Slide
Slide
Slide
previous arrow
next arrow

ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ ಬಿಜೆಪಿ

ನವದೆಹಲಿ: ಬಿಜೆಪಿ ತನ್ನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ, ಇದರಲ್ಲಿ 13 ಉಪಾಧ್ಯಕ್ಷರು ಮತ್ತು 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಹೆಚ್ಚಿನ ಹೆಸರುಗಳು ಉತ್ತರ ಪ್ರದೇಶದಿಂದ ಬಂದಿವೆ. 2024 ರ ಲೋಕಸಭೆ ಚುನಾವಣೆ ಮತ್ತು ಉತ್ತರ ಪ್ರದೇಶದ…

Read More

ಗಿಡವನ್ನು ನೆಡುವುದಕ್ಕಿಂತ ಅದನ್ನು ಬೆಳೆಸುವ ಜವಾಬ್ದಾರಿ ಮಹತ್ವದ್ದು:ಡಾ.ಸಂದೀಪ ನಾಯಕ

ಕುಮಟಾ: ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲಿನಲ್ಲಿ ಸವಿ ಪೌಂಡೇಶನ್ ಮೂಡಬಿದ್ರೆ ಹಾಗೂ ಪ್ರಕೃತಿ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ವನ ಮಹೋತ್ಸವ ಮತ್ತು ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸವಿ ಪೌಂಡೇಶನ್…

Read More

ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗಾಗಿ ಆಗ್ರಹ

ದಾಂಡೇಲಿ: ನಗರದ ಹಳೆದಾಂಡೇಲಿಯ ಮುಖ್ಯರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ. ಇದೇ ಹಳೆದಾಂಡೇಲಿಯಿ0ದ ಹಳಿಯಾಳ, ಅಳ್ನಾವರಕ್ಕೆ ಕುಡಿಯುವ ನೀರು ಕೊಂಡೊಯ್ಯಲು ರಸ್ತೆ ಬದಿ ಹೊಂಡ ತೋಡಿ ಪೈಪ್‌ಗಳನ್ನು ಅಳವಡಿಸಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಯುಜಿಡಿ ಕಾಮಗಾರಿಯಿಂದಾಗಿ ಇಲ್ಲಿ…

Read More

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಶಿರಸಿ: ಧರ್ಮಸ್ಥಳದ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಸರಕಾರಕ್ಕೆ ಆಗ್ರಹಿಸಿ ಸಮಾಜಿಕ ಕಾರ್ಯಕರ್ತ ಹಿತೆಂದ್ರ ನಾಯ್ಕ ಹಳೆಬಸ್ ನಿಲ್ದಾಣದ ಬಳಿ ಮಣ್ಣು ಹಿಡಿದು ವಿನೂತನವಾಗಿ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ…

Read More

ಹರಿಪ್ರಸಾದ ಅವರನ್ನ ಕಡೆಗಣಿಸುತ್ತಿರುವುದು ಸರಿಯಲ್ಲ: ರಾಜೇಶ ಕತ್ತಿ

ಸಿದ್ದಾಪುರ: ಹಿಂದುಳಿದ ವರ್ಗದ ಹಿರಿಯ ನಾಯಕರದಂತಹ ಬಿ.ಕೆ ಹರಿಪ್ರಸಾದ ಅವರನ್ನು ಆಡಳಿತಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷ ಕಡೆಗಣಿಸುತ್ತಿದೆ. ಕಳೆದ 40 ವರ್ಷಗಳಿಂದ ಪಕ್ಷದ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಅವರ ಸೂಲ್ತವಾದ ಸ್ಥಾನವನ್ನು ನೀಡದಿರುವ ಕ್ರಮ ಇದು ಸರಿಯಲ್ಲ. ಪಕ್ಷಕ್ಕಾಗಿ…

