ಯಲ್ಲಾಪುರ: ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ ತಾಲೂಕಿನ ಕಿರವತ್ತಿ, ಹುಣಶೆಟ್ಟಿಕೊಪ್ಪ, ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಆ.8 ರ ಮುಂಜಾನೆ 8.30 ರಿಂದ ಪ್ರಾರಂಭವಾಗಲಿರುವ ಗಿಡ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ…
Read Moreಚಿತ್ರ ಸುದ್ದಿ
TSS ಚುನಾವಣೆ: ಗೋಪಾಲಕೃಷ್ಣ ವೈದ್ಯ ಸೇರಿ ಸಹಕಾರಿ ಸಂಘ ಪ್ರತಿನಿಧಿಗಳಿಂದ ನಾಮಪತ್ರ ಸಲ್ಲಿಕೆ
ಶಿರಸಿ: ಪ್ರತಿಷ್ಠಿತ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿಯ ಮುಂದಿನ 5 ವರ್ಷಗಳ ಆಡಳಿತ ಮಂಡಳಿ ಆಯ್ಕೆಗಾಗಿ ಆ.20ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಚುರುಕುಗೊಂಡಿದೆ. ಅಂತೆಯೇ ಮುಂಡಗನಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೆಂಕಟ್ರಮಣ…
Read Moreಆ.9ಕ್ಕೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಮಾಹಿತಿ
ಶಿರಸಿ: ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ ನಗರದ ಎಲ್ಲಾ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ, ದೇವನಳ್ಳಿ, ಚಿಪಗಿ, ಮಾರಿಗದ್ದೆ, ಕೆಂಗ್ರೆ, ವಾನಳ್ಳಿ, ಹುಲೇಕಲ್, ಸಾಲ್ಕಣಿ, ಸಂಪಖಂಡ, ತಾರಗೋಡ, 11…
Read Moreಅಧಿಕ ಮಾಸ ಪ್ರಯುಕ್ತ ಭಗವದ್ಗೀತೆ ಪಠಣ: ಪುರುಷೋತ್ತಮ ಯೋಗ ಸಂಪನ್ನ
ಶಿರಸಿ: ನಗರದ ಆದರ್ಶ ವನಿತಾ ಸಮಾಜದಲ್ಲಿ ಅಧಿಕ ಶ್ರಾವಣ ಮಾಸದ ಪ್ರಯುಕ್ತ ಭಜನೆ ಕಾರ್ಯಕ್ರಮ ಭಾನುವಾರ ಏರ್ಪಡಿಸಲಾಗಿತ್ತು.ಪುರುಷೋತ್ತಮನ 33 ಭಜನೆಗಳನ್ನು ಭಾವ ತುಂಬಿ ಹಾಡುವದರೊಂದಿಗೆ ಭಗವದ್ಗೀತೆಯ ಪುರುಷೋತ್ತಮ ಯೋಗ 15 ನೇ ಅಧ್ಯಾಯವನ್ನು ಮಾತೆಯರು ಭಕ್ತಿಪೂರ್ವಕವಾಗಿ ಪಠಿಸಿದರು.
Read Moreಪ್ರಾಥಮಿಕ ಶಾಲಾ ಕ್ರೀಡಾಕೂಟ: ಚಂದನ ಶಾಲಾ ವಿದ್ಯಾರ್ಥಿಗಳ ಸಾಧನೆ
ಶಿರಸಿ: ಇಲ್ಲಿನ ರಾಯಪ್ಪಾ ಹುಲೇಕಲ್ ಶಾಲೆಯಲ್ಲಿ ನಡೆದ ಭೈರುಂಭೆ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲ್‌ನ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಚೆಸ್ ಮತ್ತು ಯೋಗ ವಿಭಾಗದಲ್ಲಿ 6 ನೇ ವರ್ಗದ ವಿದ್ಯಾರ್ಥಿಗಳಾದ…
Read Moreನಿಮ್ಮಲ್ಲಿರುವ ಬೌದ್ಧಿಕತೆಯಿಂದ ವ್ಯವಸ್ಥಿತ ಜೀವನ ರೂಪಿಸಿಕೊಳ್ಳಿ: ಎಸ್.ಕೆ.ಭಾಗವತ್
ಶಿರಸಿ: ಇಲ್ಲಿಮ ಎಂಇಎಸ್’ನ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಾರ್ಷಿಕೋತ್ಸವ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಇಎಸ್ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಮಾತನಾಡಿ ನಮ್ಮ…
Read Moreತಾಲೂಕಾ ಮಟ್ಟದ ಕ್ರೀಡಾಕೂಟ: ಹುಲೇಕಲ್ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಶಿರಸಿ: 2023-24 ನೇ ಶೈಕ್ಷಣಿಕ ವರ್ಷದ ತಾಲೂಕಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟವು ಮಾರಿಕಾಂಬಾ ಕ್ರೀಡಾಂಗಣದಲ್ಲಿ ನೆರವೇರಿತು. ಈ ಕ್ರೀಡಾಕೂಟದಲ್ಲಿ ಸೀತೆ ಕೆ. ಗೌಡ 800 ಮೀ. ಓಟ, ಪ್ರಥಮ, 1500 ಮೀ. ಓಟ ಪ್ರಥಮ, ಹಾಗೂ…
Read Moreಬೆಟ್ಟ ಭೂಮಿ ‘ಬ ಖರಾಬ್’ಗೆ ವಿರೋಧ: ಸಂಘಟಿತ ಹೋರಾಟಕ್ಕೆ ರೈತರ ನಿರ್ಧಾರ
ಶಿರಸಿ: 2012ರಲ್ಲಿ ಕಂದಾಯ ಇಲಾಖೆಯು ಪಹಣಿ ಪತ್ರಿಕೆ ಸರಿಪಡಿಸುವ ಸುತ್ತೋಲೆಗೆ ಅನುಗುಣವಾಗಿ ಬೆಟ್ಟಭೂಮಿಯ ಪಹಣಿಯ ಕಾಲಂ ನಂ.3ರಲ್ಲಿ ವಿಸ್ತೀರ್ಣವನ್ನು ಬ ಖರಾಬ್ ಎಂದು ಹಾಗೂ ಕಾಲಂ ನಂ.9ರಲ್ಲಿ ವಿಸ್ತೀರ್ಣವನ್ನು ಶೂನ್ಯಗೊಳಿಸಿದೆ. ಆಕಾರಬಂದ್ ಗೆ ಅನುಗುಣವಾಗಿ ಬದಲಾವಣೆ ಕೈಗೊಂಡಿದೆ. 1965ಕ್ಕಿಂತಲೂ…
Read Moreಶಿರಸಿ ಫೋಟೋಗ್ರಾಫರ್ ಸಂಘಕ್ಕೆ ರಾಜ್ಯದ ಅತ್ಯುತ್ತಮ ಸಂಘ ಪ್ರಶಸ್ತಿ
ಶಿರಸಿ: ತಾಲೂಕಿನ ಛಾಯಾಚಿತ್ರ ಗ್ರಾಹಕರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯು ಶನಿವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಿತು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಫೋಟೋಗ್ರಾಫರ್ ಅಸೋಸಿಯೇಷನ್ ನೀಡುವ ರಾಜ್ಯ ಮಟ್ಟದ ಉತ್ತಮ ತಾಲೂಕಾ ಸಂಘ ಎಂದು ಪರಿಗಣಿಸಿ…
Read Moreಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದ ಪೂರ್ವಭಾವಿ ಸಭೆ
ಸಿದ್ದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸಿದ್ದಾಪುರ, ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0…
Read More