

ಹೊನ್ನಾವರ: ತಾಲೂಕ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ನವೀನ ಪಟಗಾರ ನವಿಲಗೋಣ ಇವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿಯ ಉಪಾಧ್ಯಕ್ಷ ಸಿರಿಲ್ ಪ್ರಭು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ…

Read More

ಅಪಾಯಕಾರಿ ರಸ್ತೆ ತಿರುವುಗಳ ದುರಸ್ಥಿಗೆ ಆಗ್ರಹ

ಗೋಕರ್ಣ: ಪಟ್ಟಣದಿಂದ ಪೊಲೀಸ್ ಠಾಣೆಗೆ ತೆರಳುವ ರಸ್ತೆಯು ಸಾಕಷ್ಟು ಅಪಾಯಕಾರಿ ತಿರುವುಗಳಿಂದ ಕೂಡಿದ್ದು, ಇಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಅನಾಹುತವಾಗುವ ಸಾಧ್ಯತೆಯಿದೆ. ಹೀಗಾಗಿ ಸ್ಥಳೀಯ ಗ್ರಾಮ ಪಂಚಾಯತ ಹಾಗೂ ಸಂಬಂಧಿಸಿದ ಇಲಾಖೆಯವರು ತಕ್ಷಣ ಇಂತಹ ಅಪಾಯಕಾರಿ ತಿರುವುಗಳನ್ನು ಸರಿಪಡಿಸುವಂತೆ…

Read More

ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ

ಹೊನ್ನಾವರ: ಗರ್ಭಿಣಿಯ ಗರ್ಭಕೋಶದ ಬಾಯಿಗೆ ಮಗುವಿನ ಕಸ ಅಡ್ಡಲಾಗಿರುವ ಹಾಗೂ ಹೆರಿಗೆಯ ಬಳಿಕ ಸಹಜವಾಗಿ ಕಸ ಬೇರ್ಪಡದ ಸ್ಥಿತಿ ಇರುವ ಅಪರೂಪದ ಪ್ರಕರಣದಲ್ಲಿ ರಾಜ್ಯದಲ್ಲಿ ಪ್ರಥಮಬಾರಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ತಜ್ಞ ವೈದ್ಯರು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ…

Read More

ಆ.13ಕ್ಕೆ ಸದಾಶಿವಗಡದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ

ಕಾರವಾರ: ವಿವಿಧ ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಸದಾಶಿವಗಡಲ್ಲಿ ಆಗಸ್ಟ್ 13ರಂದು ನಡೆಯಲಿದೆ ಎಂದು ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಐಐಟಿಗೆ ಪ್ರವೇಶ ಪಡೆದ ಭಟ್ಕಳದ ವಿದ್ಯಾರ್ಥಿನಿ

ಭಟ್ಕಳ: ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಚಿತ್ರಾ ಶೇಟ್ ಐಐಟಿಗೆ ಪ್ರವೇಶ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾಳೆ.ಜೆಇಇ ಅಡ್ವಾನ್ಸ್ (ಐಐಟಿ) ಪರೀಕ್ಷೆಯಲ್ಲಿ 7629ನೇ ರ‍್ಯಾಂಕನ್ನು ಪಡೆದು ದೇಶದ ಪ್ರತಿಷ್ಠಿತ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ…

Read More

ಭಟ್ಕಳ ಗ್ರಾ.ಪಂ.ಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಭಟ್ಕಳ: ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ನಡೆಯಿತು.ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಭಾಸ್ಕರ ದೈಮನೆ, ಉಪಾಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಜ್ಯೋತಿ ನಾಯ್ಕ, ಹೆಬಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ…

Read More

ಉಳವಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಜುನಾಥ ಮೋಕಾಶಿ ಆಯ್ಕೆ

ಜೊಯಿಡಾ: ತಾಲೂಕಿನ ಉಳವಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಂಜುನಾಥ ಮೋಕಾಶಿ ಮತ್ತು ಉಪಾಧ್ಯಕ್ಷರಾಗಿ ಮಂಗಲಾ ಮಿರಾಶಿ ಆಯ್ಕೆಯಾಗಿದ್ದಾರೆ.ಎರಡನೇ ಅವಧಿಯ ಅಧ್ಯಕ್ಷ ,ಉಪಾಧ್ಯಕ್ಷ ಆಯ್ಕೆಯಲ್ಲಿ ಮಂಜುನಾಥ ಮೋಕಾಶಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಈ ಹಿಂದೆ 5 ವರ್ಷಗಳ…

Read More

ರೋಟರಿ ಕ್ಲಬ್‌ನಿಂದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ

ಕಾರವಾರ: ರೋಟರಿ ಕ್ಲಬ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾವಳ್ ಮಾಜಾಳಿಯ ವಿದ್ಯಾರ್ಥಿಗಳಿಗೆ ಉಪಯೋಗವಾಗಲೆಂದು ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು.ರೋಟರಿ ಕ್ಲಬ್‌ನ ಅಧ್ಯಕ್ಷ ಡಾ.ಸಮೀರ ನಾಯಕ, ಸಮುದಾಯ ಸೇವಾ ನಿರ್ದೇಶಕ ಗುರುದತ್ತ ಬಂಟ, ಮೋಹನ ನಾಯ್ಕ್, ಸಾತಪ್ಪ…

Read More

ಮುಂಡಗೋಡದ 8 ಗ್ರಾ.ಪಂ.ಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮುಂಡಗೋಡ: ತಾಲೂಕಿನ 8 ಗ್ರಾ.ಪಂ.ಗಳಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಿತು. ತಾಲೂಕಿನ ಸಾಲಗಾಂವ ಗ್ರಾ.ಪಂ.ಯ ನೂತನ ಅಧ್ಯಕ್ಷರಾಗಿ ಗಣಪತಿ ಬಾಳಮ್ಮನವರ್, ಉಪಾಧ್ಯಕ್ಷರಾಗಿ ರೇಖಾ ಹರಿಜನ, ಓಣಿಕೇರಿ(ಓರಲಗಿ) ಗ್ರಾ.ಪಂ. ದಲ್ಲಿ…

Read More

ಶಿಕ್ಷಣಕ್ಕೆ ಮಹತ್ವ ನೀಡಿ ಕಾಲೇಜು ಜೀವನವನ್ನು ಸದುಪಯೋಗಪಡಿಸಿಕೊಳ್ಳಿ: ದಿನಕರ ಶೆಟ್ಟಿ

ಕುಮಟಾ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕಾಲೇಜು ಜೀವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ದಿನಕರ ಶೆಟ್ಟಿ ಕರೆ ನೀಡಿದರು.ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಉಪವಿಭಾಗಾಧಿಕಾರಿ ಕಲ್ಯಾಣಿ…

Read More
Back to top