Slide
Slide
Slide
previous arrow
next arrow

ಗದ್ದೆಗೆ ಕಾಡಾನೆಗಳ ದಾಳಿ; ಕ್ರಮಕ್ಕೆ ಆಗ್ರಹ

ದಾಂಡೇಲಿ : ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಕಾಡಾನೆಗಳ ದಾಳಿ ದಿನೆ ದಿನೇ ಹೆಚ್ಚಾಗತೊಡಗಿದ್ದು, ಸ್ಥಳೀಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪ್ರತಿದಿನ ಬಿಡದೇ ಕಾಡಾನೆಗಳು ಇಲ್ಲಿಯ ಕಬ್ಬು ಮತ್ತು ಭತ್ತದ ಗದ್ದೆಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಕೃಷಿ…

Read More

ಭಾರತದ ಗೌರವ ರಕ್ಷಣೆಗಾಗಿ ಸೈನಿಕರನ್ನು ಬೆಂಬಲಿಸಲು ನಾಗರಿಕರು ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ನವದೆಹಲಿ: ಭಾರತವು ತನ್ನ ಗೌರವ ಮತ್ತು ಘನತೆಯನ್ನು ಕಾಪಾಡಿಕೊಳ್ಳಲು ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಲು ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ಸೈನಿಕರನ್ನು ಬೆಂಬಲಿಸಲು ನಾಗರಿಕರು ಸಿದ್ಧರಾಗಿರಬೇಕು ಎಂದು…

Read More

ಶಿರಸಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಉಸ್ತುವಾರಿ ಸಚಿವ ಮಂಕಾಳ ವೈದ್ಯ: ಸಮಸ್ಯೆಗಳ ಕುರಿತು ಚರ್ಚೆ

ಶಿರಸಿ: ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸಮಸ್ಯೆ ಆಲಿಸಲು ಈ ಸಭೆ ಕರೆಯಲಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು. ಇಲ್ಲಿನ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆದ ಪ್ರಗರತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ…

Read More

ಯಲ್ಲಾಪುರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಅಡಿಕೆ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಯಲ್ಲಾಪುರ, ಹಾಗೂ ಗ್ರೀನ್ ಕೇರ್ (ರಿ.) ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ…

Read More

ಸಿದ್ಧಾಪುರದಲ್ಲಿ ಜು.31ಕ್ಕೆ ಲಕ್ಷ ವೃಕ್ಷ ಅಭಿಯಾನ; 24 ಗ್ರಾ.ಪಂ.ಯ 90 ಹಳ್ಳಿಯಲ್ಲಿ ಚಾಲನೆ

ಸಿದ್ಧಾಪುರ: ಪರಿಸರ ಜಾಗೃತಿ ಅಂಗವಾಗಿ ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯವಾಸಿಗಳಿಂದ ಲಕ್ಷ ವೃಕ್ಷ ನೆಡುವ ಅಭಿಯಾನದ ಅಂಗವಾಗಿ ಸಿದ್ಧಾಪುರದಲ್ಲಿ ಜುಲೈ 31ರಂದು ಲಕ್ಷ ವೃಕ್ಷ ಅಭಿಯಾನ ಚಾಲನೆ ನೀಡಲಿದ್ದು, ತಾಲೂಕಿನ 24 ಗ್ರಾಮ ಪಂಚಾಯತಿಯ ಸುಮಾರು 90 ಹಳ್ಳಿಗಳಲ್ಲಿ…

