Slide
Slide
Slide
previous arrow
next arrow

11 ಗ್ರಾ.ಪಂ ವ್ಯಾಪ್ತಿಯಲ್ಲಿ ಲಕ್ಷ ವೃಕ್ಷ ಅಭಿಯಾನ ಚಾಲನೆ:15 ಸಾವಿರ ಗಿಡ ನೆಡುವ ಗುರಿ

ಕುಮಟ: ಅರಣ್ಯವಾಸಿಗಳಿಂದ ಅರಣ್ಯ ರಕ್ಷಣೆ, ಪರಿಸರ ಜಾಗೃತೆ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ನಿರ್ಧಾರದಂತೆ ತಾಲೂಕಿನಾದ್ಯಂತ 11 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಯಶಸ್ವಿ ಲಕ್ಷ ವೃಕ್ಷ ಗಿಡ ನೆಡುವ ಕಾರ್ಯಕ್ರಮ ಜರುಗಿದವು.…

Read More

ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಲೇಖ ಶಿವರಾಮ್ ಭಟ್ ನಿಧನ

ಹೊನ್ನಾವರ : ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅಲೇಖ ಶಿವರಾಮ್ ಭಟ್ಟ ಇವರು ಸೋಮವಾರ ದೈವಾಧೀನರಾದರು. ತಾಲೂಕಿನ ಹೊಸಾಕುಳಿಯ ನಿವಾಸಿಯಾಗಿದ್ದ ಇವರು ರಾಷ್ಟ್ರಪ್ರಶಸ್ತಿಯನ್ನು ಪಡೆದು ನಮ್ಮ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದವರು. ಸ್ವಚ್ಚ ಮನಸ್ಸಿನವರಾಗಿದ್ದ ಇವರು ಅಪಾರ ಶಿಷ್ಯಬಳಗವನ್ನು ಅಗಲಿದ್ದಾರೆ.…

Read More

ಸರ್ಕಾರ ನೀಡಿದ 3 ರೂ. ನೇರವಾಗಿ ಹಾಲು ಉತ್ಪಾದಕರಿಗೆ ನೀಡಲು ನಿರ್ಧಾರ: ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಧಾರವಾಡದ ವ್ಯಾಪ್ತಿಯಲ್ಲಿನ ಹೈನುಗಾರರ ಬಹುದಿನದ ಬೇಡಿಕೆಯಾಗಿದ್ದ ಹಾಲಿನ ದರ ಏರಿಸುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿಸಿದೆ. ಈ ಕುರಿತು…

Read More

ಹನುಮಂತ‌ ದೇವಾಲಯದಲ್ಲಿ ಚಿತ್ಪಾವನಾ ಮಹಿಳಾ ಸಂಘದಿಂದ ಭಜನಾ ಕಾರ್ಯಕ್ರಮ

ಶಿರಸಿ: ಅಧಿಕ ಮಾಸದ ಪ್ರಯುಕ್ತ ಜು.30 ರಂದು ಶಿರಸಿ ಚಿತ್ಪಾವನ ಸಂಘದ ಮಹಿಳಾ ಘಟಕದ ವತಿಯಿಂದ ಇಲ್ಲಿನ ನಾಡಿಗಗಲ್ಲಿಯ ಶ್ರೀ ಹನುಮಂತ ದೇವರ ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯಿತು.

Read More

ಅತಿವೃಷ್ಟಿಯಿಂದ ಅಪಾರ ಹಾನಿ: ಸ್ಥಳಕ್ಕೆ ಶಾಸಕ ಭೀಮಣ್ಣ ಭೇಟಿ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದಾಗಿ ಮನೆ ಬಿದ್ದು ಹಾನಿಯಾದ ಸ್ಥಳಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿಯಾಗಿ, ಸಂತ್ರಸ್ಥರಿಗೆ ಧೈರ್ಯ ತುಂಬುವ ಜತೆಗೆ ಸರ್ಕಾರದ ಪರಿಹಾರ ಹಾಗೂ ವೈಯಕ್ತಿಕ ಸಹಾಯ ಒದಗಿಸಿದರು.ಹಾರ್ಸಿಕಟ್ಟಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…

