ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕುಮಟಾ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಹಾಗೂ ಬಾಲಕಿಯರ ವಿಭಾಗದ ಥ್ರೋ ಬಾಲ್ ನಲ್ಲಿ…
Read Moreಚಿತ್ರ ಸುದ್ದಿ
ಜಿಲ್ಲಾಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ: ಶಿರಸಿ ತಾಲೂಕಿಗೆ ಸಮಗ್ರ ಪ್ರಶಸ್ತಿ
ಶಿರಸಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಶಿರಸಿ ಶೈಕ್ಷಣಿಕ ಜಿಲ್ಲೆ ವತಿಯಿಂದ ನಡೆದ ಜಿಲ್ಲಾಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಶಿರಸಿ ಸ್ಥಳೀಯ ಸಂಸ್ಥೆಯು ಅಮೋಘ ಸಾಧನೆ ಮಾಡಿರುತ್ತದೆ. ಲಯನ್ಸ್ ಪ್ರೌಢಶಾಲೆಯು ಸ್ಕೌಟ್ಸ್ ವಿಭಾಗದಲ್ಲಿ ಹಾಗೂ ಚಂದನ…
Read Moreಶಿರಸಿಗೆ ವರ್ಗಾವಣೆಗೊಂಡ ಎಎಸ್ಐ ನಾರಾಯಣ ರಾಥೋಡ
ದಾಂಡೇಲಿ : ಕಳೆದ ಆರು ವರ್ಷಗಳಿಂದ ದಾಂಡೇಲಿ ನಗರ ಠಾಣೆಯಲ್ಲಿ ಎಎಸ್ಐ ಆಗಿ ದಕ್ಷ, ಪ್ರಾಮಾಣಿಕವಾಗಿ ಅನುಪಮ ಸೇವೆಯನ್ನು ಸಲ್ಲಿಸಿದ ನಾರಾಯಣ ರಾಥೋಡ ಅವರಿಗೆ ಶಿರಸಿ ನಗರ ಠಾಣೆಗೆ ವರ್ಗಾವಣೆಯಾಗಿದೆ. ಕಳೆದ 27 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ…
Read MoreTSS ಗೊಬ್ಬರದಲ್ಲಿ ರೈತರಿಗೆ ಮೋಸ ಆರೋಪ; ಶೇರು ಸದಸ್ಯರ ಆಕ್ರೋಶ
ಟಿಎಸ್ಎಸ್ ನಲ್ಲಿ ಖರೀದಿಸಿದ ಗೊಬ್ಬರ ಕಳಪೆಯೆಂದು ಸಾಬೀತು | ಸರಕಾರಿ ಮಾನ್ಯತೆಯಿರುವ ಲ್ಯಾಬ್’ನಿಂದ ರಿಪೋರ್ಟ್ | ಪೋಲೀಸರಿಗೆ ದೂರರ್ಜಿ ದಾಖಲು ಶಿರಸಿ: ಕಳೆದೊಂದು ವರ್ಷದ ನಂತರ ಗೋಪಾಲಕೃಷ್ಣ ವೈದ್ಯ ನೇತೃತ್ವದ ನೂತನ ಆಡಳಿತ ಮಂಡಳಿ ಅಧಿಕಾರಕ್ಕೇರಿದ ನಂತರ ಸದಾ…
Read Moreರಾಷ್ಟ್ರಮಟ್ಟದ ಬ್ಯಾಡ್ಮಿಂಟನ್: ಮಳಗಿ ನವೋದಯ ವಿದ್ಯಾರ್ಥಿಗಳು ಪ್ರಥಮ
.ಬನವಾಸಿ: ಹರಿಯಾಣದ ಅಂಬಾಲಾದಲ್ಲಿ ಜರುಗಿದ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯಗಳ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಬನವಾಸಿಯ ಪ್ರತಿಜ್ಞಾ ಎಂ. ಹಾಗೂ ಚಿನ್ಮಯ ಡಿ. ಇವರು ಡಬಲ್ಸ್‌ನಲ್ಲಿ ಉತ್ತರ ಪ್ರದೇಶವನ್ನು ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಕ್ಕೆ…
Read Moreದಾಂಡೇಲಿಯ ಆಯುಷ್ ಆಸ್ಪತ್ರೆಗೆ ಸಿಬ್ಬಂದಿ ನೇಮಕಕ್ಕೆ ಆಗ್ರಹಿಸಿ ಮನವಿ