Read More

ಮತ್ತಿಘಟ್ಟದ ಗುಂಡಪ್ಪೆ, ಮಾಡಮನೆ ರಸ್ತೆ ಕುಸಿತ: ಕ್ರಮ ಕೈಗೊಳ್ಳಲು ಆಗ್ರಹ

ಶಿರಸಿ: ತಾಲೂಕಿನ ಮತ್ತಿಘಟ್ಟದಲ್ಲಿ, ಮತ್ತಿಘಟ್ಟ ಮುಖ್ಯರಸ್ತೆಯಿಂದ ಗುಂಡಪ್ಪೆ, ಮಾಡಮನೆಗೆ ಹೋಗುವ ರಸ್ತೆ ಕುಸಿದಿದೆ. ಈ ಕುಸಿತ ಮುಂದುವರೆದರೆ ಮತ್ತಿಘಟ್ಟ ಕೆಳಗಿನಕೇರಿಯ 25 ಮನೆಗಳಿಗೆ ಸಂಪರ್ಕ ಪೂರ್ಣವಾಗಿ ಬಂದ್ ಆಗಲಿದೆ. ಇದು ಪಂಚಾಯತ ರಸ್ತೆಯಾಗಿದ್ದು ದೇವನಳ್ಳಿ ಪಂಚಾಯತದ ಅಭಿವೃದ್ಧಿ ಅಧಿಕಾರಿಗಳಿಗೆ…

Read More

ಶ್ರೀನಿಕೇತನ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಶಿರಸಿ: ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀನಿಕೇತನ ಶಾಲೆ ಇಸಳೂರಿನಲ್ಲಿ ಜುಲೈ 26, ಬುಧವಾರದಂದು ‘ಕಾರ್ಗಿಲ್ ವಿಜಯ ದಿವಸ’ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀನಿಕೇತನ ಶಾಲೆಯ ಪ್ರಾಂಶುಪಾಲ ವಸಂತ್ ಭಟ್ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ…

Read More

ರಾಗಿಹೊಸಳ್ಳಿ ಬಳಿ ಮತ್ತೆ ಧರೆಕುಸಿತ: ಮಣ್ಣಿನಲ್ಲಿ ಸಿಲುಕಿಕೊಂಡ ಕಾರು

ಕುಮಟ : ಶಿರಸಿ-ಕುಮಟಾ ಹೆದ್ದಾರಿಯ ರಾಗಿ ಹೊಸಳ್ಳಿ ಬಳಿ ಮತ್ತೆ ಗುಡ್ಡಕುಸಿತವಾಗಿದ್ದು, ಹೆದ್ದಾರಿ ಸಂಪೂರ್ಣ ಕೆಸರುಮಯವಾಗಿದ್ದು, ಚಲಿಸುತ್ತಿದ್ದ ಕಾರೊಂದು ಮಣ್ಣಿನಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ನಿರಂತರಾಗಿ ಸುತಿಯುತ್ತಿರುವ ಮಳೆಯಿಂದಾಗಿ ಶಿರಸಿ- ಕುಮಟಾ ಹೆದ್ದಾರಿಯಲ್ಲಿ ಕಳೆದ…

Read More

ಟಿಂಬರ್ ಡಿಪೋದಲ್ಲಿ ಮರಮುಟ್ಟುಗಳ ಹರಾಜು ಪ್ರಕ್ರಿಯೆಗೆ ಚಾಲನೆ

ದಾಂಡೇಲಿ: ನಗರದ ಟಿಂಬರ್ ಡಿಪೋದಲ್ಲಿ ನಾಲ್ಕು ದಿನಗಳವರೆಗೆ ನಡೆಯಲಿರುವ ಮರಮುಟ್ಟುಗಳ ಹರಾಜು ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಗಿದೆ. ಮಂಗಳವಾರವೂ ಹರಾಜು ಪ್ರಕ್ರಿಯೆ ಮುಂದುವರಿದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎಚ್.ಬಾಲಚಂದ್ರ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಅವರ ಮಾರ್ಗದರ್ಶನದಲ್ಲಿ…

Read More

ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾಂಡೇಲಿ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ವಿಸ್ತರಣಾ ಕೇಂದ್ರದ ನೇತೃತ್ವದಲ್ಲಿ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಹಯೋಗದೊಂದಿಗೆ ತಾಲೂಕಿನ ಕಲಬಾವಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ವೆಸ್ಟ್ಕೋಸ್ಟ್…

Read More
Back to top