Slide
Slide
Slide
previous arrow
next arrow

ತೋಟಕ್ಕೆ ನುಗ್ಗಿದ ಕಾಡುಹಂದಿಗಳಿಂದ ಅಡಿಕೆ‌ ಸಸಿ ನಾಶ: ಸೂಕ್ತ ಕ್ರಮಕ್ಕೆ ಆಗ್ರಹ

ಶಿರಸಿ: ತಾಲೂಕಿನ ಸೊಪ್ಪಿನಮನೆಯಲ್ಲಿ 200 ಕ್ಕೂ ಅಧಿಕ ಅಡಿಕೆ ಸಸಿಗಳನ್ನು ಕಾಡು ಹಂದಿಗಳ ಗುಂಪು ನಾಶ ಮಾಡಿದ್ದು, ಲಕ್ಷಾಂತರ ರೂ. ಹಾನಿಯುಂಟಾಗಿದೆ. ಕುಳವೆ ಗ್ರಾಮ ಪಂಚಾಯತ ವ್ಯಾಪ್ತಿಯ ಬರೂರು ಗ್ರಾಮದ ಸೊಪ್ಪಿನ ಮನೆ ಊರಿನಲ್ಲಿ ಮಂಜುನಾಥ ಶೇಟ್ ಎಂಬುವರಿಗೆ…

Read More

ಹೆಗಡೆಕಟ್ಟಾ ಪ್ರೌಢಶಾಲೆ ‘ಸುವರ್ಣ ಸಂಭ್ರಮ’: ಜನಮನಗೆದ್ದ ‘ವಾದನ ವೈವಿಧ್ಯ’

ಶಿರಸಿ: ತಾಲೂಕಿನ ಹೆಗಡೆಕಟ್ಟಾದ ಶ್ರೀ ಗಜಾನನ ಸೆಕೆಂಡರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿದ್ದ ‘ವಾದನ ವೈವಿಧ್ಯ’ ಕಾರ್ಯಕ್ರಮವು ಕಿಕ್ಕಿರಿದ ಸಭೆಯ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಗಿದೆ. ವಾದನ ವೈವಿಧ್ಯ ಕಾರ್ಯಕ್ರಮವು ಒಟ್ಟೂ ಏಳು…

Read More

ನನಸಾಗದ ನೂತನ ಸೇತುವೆ ಕನಸು: ಶಿಥಿಲಗೊಂಡ ಕಂಬಗಳಿಗೆ ಬಲ ನೀಡಿದ ಗ್ರಾಮಸ್ಥರು

ಸಿದ್ದಾಪುರ: ತಾಲೂಕಿನ ಎರಡು ಗ್ರಾಮಗಳ ಸೇತುವೆ ಕನಸು, ಪ್ರಯತ್ನಗಳೆಲ್ಲ ಹೊಳೆಯಲ್ಲಿ ಮಾಡಿದ ಹೋಮದಂತಾಗಿದ್ದು, ಮಳೆಗಾಲದಲ್ಲಿ ಸಂಪರ್ಕ ಕಡಿತವಾಗದಂತೆ, ಇರುವ ಸೇತುವೆ ಈ ಮಳೆಗಾಲದಲ್ಲಿ ಉಳಿಸಿಕೊಳ್ಳುವ ಸಲುವಾಗಿ ಅಲ್ಲಿಮ ಗ್ರಾಮಸ್ಥರೇ ಸಿಮೆಂಟ್ ಚೀಲದಲ್ಲಿ ರೇತಿ ತುಂಬಿ ಕಂಬದ ಬುಡದಲ್ಲಿಟ್ಟ ಘಟನೆ‌…

Read More

ವಾಹನಗಳ ನಡುವೆ ಡಿಕ್ಕಿ: 10ಕ್ಕೂ ಅಧಿಕ ಜನರಿಗೆ ಗಾಯ

ಹೊನ್ನಾವರ:  ತುಪಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ವಾಹನದ ಮುಂಭಾಗ ಸಂಪೂರ್ಣ ನುಜ್ಜಾದ ಘಟನೆ ತಾಲೂಕಿನ ಕವಲಕ್ಕಿ ಸಮೀಪ ನಡೆದಿದೆ. ಅಪಘಾತದಿಂದ ಎರಡು ವಾಹನದಲ್ಲಿದ್ದ 10ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಯಾವುದೇ…

