ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿರಸಿ ತಾಲೂಕಾ ಆಟೋ ರಿಕ್ಷಾ & ಗೂಡ್ಸ್ ರಿಕ್ಷಾ ಚಾಲಕ ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ಆಟೋ ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಆಟೋ ರಿಕ್ಷಾ ಪ್ರಿಂಟಿಂಗ್…
Read Moreಚಿತ್ರ ಸುದ್ದಿ
ಯಕ್ಷಗುರು ಕೆ.ಪಿ.ಹೆಗಡೆಗೆ ‘ಅನಂತಶ್ರೀ’ ಪ್ರಶಸ್ತಿ ಪ್ರಕಟ
ಸಿದ್ದಾಪುರ: ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಕಲಾವಿದ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆ ಅವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ ನೀಡಲಾಗುವ ‘ಅನಂತಶ್ರೀ’ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷ…
Read Moreನೆಗ್ಗು ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಶಿರಸಿ: ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ಲಾಝರ್ ಸಿಲ್ವೆಸ್ಟರ್ ರೆಬೆಲ್ಲೋ ಅಧ್ಯಕ್ಷರಾಗಿ ಹಾಗೂ ಸಾವಿತ್ರಿ ಮಡಿವಾಳ ಉಪಾಧ್ಯಕ್ಷರಾಗಿ ಆಯ್ಕೆಗೊಂಡರು. ನೂತನ ಅಧ್ಯಕ್ಷ ಲಾಝರ್ ಮಾತನಾಡಿ, ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ…
Read Moreರೋಟರಿ ಕ್ಲಬ್ನಿಂದ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಣೆ
ಕಾರವಾರ: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಚಿತ್ತಾಕುಲ ಪುನರ್ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಉಪಯೋಗವಾಗಲೆಂದು ಪಠ್ಯ- ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ರೋಟರಿ ಕ್ಲಬ್ನ ಅಧ್ಯಕ್ಷ ಡಾ.ಸಮೀರ ನಾಯಕ, ಸಮುದಾಯ ಸೇವಾ ನಿರ್ದೇಶಕ ಗುರುದತ್ತ ಬಂಟ, ರೋ.ಮೋಹನ ನಾಯ್ಕ್, ಸಾತಪ್ಪ…
Read Moreಬೋಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಪೂರಕ ಸಾಮಾಗ್ರಿಗಳ ವಿತರಣೆ
ಅಂಕೋಲಾ: ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯ ವಿದ್ಯಾರ್ಥಿಗಳಿಗೆ ವಂದಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಲತಾ ಆರ್.ನಾಯಕ ಐಡಿ ಕಾರ್ಡ್, ಟೈ, ನೋಟ್ಬುಕ್, ಬೆಲ್ಟ್, ಪೆನ್ನು ಇತರೆ ಕಲಿಕಾ ಪೂರಕ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು. ಒಬ್ಬ ವ್ಯಕ್ತಿಯ…
Read Moreಸ್ವಾತಂತ್ರ್ಯ ದಿನಚಾರಣೆ: ಪ್ಲಾಸ್ಟಿಕ್ ಧ್ವಜ ನಿಷೇಧ
ಕಾರವಾರ: ಸ್ವಾತಂತ್ರ್ಯ ದಿನಚಾರಣೆಯಂದು ನಿಷೇಧಿತ ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಕಟ್ಟನಿಟ್ಟಾಗಿ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.ಭಾರತ ಸರ್ಕಾರದ ಗೃಹ ಮಂತ್ರಾಲಯವು (ಸಾರ್ವಜನಿಕ ವಿಭಾಗ) 2021ರ ಆ.5ರಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ…
Read Moreಅರಣ್ಯ ಸಂರಕ್ಷಣೆಯಲ್ಲಿ ಜನರ ಸಹ ಭಾಗಿತ್ವ ಅಗತ್ಯ: ವಸಂತ ರೆಡ್ಡಿ
ಶಿರಸಿ : ಪಶ್ಚಿಮ ಘಟ್ಟ ಸಸ್ಯ ವೈವಿಧ್ಯ, ಹಾಗೂ ಜೀವ ವೈವಿಧ್ಯ ತುಂಬಿದ ಪ್ರದೇಶವಾಗಿದೆ. ಈ ಅತ್ಯಮೂಲ್ಯವಾದ ಸಸ್ಯ ಸಂಪತ್ತು ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅರಣ್ಯ ಇಲಾಖೆ ಕಾನೂನು ರೂಪಿಸಿ ತನ್ಮೂಲಕ ಅರಣ್ಯ ರಕ್ಷಣೆಯ ಪಾಲನಾ ನಿರ್ವಹಿಸುತ್ತದೆ.…
Read Moreಡೆವೆಲಪ್ಮೆಂಟ್ ಸೊಸೈಟಿ ಚುನಾವಣೆ: ಆಡಳಿತ ಮಂಡಳಿ ಸದಸ್ಯರ ಅವಿರೋಧ ಆಯ್ಕೆ
ಶಿರಸಿ: ಇಲ್ಲಿನ ದಿ ಆಗ್ರಿಕಲ್ಚರಲ್ ಸರ್ವೀಸ್ ಎಂಡ್ ಡೆವೆಲಪ್ಮೆಂಟ್ ಕೋ-ಆಪ್ ಸೊಸೈಟಿಯ 2023-24 ರಿಂದ ಮುಂದಿನ 5 ವರ್ಷಗಳ ಅವಧಿಗೆ ನಿಗದಿಯಾಗಿದ್ದ ಆಡಳಿತ ಮಂಡಲಿ ಚುನಾವಣೆಯಲ್ಲಿ 15 ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಿಟರ್ನಿಂಗ್ ಅಧಿಕಾರಿ, ಸಹಕಾರ ಸಂಘ…
Read Moreಕ್ರೀಡಾಕೂಟ: ಎಂಇಎಸ್ ಪಿಯು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಶಿರಸಿ:ಇಲ್ಲಿನ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಇಖ್ರಾ ಸಂಯುಕ್ತ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಇಲಾಖೆಯು ನಡೆಸುವ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಎಂಇಎಸ್ ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಯಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲಾ…
Read Moreತಿರುಮಲ ಭಟ್ಕಳ ರಾಷ್ಟ್ರಮಟ್ಟದ ಯುವ ಪಾರ್ಲಿಮೆಂಟ್ಗೆ ಆಯ್ಕೆ
ಭಟ್ಕಳ: ಸಿಟಿಜನ್ ಕನ್ನಡ, ಸಿಟಿಜನ್ ಇಂಡಿಯಾ, ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 18ರಿಂದ 40 ವಯಸ್ಸಿನವರ ಸಿಟಿಜನ್ ಯುವ ಪಾರ್ಲಿಮೆಂಟ್- ಮಾದರಿ ಸಂಸತ್ತು ಕಾರ್ಯಕ್ರಮದಲ್ಲಿ ತಾಲ್ಲೂಕಿನ…
Read More