Slide
Slide
Slide
previous arrow
next arrow

ಹನುಮಾಪುರದಲ್ಲಿ ರೋಜಗಾರ ದಿವಸ ಆಚರಣೆ

ಕಾರವಾರ: ಗ್ರಾಮ ಪಂಚಾಯತಿಗಳಿಂದ ಮಹಾತ್ಮ ಗಾಂಧಿ ನರೇಗಾದಡಿ ಕೈಗೊಳ್ಳುವ ಕಾಲುವೆ, ಅರಣ್ಯ ಕಾಂಟೂರ ಟ್ರಂಚ್, ಕೆರೆ, ಶಾಲಾ ಸಮಗ್ರ ಅಭಿವೃದ್ಧಿಯಂತಹ ಸಮುದಾಯ ಕಾಮಗಾರಿಯಲ್ಲಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೂಲಿ ಕೆಲಸ ಹಾಗೂ ವೈಯಕ್ತಿಕವಾಗಿ ದನದ ಕೊಟ್ಟಿಗೆ, ಜೈವಿಕ ಅನಿಲ,…

Read More

ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಕಾರವಾರ: ಪ್ರಸಕ್ತ ಸಾಲಿನ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ಸೆ.19 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ದಿವಂಗತ ಡಿ. ಜಿ. ಸಾವಂತ ಸಭಾಭವನ ನಿವೃತ್ತಿ ನೌಕರ…

Read More

ಬಾವಿಗೆ ಬಿದ್ದು ಚಿರತೆ ಸಾವು

ಸಿದ್ದಾಪುರ: ಜಾನ್ಮನೆ ವಲಯ ವ್ಯಾಪ್ತಿಯ ಸಿದ್ದಾಪುರ ತಾಲೂಕಿನ ಹೆಗ್ನೂರು ಗ್ರಾಮದ ಬೆಟ್ಟ ಸ.ನಂ. 108ರಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಒಂದು ವರ್ಷದ ಹೆಣ್ಣು ಚಿರತೆಯ ಮೃತದೇಹ ಗುರುವಾರ ಕಂಡುಬಂದಿದೆ. ಸ್ಥಳಕ್ಕೆ ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ…

Read More

ನಾಗಮಂಗಲದ ಗಣೇಶೋತ್ಸವ ಮೆರವಣಿಗೆ ವೇಳೆ ಮತಾಂಧರಿಂದ ಹಲ್ಲೆ

‘ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮಕೈಗೊಳ್ಳಿ, ಅನ್ಯ ಗಣೇಶೋತ್ಸವಗಳಿಗೆ ಭದ್ರತೆ ಒದಗಿಸಿ’ ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆಯುತ್ತಿದ್ದ ಗಣೇಶೋತ್ಸವ ಮೆರವಣಿಗೆಯ ಮೇಲೆ ಸೆ.11, ಬುಧವಾರ ರಾತ್ರಿ ಮತಾಂಧರು ಕಲ್ಲು ತೂರಾಟ ಮಾಡಿದ್ದು, ಅಂಗಡಿ-ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಅಷ್ಟೇ…

Read More

ಶಿರಸಿ‌ ಟಿಆರ್‌ಸಿ ಬ್ಯಾಂಕ್‌ಗೆ ರಾಜ್ಯಮಟ್ಟದ ಪ್ರಶಸ್ತಿ

ಶಿರಸಿ: ಸಹಕಾರ ವ್ಯವಸ್ಥೆಯಲ್ಲಿ ಶತಮಾನಗಳಿಂದ ಕಾರ್ಯನಿರ್ವಹಿಸಿ ಮಾದರಿ ಎನಿಸಿರುವ ಇಲ್ಲಿನ ಟಿಆರ್‌ಸಿಯ ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೀಡುವ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ತನ್ಮೂಲಕ ರಾಜ್ಯದ ಉತ್ತಮ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳಲ್ಲಿ ಟಿಆರ್‌ಸಿಗೆ…

