Slide
Slide
Slide
previous arrow
next arrow

ಶಿರಸಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಶಿರಸಿ: ಇಲ್ಲಿನ ಸುಭಾಶ್ಚಂದ್ರಬೊಸ್ ಕಾಂಪ್ಲೆಕ್ಸ್’ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮೃತದೇಹವು ಸುಮಾರು 35 ರಿಂದ 40 ವಯಸ್ಸಿನ ಕೂಲಿ ಕಾರ್ಮಿಕನದೆಂದು ಅಂದಾಜಿಸಲಾಗಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಕರ್ಕಿ ಕಡಲ್ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ ಭೇಟಿ

ಹೊನ್ನಾವರ: ಕರ್ಕಿ ಗ್ರಾಮಸ್ಥರ ಮನವಿ ಮೇರೆಗೆ ಕಾಂಗ್ರೆಸ್ ಮುಖಂಡ ನಿವೇದಿತ್ ಆಳ್ವಾರವರು ಕರ್ಕಿ ಗ್ರಾಮದ ತೊಪ್ಪಲಕೇರಿಯ ಸಮುದ್ರ ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ ನಾಯ್ಕ ಮತ್ತು…

Read More

ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಸಹಕಾರಿಯಾಗಿದೆ: ಭೀಮಣ್ಣ ನಾಯ್ಕ

ಸಿದ್ದಾಪುರ: ಮನಮೋಹನ್ ಸಿಂಗ್ ಪ್ರಧಾನಿಯಾಗಿರುವಾಗ ಜಾರಿಗೆ ಬಂದ ಉದ್ಯೋಗ ಖಾತ್ರಿ ಯೋಜನೆಯಿಂದ ಗ್ರಾಮೀಣ ಭಾಗದ ಅಭಿವೃದ್ಧಿ ಜತೆಗೆ ಬಡವರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗುತ್ತಿದೆ. ಕೃಷಿ ಕ್ಷೇತ್ರಕ್ಕೂ ಇದರಿಂದ ತುಂಬಾ ಉಪಯೋಗವಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು…

Read More

ಟಿಎಸ್ಎಸ್ ಪ್ರಗತಿಯ ಚಿತ್ರಣ‌ ಇಲ್ಲಿದೆ

ಟಿಎಸ್ಎಸ್ ಸಾಧನಾ ಪಥ ▶️ ಕಳೆದ 5 ವರ್ಷಗಳಲ್ಲಿ ಒಟ್ಟಾರೆ ವಹಿವಾಟಿನಲ್ಲಿ ಟಿಎಸ್ಎಸ್ ದಾಖಲೆಯ ಪ್ರಗತಿಯನ್ನು ಸಾಧಿಸಿದೆ. ಒಂದೇ ಸೂರಿನಡಿ ಸಕಲ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಟಿಎಸ್ಎಸ್ ಮಾಡಿದೆ. ಸರ್ವ ಸೇವೆ-ಸೌಲಭ್ಯಗಳ ಪ್ರತಿಫಲನವನ್ನು ವಹಿವಾಟಿನಲ್ಲಿ ಕಾಣಬಹುದಾಗಿದೆ. ಅದರಲ್ಲಿಯೂ ಕಳೆದ…

Read More

ಜೀವನದ ಸಾಧನೆಗೆ ಏಕಾಗ್ರತೆಯೇ ಅಡಿಪಾಯ: ಡಿ.ಎನ್. ಭಟ್

ಕುಮಟಾ: ಪಟ್ಟಣದ ಮಾಸ್ತಿಕಟ್ಟೆಯ ಮಹಾಸತಿ ಸಭಾಭವನದಲ್ಲಿ ನೆಲ್ಲಿಕೇರಿಯ ಹನುಮಂತ ಬೆಣ್ಣೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಂಘ, ಎನ್‌ಎಸ್‌ಎಸ್ ಘಟಕದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಪಟ್ಟಣದ ಮಾಸ್ತಿಕಟ್ಟೆಯ ಮಹಾಸತಿ ಸಭಾಭವನದಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ…

