ಶಿರಸಿ: ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯವಾಸಿಗಳಿಂದ 1 ಲಕ್ಷ ವೃಕ್ಷ ನೆಡುವ ಅಭಿಯಾನದ ಅಂಗವಾಗಿ ಶಿರಸಿ ತಾಲೂಕಾದ್ಯಂತ 90 ಕ್ಕೂ ಮಿಕ್ಕಿ ಹಳ್ಳಿಗಳಲ್ಲಿ, ಜುಲೈ 31 ರಂದು ಲಕ್ಷ ವೃಕ್ಷ ಅಭಿಯಾನ ಚಾಲನೆ ನೀಡಲಾಗುವುದೆಂದು ತಾಲೂಕ ಅರಣ್ಯ ಭೂಮಿ…
Read Moreಚಿತ್ರ ಸುದ್ದಿ
ಇಂದು ಶಿರಸಿಯಲ್ಲಿ ಪತ್ರಿಕಾ ದಿನಾಚರಣೆ: ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ
ಶಿರಸಿ :ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು.29ರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ…
Read Moreಅಡಿಕೆ ಎಲೆಚುಕ್ಕೆ ರೋಗ ನಿರ್ಲಕ್ಷ್ಯ ಬೇಡ, ಮುನ್ನೆಚ್ಚರಿಕೆಯಿರಲಿ: ರಾಮಕೃಷ್ಣ ಹೆಗಡೆ ಕಡವೆ
ಶಿರಸಿ: ಅಡಿಕೆ ಎಲೆಚುಕ್ಕೆ ರೋಗದ ಕುರಿತು ಹಗುರ ಭಾವನೆ ರೈತರಲ್ಲಿ ಸಲ್ಲದು. ತಕ್ಷಣವೇ ಆ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಬೇಕು. ಕಷ್ಟಕಾಲದಲ್ಲಿ ನಮ್ಮ ಟಿಎಸ್ಎಸ್-ಟಿಆರ್ಸಿಯಂತಹ ಸಂಸ್ಥೆಗಳು ರೈತ ಸದಸ್ಯರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಟಿಎಸ್ಎಸ್ ಕಾರ್ಯಾಧ್ಯಕ್ಷ ರಾಮಕೃಷ್ಣ…
Read Moreಜು.29, 30ಕ್ಕೆ ಹೆಸ್ಕಾಂ ಗ್ರಾಮೀಣ ಶಾಖೆಯ ನಗದು ಕೌಂಟರ್ ಓಪನ್
ಶಿರಸಿ: ಜು.29 ಶನಿವಾರ ಹಾಗೂ ಜು.30 ರವಿವಾರದಂದು ತಿಂಗಳಾಂತ್ಯವಾಗಿರುವುದರಿಂದ ಬೆಳಿಗ್ಗೆ 9.30 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್ ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ…
Read Moreರಾಗಮಿತ್ರ ಪ್ರತಿಷ್ಠಾನದಿಂದ ‘ಕಲಾ ಅನುಬಂಧ ಸಂಗೀತ ಕಾರ್ಯಕ್ರಮ’: ಸಂಪೂರ್ಣ ಮಾಹಿತಿ ಇಲ್ಲಿದೆ
ಶಿರಸಿ: ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮೀಜಿಗಳ 33ನೇ ಪಿಠಾರೋಹಣ ಸಮಾರಂಭದ ಸವಿನೆನಪಿಗಾಗಿ ರಾಗಮಿತ್ರ ಪ್ರತಿಷ್ಠಾನದಿಂದ ಗುರು ಗೌರವಾರ್ಪಣೆ ಕಲಾ ಅನುಬಂಧ ಸಂಗೀತ ಕಾರ್ಯಕ್ರಮಗಳನ್ನು ನಗರದ ಯೋಗ ಮಂದಿರದಲ್ಲಿ ಪ್ರತಿ ತಿಂಗಳ…
Read Moreಹೇರೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಸಿದ್ದಾಪುರ: ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಅಣಲೇಬೈಲ್ ಜಿಲ್ಲಾ ಪಂಚಾಯತ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಹೇರೂರಿನಲ್ಲಿ ಬುಧವಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಜಿ.ಪಂ ಹಾಗೂ ತಾ.ಪಂ…
Read MoreTSS: ಆ.1ಕ್ಕೆ ಸಂಘದ ಹಿರಿಯ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ- ಜಾಹೀರಾತು
ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಶಿರಸಿ (ಉ.ಕ.) ಶಾಖೆಗಳು: ಸಿದ್ದಾಪುರ, ಯಲ್ಲಾಪುರ, ಮುಂಡಗೋಡ 💐💐ಸಂಘದ ಹಿರಿಯ ನಿಷ್ಠಾವಂತ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ💐💐(51 ಹಿರಿಯ ಸದಸ್ಯರಿಗೆ) ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ನಮ್ಮ ಸಂಘದ ಹೆಮ್ಮೆಯ ಸದಸ್ಯರಾದ…
Read Moreಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿಗೆ ಡಾ.ಬಾಂದೇಕರ ಆಯ್ಕೆ
ಕಾರವಾರ: ತಾಲೂಕಿನ ಸದಾಶಿವಡದ ಹಿರಿಯ ಕಲಾವಿದ ಡಾ.ವಸಂತ ಬಾಂದೇಕರ ಅವರನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕೊಂಕಣಿ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರನ್ನಾಗಿ ಮೂರು ವರ್ಷದ ಅವಧಿಗಾಗಿ ನೇಮಿಸಲಾಗಿದೆ. ಕೊಂಕಣಿ, ಕವಿ, ಸಾಹಿತಿ, ಗಾಯಕ, ಸಂಯೋಜಕ, ನಟ, ಸಂಘಟಕ…
Read Moreನೌಕರರ ಸಂಘದ ತೇಜೋವಧೆ: ಕ್ರಮಕ್ಕೆ ಆಗ್ರಹ
ಅಂಕೋಲಾ: ನೌಕರರ ಹಿತಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ವಿರುದ್ಧ ಆಧಾರ ರಹಿತವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ…
Read Moreರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ; ತುಳಸಿ ಗೌಡಗೆ ಸನ್ಮಾನ
ಅಂಕೋಲಾ: ರೋಟರಿ ಕ್ಲಬ್‌ನ 2023- 24ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ವಕೀಲ ವಿನೋದ್ ಶ್ಯಾನಬಾಗ್ ಹಾಗೂ ಕಾರ್ಯದರ್ಶಿಯಾಗಿ ವಸಂತ ನಾಯ್ಕ ಅಧಿಕಾರ ಸ್ವೀಕರಿಸಿದರು. ಅತಿಥಿಗಳಾಗಿ ಆಗಮಿಸಿದ ರೋಟರಿ ಕ್ಲಬ್‌ನ ನಿಕಟಪೂರ್ವ ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ…
Read More