Read More

ಚಿಕ್ಕಪುಟ್ಟ ಖುಷಿಯನ್ನು ಅನುಭವಿಸುತ್ತ, ಬದುಕನ್ನು ಹಸನಾಗಿಸಿಕೊಳ್ಳಬೇಕು: ಅರುಣಕುಮಾರ ಹಬ್ಬು

ಯಲ್ಲಾಪುರ: ಬದುಕಿನಲ್ಲಿ ನಗುವನ್ನು ಹಂಚುತ್ತ ಬದುಕಬೇಕು. ನಗುವ ಮೂಲಕ ನೋವನ್ನು ಮರೆಯಬೇಕು ಎಂದು ಸಾಹಿತಿ ಅರುಣಕುಮಾರ ಹಬ್ಬು ಹೇಳಿದರು. ಅವರು ಗುರುವಾರ ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾತೃಭೂಮಿ ಸೇವಾ ಟ್ರಸ್ಟ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾ ಘಟಕದ…

Read More

ಬೇಡ್ಕಣಿ ವಿಎಸ್ಎಸ್ ಸಂಘಕ್ಕೆ 21.27ಲಕ್ಷ ರೂ. ಲಾಭ

ಸಿದ್ದಾಪುರ: ರೈತರ ಅನುಕೂಲಕ್ಕಾಗಿ ಸ್ಥಾಪಿಸಲ್ಪಟ್ಟ ಬೇಡ್ಕಣಿ ವ್ಯವಸಾಯ ಸೇವಾ ಸಹಕಾರಿ ಸಂಘ ಇಂದು 48 ವರ್ಷಗಳನ್ನು ಪೂರೈಸಿ ಸದಸ್ಯರ ಬೆಂಬಲ ಮತ್ತು ಮಾರ್ಗದರ್ಶನದಿಂದ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. 2023 – 24ನೇ ಸಾಲಿನಲ್ಲಿ ಸಂಘವು 21.27 ಲಕ್ಷ ರೂ…

Read More

ವಿಜ್ಞಾನ ನಾಟಕ ಸ್ಪರ್ಧೆ: ಲಯನ್ಸ್ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿರಸಿ: ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಶಿರಸಿಯ ಭೂಮಾ ಪ್ರೌಢ ಶಾಲೆಯಲ್ಲಿ ನಡೆದ, ಶಿರಸಿ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಶ್ರೀಮತಿ ಮುಕ್ತಾ…

Read More

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ ಸಾಮಾನ್ಯ ಜನರು ಭಿಕ್ಷೆ ಬೇಡುವಂತಾಗುತ್ತದೆ: ರೂಪಾಲಿ ನಾಯ್ಕ್

ಸಿದ್ದಾಪುರ: ಬಿಜೆಪಿಯಿಂದ ನಡೆಸಲಾಗುತ್ತಿರುವ ಸದಸ್ಯತ್ವ ಅಭಿಯಾನ ಕೇವಲ ಸಂಘಟನೆಯ ಬಲವರ್ಧನೆಗೆ ಮಾತ್ರವಲ್ಲದೇ ದೇಶದ ಭದ್ರತೆಯ ದೃಷ್ಟಿಯಿಂದಲೂ ಅವಶ್ಯವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಪಟ್ಟಣದ ಬಾಲಭವನದಲ್ಲಿ ತಾಲೂಕು ಬಿಜೆಪಿ ಮಂಡಲ…

Read More

ಮೆಚ್ಚುಗೆ ಗಳಿಸಿದ ‘ಭಸ್ಮಾಸುರ ಮೋಹಿನಿ’

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯ 42ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಸರಸ್ವತಿ ಕಲಾ ಟ್ರಸ್ಟ್ ಇವರಿಂದ ಮಂಗಳವಾರ ಪ್ರದರ್ಶನಗೊಂಡ ಭಸ್ಮಾಸುರ ಮೋಹಿನಿ ಯಕ್ಷಗಾನ ಮೆಚ್ಚುಗೆಗಳಿಸಿತು.ಹಿಮ್ಮೇಳದಲ್ಲಿ ಶ್ರೀಪಾದ ಹೆಗಡೆ ಬಾಳೆಗದ್ದೆ, ಶರತ್ ಹೆಗಡೆ ಜಾನಕೈ, ಭಾರ್ಗವ ಹೆಗ್ಗೋಡು ಸಹಕರಿಸಿದರು.…

Read More
Back to top