Read More

ನಿವೃತ್ತ ನಗರಸಭೆ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

ದಾಂಡೇಲಿ: ನಗರಸಭೆಯಲ್ಲಿ ಕಳೆದ 30 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಇಬ್ಬರು ಸಿಬ್ಬಂದಿಗಳಿಗೆ ನಗರಸಭೆಯ ವತಿಯಿಂದ ಗೌರವ ಸನ್ಮಾನದೊಂದಿಗೆ ಬೀಳ್ಕೊಡಲಾಯಿತು. ನಗರಸಭೆಯ ನೀರು ಸರಬರಾಜು ವಿಭಾಗದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಮಂಜುನಾಥ…

Read More

ವಿದ್ಯಾರ್ಥಿಗಳು ಶಿಸ್ತನ್ನು ರೂಢಿಸಿಕೊಳ್ಳಿ: ರಾಜಗೋಪಾಲ ಅಡಿ

ಗೋಕರ್ಣ: ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನವನ್ನು ಉಜ್ವಲವಾಗಿಸಿಕೊಳ್ಳಬೇಕಾದರೆ ಉತ್ತಮ ಓದು ಮತ್ತು ಸಂಸ್ಕಾರ ಅಳವಡಿಸಿಕೊಳ್ಳಬೇಕು. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ಗುರುತಿಸಿಕೊಳ್ಳುವ ಮೂಲಕ ಪಾಲಕರ ಗೌರವವನ್ನು ಎತ್ತಿ ಹಿಡಿಯಬೇಕು ಎಂದು ಪುಣ್ಯಾಶ್ರಮದ ರಾಜಗೋಪಾಲ ಅಡಿ ಗುರೂಜಿ ಅವರು ಹೇಳಿದರು.…

Read More

ಉದ್ಯೋಗ ನೀಡಲು ಸದಾ ಸಿದ್ಧವಾಗಿದೆ ಖಾತರಿ ಯೋಜನೆ

ಕಾರವಾರ: ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳನ್ನು ದುಡಿಯುವ ವರ್ಗಕ್ಕೆ ತಲುಪಿಸುವ ಉದ್ದೇಶದಿಂದ ಗುರುವಾರ ಚೆಂಡಿಯಾ ಗ್ರಾಮದಲ್ಲಿ ರೋಜಗಾರ್ ದಿವಸ್ ಆಚರಿಸಿ ಕೂಲಿಕಾರರಿಗೆ ಯೋಜನೆಯ ಕುರಿತು ಮಾಹಿತಿ ವಿನಿಮಯ ಮಾಡಲಾಯಿತು. ತಾಲೂಕಿನ ಚೆಂಡಿಯಾ ಗ್ರಾಮ ಪಂಚಾಯತ್‌ನ ಸಾರ್ವಜನಿಕ ಸ್ಥಳದಲ್ಲಿ ಗುರುವಾರ…

Read More

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹ: ಮಹಿಳಾ ಸಾಂತ್ವನ ವೇದಿಕೆಯಿಂದ ಮನವಿ

ಶಿರಸಿ: 2012ರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಸಾಂತ್ವನ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ ನೀಡಲಾಯಿತು. 2012ರಲ್ಲಿ ನಡೆದ ಸೌಜನ್ಯ ಕೊಲೆ ಅತ್ಯಂತ ಅಮಾನವೀಯ ಕೃತ್ಯ. ಬದುಕಿ ಬಾಳಬೇಕಿದ್ದ ಹುಡುಗಿ ಹೇಯವಾಗಿ ಸಾವನ್ನಪ್ಪಿದ್ದು…

Read More

ಶಿಕ್ಷಕರ ಕೊರತೆಗೆ ಕೆಲವೇ ತಿಂಗಳಲ್ಲಿ ಪರಿಹಾರ: ಭೀಮಣ್ಣ ಭರವಸೆ

ಶಿರಸಿ: ಜಿಲ್ಲೆಯ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇದನ್ನು ಕೆಲವೇ ತಿಂಗಳಲ್ಲಿ ಸರಿಪಡಿಸುವುದಾಗಿ ಶಾಸಕ ಭೀಮಣ್ಣ ನಾಯ್ಕ್ ಭರವಸೆ ನೀಡಿದರು.ಅವರು ಕೋಳಿಗಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿನೀಡಿ ಶಾಲೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮನವಿ…

Read More
Back to top