Read More

ರೋಟರಿಯೊಂದಿಗೆ ಸಮಾಜಸೇವೆಗೆ ಬದ್ಧ: ದಿನಕರ ಶೆಟ್ಟಿ

ಕುಮಟಾ: ಇಲ್ಲಿಯ ರೋಟರಿ ಕ್ಲಬ್ ತನ್ನ ವಾರದ ಸಭೆಯಲ್ಲಿ ವಾರದ ಅತಿಥಿಗಳನ್ನಾಗಿ ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಾಗೂ ಅವರ ಸಹಧರ್ಮಿಣಿ ಉಷಾ ಶೆಟ್ಟಿ ಅವರನ್ನು ಆಹ್ವಾನಿಸಿ ತನ್ನ ವಾರ್ಷಿಕ ಯೋಜನೆಗಳಿಗೆ ಸಹಕರಿಸುವಂತೆ ಕೋರಿತು.ಈ ಸಂದರ್ಭದಲ್ಲಿ…

Read More

ಜು.31ಕ್ಕೆ ಐತಿಹಾಸಿಕ ಲಕ್ಷ ವೃಕ್ಷ ಅಭಿಯಾನಕ್ಕೆ ಚಾಲನೆ: ಏಕಕಾಲದಲ್ಲಿ 400 ಮಿಕ್ಕಿ ಹಳ್ಳಿಗಳಲ್ಲಿ ಕಾರ್ಯಕ್ರಮ

ಶಿರಸಿ: ಅರಣ್ಯವಾಸಿಗಳಿಂದ ಅರಣ್ಯ ರಕ್ಷಣೆ, ಪರಿಸರ ಜಾಗೃತೆ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ 101 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 400ಕ್ಕೂ ಮಿಕ್ಕಿ ಹಳ್ಳಿಗಳಲ್ಲಿ ಜುಲೈ 31, ಮುಂಜಾನೆ 10 ಗಂಟೆಗೆ ಜಿಲ್ಲಾದ್ಯಂತ ಏಕಕಾಲದಲ್ಲಿ ಗಿಡ ನೆಡುವ ಐತಿಹಾಸಿಕ ಕಾರ್ಯಕ್ರಮಕ್ಕೆ…

Read More

ಜು.31 ಲಕ್ಷ ವೃಕ್ಷ ಅಭಿಯಾನಕ್ಕೆ ಚಾಲನೆ: ಶಿರಸಿ ತಾಲೂಕಾದ್ಯಂತ 30ಸಾವಿರ ಗಿಡ ನೆಡಲು ತೀರ್ಮಾನ

ಶಿರಸಿ: ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯವಾಸಿಗಳಿಂದ 1 ಲಕ್ಷ ವೃಕ್ಷ ನೆಡುವ ಅಭಿಯಾನದ ಅಂಗವಾಗಿ ಶಿರಸಿ ತಾಲೂಕಾದ್ಯಂತ 90 ಕ್ಕೂ ಮಿಕ್ಕಿ ಹಳ್ಳಿಗಳಲ್ಲಿ,  ಜುಲೈ 31 ರಂದು ಲಕ್ಷ ವೃಕ್ಷ ಅಭಿಯಾನ ಚಾಲನೆ ನೀಡಲಾಗುವುದೆಂದು ತಾಲೂಕ ಅರಣ್ಯ ಭೂಮಿ…

Read More

ಇಂದು ಶಿರಸಿಯಲ್ಲಿ ಪತ್ರಿಕಾ ದಿನಾಚರಣೆ: ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ

ಶಿರಸಿ :ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು.29ರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ‌ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ…

Read More

ಅಡಿಕೆ ಎಲೆಚುಕ್ಕೆ ರೋಗ ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆಯಿರಲಿ: ರಾಮಕೃಷ್ಣ ಹೆಗಡೆ‌ ಕಡವೆ

ಶಿರಸಿ: ಅಡಿಕೆ ಎಲೆಚುಕ್ಕೆ ರೋಗದ ಕುರಿತು ಹಗುರ ಭಾವನೆ ರೈತರಲ್ಲಿ ಸಲ್ಲದು. ತಕ್ಷಣವೇ ಆ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಬೇಕು. ಕಷ್ಟಕಾಲದಲ್ಲಿ ನಮ್ಮ ಟಿಎಸ್ಎಸ್-ಟಿಆರ್ಸಿಯಂತಹ ಸಂಸ್ಥೆಗಳು ರೈತ ಸದಸ್ಯರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಟಿಎಸ್ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ…

Read More
Back to top