Slide
Slide
Slide
previous arrow
next arrow

ನರೇಗಾ ಪ್ರಗತಿ ಸಾಧಿಸಿ: ಈಶ್ವರ ಕಾಂದೂ

ಕಾರವಾರ: ಪ್ರಸ್ತುತ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪ್ರಗತಿಗೆ ಹೆಚ್ಚು ಒತ್ತು ನೀಡು, ನಿಗಧಿತ ಗುರಿ ಸಾಧಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ…

Read More

ವೃತ್ತಿ, ಪ್ರವೃತ್ತಿ ಮತ್ತು ಪ್ರಕೃತಿಯು ಸಮನಾಗಿ ಬೆಸೆಯಲಿ; ಡಾ.ನಾಗೇಶ ಭಟ್ಟ ಕೆ.ಸಿ.

ಶಿರಸಿ: ಶಿರಸಿ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಸೋಸಿಯೇಶನ್ ವತಿಯಿಂದ ಇತ್ತೀಚೆಗೆ ಟಿ.ಎಂ.ಎಸ್. ಸಭಾಭವನದಲ್ಲಿ ಸರ್.ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂಜಿನೀಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಮ್ಮಚಗಿ ಸಂಸ್ಕೃತ ವಿದ್ಯಾಲಯದ ಪ್ರಾಧ್ಯಾಪಕ ವಿದ್ವಾನ್ ಡಾ. ನಾಗೇಶ ಭಟ್ಟ…

Read More

ಮಾಡನಕೇರಿ ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ

ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಡನಕೇರಿಯಲ್ಲಿ ಗ್ರಾಮ ಪಂಚಾಯತ್ ಹಲಗದ್ದೆ ಸ. ಹಿ. ಪ್ರಾ. ಶಾಲೆ ಮಾಡನಕೇರಿ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವರದಾ ದಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ…

Read More

ಹಿಂದಿ ಕೇವಲ ಭಾಷೆಯಲ್ಲ, ಸಂಸ್ಕೃತಿಯ ಪ್ರತೀಕ: ಡಾ.ಸುಜಾತಾ

ಶಿರಸಿ: ಹಿಂದಿ ಎಂಬುದು ಕೇವಲ ಭಾಷೆಯಷ್ಟೇ ಅಲ್ಲ. ಅದೊಂದು ಭಾವನೆ, ಅದು ನಮ್ಮ ಸಂಸ್ಕೃತಿಯ ಪ್ರತೀಕವೆಂದು ಹಿಂದಿ ವಿಭಾಗದ ಡಾ. ಸುಜಾತಾ ಪಿ. ಹೇಳಿದರು. ಅವರು ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಮತ್ತು ಹಿಂದಿ ವಿಭಾಗದ…

Read More

ಅರಬೈಲ್ ಸರ್ಕಾರಿ ಶಾಲೆಯಲ್ಲಿ ಪೋಷಣಾ ಅಭಿಯಾನ

ಯಲ್ಲಾಪುರ: ಮಕ್ಕಳು ತರಕಾರಿ,ಸೊಪ್ಪು,ಇತ್ಯಾದಿ ಸೇವನೆಯ ಜೊತೆಗೆ, ಅಕ್ಷರ ದಾಸೋಹದಡಿಯಲ್ಲಿ ಬಿಸಿಯೂಟ ಪ್ರತಿದಿನ ಕ್ಷೀರಭಾಗ್ಯ,ರಾಗಿ ಮಾಲ್ಟ್‌‌, ಮೊಟ್ಟೆ, ಚಿಕ್ಕಿ,ಬಾಳೆಹಣ್ಣು ಇವೆಲ್ಲವೂ ಮಗುವಿನ ಸರ್ವಾಂಗೀಣ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಶಿಕ್ಷಕಿ ಸಾಹಿತಿ ಶಿವಲೀಲಾ ಹುಣಸಗಿ ಹೇಳಿದರು. ಅವರು ತಾಲೂಕಿನ…

Read More

ಮಾವಿನಮನೆ ಸಹಕಾರಿ ಸಂಘಕ್ಕೆ 40.90ಲಕ್ಷ ರೂ. ಲಾಭ

ಯಲ್ಲಾಪುರ: ಮಾವಿನಮನೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘವು ಕಳೆದ ಸಾಲಿನಲ್ಲಿ 40.90ಲಕ್ಷ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಬ್ರಾಯ ಕೃಷ್ಣ ಭಟ್ಟ ಹೇಳಿದರು. ಅವರು ಮಲವಳ್ಳಿಯ ರಾಮಲಿಂಗೇಶ್ವರ ಸಭಾಭವನದಲ್ಲಿ ಮಂಗಳವಾರ ಸಂಜೆ ಸಂಘದ…

Read More

ದಾಂಡೇಲಿಯಲ್ಲಿ ಸಂಭ್ರಮದಿಂದ ನಡೆದ ಗಣೇಶನ ಭವ್ಯ ವಿಸರ್ಜನಾ ಮೆರವಣಿಗೆ

ದಾಂಡೇಲಿ : ಈ ಬಾರಿ ದಾಂಡೇಲಿ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದ ಒಟ್ಟು 76 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಈ ಪೈಕಿ 60 ಕಡೆಗಳ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಯು ಈಗಾಗಲೇ ನಡೆದಿದೆ.…

Read More

ಬೀದಿ ನಾಯಿಗಳ ನಿಯಂತ್ರಣ ಕುರಿತು ಸಭೆ

ದಾಂಡೇಲಿ : ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿ ಇದ್ದು, ಒಂದೆರಡು ಕಡೆ ಮಕ್ಕಳ ಮೇಲೆ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣದ ಕುರಿತಂತೆ ನಗರಸಭೆಯಲ್ಲಿ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ…

Read More

TSS ಪ್ರಕರಣ; ಹೈಕೋರ್ಟ್ ಮಧ್ಯಂತರ ಆದೇಶ; ವೈದ್ಯರಿಗೆ ತುಸು ನಿರಾಳ

ಶಿರಸಿ: ತೀವ್ರ ಕುತೂಹಲ ಮೂಡಿಸಿದ್ದ ಟಿಎಸ್ಎಸ್ ಕಾನೂನು ಹೋರಾಟದಲ್ಲಿ ಧಾರವಾಡದ ಉಚ್ಛ ನ್ಯಾಯಾಲಯ ಟಿಎಸ್ಎಸ್ ಹಾಲಿ ಆಡಳಿತ ಮಂಡಳಿ ಪರವಾಗಿ ಮಧ್ಯಂತರ ಆದೇಶ ಹೊರಡಿಸಿದೆ. ಆಮೂಲಕ ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯರಿಗೆ ತುಸು ಮುನ್ನಡೆಯಾಗಿದ್ದು, ಸೆ.24 ರಂದು ಆಯೋಜನೆಗೊಂಡಿದ್ದ…

Read More

ಹಳಿಯಾಳದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಆರ್.ವಿ. ದೇಶಪಾಂಡೆ ಚಾಲನೆ

ಹಳಿಯಾಳ : ಜಿಲ್ಲಾಡಳಿತ ಉತ್ತರ ಕನ್ನಡ, ತಾಲೂಕಾಡಳಿತ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಶಾಸಕರಾದ ಆರ್.ವಿ. ದೇಶಪಾಂಡೆ ಮಂಗಳವಾರ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ. ದೇಶಪಾಂಡೆ ಆರೋಗ್ಯವಂತ…

Read More
Back to top