Read More

ರಸ್ತೆಯಂಚಿನ ಧರೆಯಲ್ಲಿ ಕಾಣಿಸಿಕೊಂಡ ಬಿರುಕು; ಆತಂಕದಲ್ಲಿ ಸ್ಥಳೀಯರು

ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಗ್ರಾಮ ಪಂಚಾಯತ ವ್ಯಾಪ್ತಿಯ ಬೀಗಾರ ಮುಖ್ಯ ರಸ್ತೆಯಂಚಿನ ಶಿವಗುರೂಜಿ ಮನೆ ಮೇಲ್ಭಾಗದ ಬಳಿ ಮತ್ತೆ ಬಿರುಕು ಕಾಣಿಸಿಕೊಂಡಿದೆ. ಕಳೆದ ಹದಿನೈದು ದಿನಗಳಿಂದ ನಿರಂತರ ಮಳೆಯಿಂದ ಈಗ ಅವಘಡ ಸಂಭವಿಸಿದೆ. ಎರಡು ವರ್ಷಗಳ ಹಿಂದೆ ಇದೇ…

Read More

ಮಳೆಯ ಮಧ್ಯೆ ಹೆಸ್ಕಾಂ ಸಿಬ್ಬಂದಿಯ ಕರ್ತವ್ಯಪರತೆ

ಯಲ್ಲಾಪುರ: ಮಳೆ ಹಾಗೂ ಗಾಳಿಯ ಮಧ್ಯೆಯೂ ಕೂಡ ಸಮರ್ಥವಾಗಿ ವಿದ್ಯುತ್ ಪೂರೈಸಿ ಎಲ್ಲಾ ಹಾನಿಯನ್ನು ಸರಿಪಡಿಸಿಕೊಂಡು ಗ್ರಾಹಕರಿಗೆ ಸೇವೆ ನೀಡುತ್ತಿರುವ ಹೆಸ್ಕಾಂ ಉಪವಿಭಾಗ ಎದುರಿಸಿರುವ ಸಮಸ್ಯೆಗಳು ಬಹಳಷ್ಟು, ಈ ಮಧ್ಯ ಸಮರ್ಪಕವಾಗಿ ವಿದ್ಯುತ್ ಪೂರೈಸಿರುವ ಹೆಸ್ಕಾಂ ಅಧಿಕಾರಿಗಳು ಹಾಗೂ…

Read More

ಯಲ್ಲಾಪುರದಲ್ಲಿ ಶ್ರದ್ಧೆ ಹಾಗೂ ಭಕ್ತಿಯಿಂದ ನಡೆದ ಮೊಹರಂ

ಯಲ್ಲಾಪುರ: ಪಟ್ಟಣದಲ್ಲಿ ಶ್ರದ್ಧೆ ಭಕ್ತಿಯಿಂದ ಶನಿವಾರ ಸಾವಿರಾರು ಜನ ಪಾಲ್ಗೊಳ್ಳುವಿಕೆಯಲ್ಲಿ ಮೋಹರಂ ಆಚರಿಸಲಾಯಿತು.ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಮೊಹರಂ ಹಬ್ಬವೂ ಒಂದು. ಇದು ದುಃಖವನ್ನು ಸೂಚಿಸುವ ಹಬ್ಬವಾಗಿದೆ. ಈ ದಿನವು ಪ್ರವಾದಿ ಮೊಹಮ್ಮದ್‌ರ ಮೊಮ್ಮಗ ಹುಸೇನ್ ಇಬ್ನ ಅಲಿ…

Read More

ಅಂಕೋಲಾದಲ್ಲಿ ವಿಜೃಂಭಣೆಯಿಂದ ನಡೆದ ಮೊಹರಂ

ಅಂಕೋಲಾ: ಪಟ್ಟಣದಲ್ಲಿ ಮೊಹರಂ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೊಬ್ರುವಾಡ ಕಬರಸ್ತಾನದಿಂದ ಮೊಹರಂ ಆಚರಣೆಯ ಒಂದು ತಾಜಿಯಾಗಳು ಹಾಗೂ ರೆಹಮಾನಿಯಾ ಮಸೀದಿಯಿಂದ ಒಂದು ತಾಜಿಯಾ ಮೆರವಣಿಗೆ ಹೊರಟು ಪಟ್ಟಣದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನ ಮತ್ತು ಪೂಜೆ ಮಾಡಲು ಅವಕಾಶ ಮಾಡಿಕೊಡಲಾಯಿತು.…

Read More

ಕುಂಬಾರವಾಡಾದಲ್ಲಿ ಜಾಗತಿಕ ಹುಲಿ ದಿನಾಚರಣೆ

ಜೊಯಿಡಾ: ತಾಲೂಕಿನ ಕುಂಬಾರವಾಡಾ ಅಂಬೇಡ್ಕರ್ ಭವನದಲ್ಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಕುಂಬಾರವಾಡಾ ಅರಣ್ಯ ಇಲಾಕೆ ವತಿಯಿಂದ ಜಾಗತಿಕ ಹುಲಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಿಲೇಶ ಸಿಂಧೆ, ನಮ್ಮ…

Read More
Back to top