ಜೊಯಿಡಾ: ತಾಲೂಕಿನ ಕುಂಬಾರವಾಡಾ ಅಂಬೇಡ್ಕರ್ ಭವನದಲ್ಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶ ಕುಂಬಾರವಾಡಾ ಅರಣ್ಯ ಇಲಾಕೆ ವತಿಯಿಂದ ಜಾಗತಿಕ ಹುಲಿ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ನಿಲೇಶ ಸಿಂಧೆ, ನಮ್ಮ…
Read Moreಚಿತ್ರ ಸುದ್ದಿ
ದಾಂಡೇಲಿಯಲ್ಲಿ ಪ್ಲಾಸ್ಟಿಕ್ ಮುಕ್ತ ಭಾರತ ಅಭಿಯಾನದ ಜಾಗೃತಿ
ದಾಂಡೇಲಿ: ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ನಗರ ಸಭೆಯ ಆಶ್ರಯದಡಿ ಏಕಬಳಕೆ ಪ್ಲಾಸ್ಟಿಕ್ ನಿಷೇದ ಮತ್ತು ತ್ಯಾಜ್ಯ ನಿರ್ವಹಣೆಯ ಕುರಿತು ಜಾಗೃತಿ ಜಾಥಾ ಕಾರ‍್ಯಕ್ರಮವನ್ನು ಆಯೋಜಿಲಾಯಿತು. ನಗರಸಭೆಯ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ…
Read Moreಇಕೋ ಕ್ಲಬ್‌ನಿಂದ ಕಲಿಕಾ ಪರಿಕರಗಳ ವಿತರಣೆ
ದಾಂಡೇಲಿ: ಪರಿಸರ ಸಂರಕ್ಷಣೆ, ವನ್ಯ ಪ್ರಾಣಿಗಳ ಸಂರಕ್ಷಣೆ ಮತ್ತು ಜಾಗೃತಿಗಾಗಿ ಕಳೆದ ಹಲವು ವರ್ಷಗಳಿಂದ ಕಾರ‍್ಯನಿರ್ವಹಿಸುತ್ತಾ ಬಂದಿರುವ ನಗರದ ಗ್ರೀನ್ ಅಂಬ್ರೆಲ್ಲಾ ಇಕೋ ಕ್ಲಬ್ ಕಳೆದ 6 ವರ್ಷಗಳಿಂದ ಪ್ರತಿವರ್ಷವೂ ದಾಂಡೇಲಿ, ಜೊಯಿಡಾ ಮತ್ತು ಹಳಿಯಾಳ ತಾಲ್ಲೂಕು ವ್ಯಾಪ್ತಿಯ…
Read Moreಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ: ಈಶ್ವರ ಖಂಡ್ರೆ
ಬೆಂಗಳೂರು: ವಿಜ್ಞಾನಿ ಡಾ.ಕೆ. ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ನೀಡಿರುವ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಸ್ತೂರಿರಂಗನ್ ವರದಿಯ…
Read Moreಮಠ- ಶಿಷ್ಯ ಪರಂಪರೆ ಇರುವುದು ಆಧ್ಯಾತ್ಮಿಕ ಜಾಗೃತಿಗಾಗಿ: ಸ್ವರ್ಣವಲ್ಲೀ ಶ್ರೀ
ಶಿರಸಿ: ನಮ್ಮ ಬದುಕಿನಲ್ಲಿ ಆಧ್ಯಾತ್ಮಿಕ ಜಾಗೃತಿಗಳಿಗೆ ಮಠ ಹಾಗೂ ಶಿಷ್ಯ ಎಂಬ ವ್ಯವಸ್ಥೆ ಇದೆ ಎಂದು ಸೋಂದಾ ಸ್ಚರ್ಣವಲ್ಲೀ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನುಡಿದರು. ಅವರು ಚಾತುರ್ಮಾಸ್ಯ ವೃತಾಚರಣೆಯ ಹಿನ್ನಲೆಯಲ್ಲಿ ಶಿರಸಿ ಸೀಮಾ…
Read Moreದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ: ಪ್ರಧಾನಿ ಮೋದಿ