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ಆಯುಷ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡಲು ಕಷ್ಟ ಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ಆಯುಷ್ ಆಸ್ಪತ್ರೆಗೆ ಕೊರತೆ ಇರುವ ಸಿಬ್ಬಂದಿಗಳ ನೇಮಕಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು…
Read Moreನಾಗೋಡಾ ಸೇತುವೆ ಸಂಪರ್ಕ ರಸ್ತೆ ಜಲಾವೃತ
ಜೋಯಿಡಾ : ತಾಲೂಕಿನ ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೋಡಾ, ಪಾಂಜೇಲಿ ಗ್ರಾಮಗಳಿಗೆ ಸಂಪರ್ಕದ ಕೊಂಡಿಯಾಗಿರುವ ನಾಗೋಡಾ ಸೇತುವೆಯ ಸಂಪರ್ಕ ರಸ್ತೆ ಸೂಪಾ ಹಿನ್ನೀರಿನಲ್ಲಿ ಜಲಾವೃತಗೊಂಡಿದ್ದು, ಸ್ಥಳೀಯ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆಯ ಸಂಪರ್ಕ ರಸ್ತೆ ಎರಡೂ ಬದಿಯಲ್ಲೂ…
Read Moreಲಯನ್ಸ್ ಶಾಲೆಯಲ್ಲಿ ಅವಿಸ್ಮರಣೀಯ ‘ಗುರುವಂದನೆ’
ಶಿರಸಿ: ಲಯನ್ಸ್ ಕ್ಲಬ್ ಶಿರಸಿ, ಶಿರಸಿ ಲಯನ್ಸ್ ಎಜುಕೇಶನ್ ಸೊಸೈಟಿ ಅವರ ಸಹಯೋಗದಲ್ಲಿ ಅರ್ಥಪೂರ್ಣ ಹಾಗೂ ಭಾವಪೂರ್ಣವಾದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ ನೆರವೇರಿತು. ಸೆ.5 ಗುರುವಾರದಂದು ಲಯನ್ಸ್ ಸಭಾಂಗಣದಲ್ಲಿ ಅವಿಸ್ಮರಣೀಯ ಕ್ಷಣ ಸೃಷ್ಟಿಯಾಗಿತ್ತು. ಡಾ. ಸರ್ವಪಲ್ಲಿ…
Read Moreಬಿಎಸ್‌ಡಬ್ಲ್ಯೂ ಕಾಲೇಜ್ ಸ್ಥಳಾಂತರ ವಿರೋಧಿಸಿ ಸಲ್ಲಿಸಿದ್ದ ಮನವಿ: ತನಿಖೆ ವಿಳಂಬಕ್ಕೆ ವಿದ್ಯಾರ್ಥಿಗಳ ಬೇಸರ
ಹೊನ್ನಾವರ: ಜಿಲ್ಲೆಯ ಏಕೈಕ ಬಿ.ಎಸ್.ಡಬ್ಲ್ಯೂ ಕಾಲೇಜನ್ನು ಅಕ್ರಮವಾಗಿ ಮುಚ್ಚುವ,ಸ್ಥಳಾಂತರಿಸುವ ಹುನ್ನಾರದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಿದ್ದು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಧಾರವಾಡ ವಿಶ್ವವಿದ್ಯಾಲಯ ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ದ ದೂರು ನೀಡಿದ್ದರು ತನಿಖೆ ವಿಳಂಬದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.…
Read Moreಸೆ.15ಕ್ಕೆ ಅರ್ಥಪೂರ್ಣ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಕೆ. ಲಕ್ಷ್ಮಿಪ್ರಿಯ
ಕಾರವಾರ: ಸೆ.15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೆರಿಯಲ್ಲಿ ನಡೆದ ಸಭೆಯ…
Read More