ನವದೆಹಲಿ: ದೇಶವನ್ನು ಯಶಸ್ವಿಗೊಳಿಸುವ ಹಾಗೂ ದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 21ನೇ ಶತಮಾನದ…
Read Moreಮನಸ್ಸಿನ ತಲ್ಲಣಗಳನ್ನು ತಡೆಯಲು ದೇವರ ಮೇಲಿನ ಭಕ್ತಿಯೊಂದೇ ಉಪಾಯ: ಸ್ವರ್ಣವಲ್ಲೀ ಶ್ರೀ
ಪ್ರತಿಯೊಬ್ಬರೂ ಇಷ್ಟ ದೇವರ ನಾಮ ಸ್ಮರಣೆ ಮಾಡುತ್ತಿರಬೇಕಾದ್ದು, ಇಂದು ಬಹಳ ಅಗತ್ಯವಿದೆ. ಇದರಿಂದ ನಮ್ಮ ಮನಸ್ಸಿನ ತಲ್ಲಣಗಳು ಕಡಿಮೆ ಆಗುತ್ತವೆ. ಬೇಸರ, ಸಿಟ್ಟು, ಭಯ ಕಡಿಮೆ ಆಗುತ್ತವೆ. ಕೆಲವೊಮ್ಮೆ ಆ ತಲ್ಲಣಗಳು ಮನುಷ್ಯ ಮತಿ ಭ್ರಮಣೆಗೆ ಒಳಗಾಗುವಂತೆ ಕೂಡ…
Read Moreಜು.30ಕ್ಕೆ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ
ಶಿರಸಿ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಉತ್ತರ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕ ಸರ್ವಸಾಧಾರಣಾ ಸಭೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಜು.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಐ.ಎಮ್.ಎ ಸಭಾಭವನದಲ್ಲಿ…
Read Moreಶ್ರೀಮನ್ನೆಲಮಾವು ಮಠದಲ್ಲಿ ಪರಮಾನಂದ ಸೃಷ್ಟಿಸಿದ ‘ಗಂಗಾವತರಣ’
ಸಿದ್ದಾಪುರ: ದೇವಗಂಗೆಯು ಭುವಿಗೆ ಭಾಗೀರಥಿಯಾಗಿ ಹರಿದು ಬಂದ ಕಥಾನಕ ಒಳಗೊಂಡ ವಿಶ್ವಶಾಂತಿ ಸರಣಿಯ ಯಕ್ಷ ನೃತ್ಯ ರೂಪಕ ‘ಗಂಗಾವತರಣ’ ತಾಲೂಕಿನ ಶ್ರೀಮನ್ನೆಲಮಾವು ಮಠದಲ್ಲಿ ಪ್ರೇಕ್ಷಕರನ್ನು ಸೆಳೆದಿಟ್ಟಿತು. ಶ್ರೀಮನ್ನೆಲಮಾವು ಮಠದಲ್ಲಿ ಶ್ರೀ ಲಕ್ಷ್ಮೀ ನೃಸಿಂಹ ಸಂಸ್ಕೃತಿ ಸಂಪದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…
Read Moreಹೀರೆಕೈ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮ
ಸಿದ್ದಾಪುರ: ತಾಲೂಕಿನ ಹಿರೇಕೈ(ಹಾಲ್ಕಣಿ)ಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸಂಪ್ರೋಕ್ಷಣ್ಯ ಕಾರ್ಯಕ್ರಮವು ಶನಿವಾರ ನಡೆಯಿತು.ವಿದ್ವಾನ್ ಕುಮಾರ್ ಭಟ್ ಕೊಳಗಿಬೀಸ್ ಅವರ ಮಾರ್ಗದರ್ಶನದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಂತರ ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯಿತು.
Read More