Read More

ಹಂಗಾಮಿ ಸ್ಪೀಕರ್ ಆಗಿ ಆರ್.ವಿ. ದೇಶಪಾಂಡೆ ಪ್ರಮಾಣ ವಚನ ಸ್ವೀಕಾರ

 ಬೆಂಗಳೂರು: ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ಹಿರಿಯ ಶಾಸಕ ಹಳಿಯಾಳ ವಿಧಾನ ಸಭಾ ಕ್ಷೇತ್ರದ ಆರ್.ವಿ.ದೇಶಪಾಂಡೆ ಸೋಮವಾರ ಬೆಳಿಗ್ಗೆ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನವನ್ನು ಬೋಧಿಸಿದರು.…

Read More

ಮೇ.22 ಅಂತರಾಷ್ಟ್ರೀಯ ಜೀವ ವೈವಿಧ್ಯದಿನ: ವೃಕ್ಷಲಕ್ಷ ಆಂದೋಲನದಿಂದ ಜಾಗೃತಿ ಅಭಿಯಾನ

ಶಿರಸಿ: ಜೀವವೈವಿಧ್ಯ ಕಾಯಿದೆ ಅಡಿ ರಾಜ್ಯದ 6000 ಗ್ರಾಮ ಪಂಚಾಯತಗಳಲ್ಲಿ ರಚಿತವಾಗಿರುವ ಜೀವವೈವಿಧ್ಯ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ವೃಕ್ಷ ಲಕ್ಷ ಆಂದೋಲನ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದೆ. ಮೇ -22 ಜಾಗತಿಕ ಜೀವವೈವಿಧ್ಯ ದಿನ ಸಂದರ್ಭದಲ್ಲಿ ವೃಕ್ಷ ಆಂದೋಲನ…

Read More

ಮುಂಡಗೆಮನೆ ತೋಟಕ್ಕೆ ಬೆಂಕಿ: ಕೋಟ್ಯಾಂತರ ರೂ. ನಷ್ಟ

ಶಿರಸಿ: ತಾಲೂಕಿನ ಹೆಗಡೆಕಟ್ಟಾ ಪಂಚಲಿಂಗ ಪಕ್ಕದ ಮುಂಡಗೆಮನೆಯಲ್ಲಿ ಕಳೆದ ರಾತ್ರಿ ಆಕಸ್ಮಿಕವಾಗಿ ಬಿದ್ದ ಬೆಂಕಿಗೆ ಎಕರೆಗೂ ಅಧಿಕ ವಿಸ್ತೀರ್ಣದ ಅಡಿಕೆ ತೋಟ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಇಲ್ಲಿನ ನಾಲ್ವರು ರೈತರಿಗೆ ಸಂಬಂಧಿಸಿದ ಅಡಿಕೆ ತೋಟ ಬೆಂಕಿಗೆ…

Read More

ಮೇ.22ರಿಂದ ಗ್ರಾಮ ಆರೋಗ್ಯ ಅಭಿಯಾನ: ಸಿಇಒ ಈಶ್ವರ ಖಂಡೂ

ಕಾರವಾರ: ಗ್ರಾಮೀಣ ಪ್ರದೇಶದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಶ್ರಮಿಸುತ್ತಿರುವ ದುಡಿಯುವ ಹೆಚ್ಚಿನ ಕೂಲಿಕಾರರಿಗೆ ಆರೋಗ್ಯ ಸೇವೆ ಒದಗಿಸುವ ಮೂಲಕ ಆರೋಗ್ಯ ತಪಾಸಣೆ ನಡೆಸುವ ಉದ್ದೇಶದಿಂದ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ…

Read More

ಕಾಂಗ್ರೆಸ್ ಸರ್ಕಾರ ರಚನೆ: ಕುಮಟಾದಲ್ಲಿ ವಿಜಯೋತ್ಸವ

ಕುಮಟಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ರಚನೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಧ್ವಜವನ್ನು ಹಾರಾಡಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಕೂಗಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಮಂಕಾಳ ವೈದ್ಯಗೆ ಮಂತ್ರಿ ಸ್ಥಾನ ನೀಡಲು ಮೀನುಗಾರರ ಆಗ್ರಹ

ಹೊನ್ನಾವರ: ಭಟ್ಕಳ ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿರುವ ಶಾಸಕ ಮಂಕಾಳ ವೈದ್ಯರಿಗೆ ಬಂದರು ಮತ್ತು ಮೀನುಗಾರಿಕೆ ಸಚಿವರನ್ನಾಗಿಸಿ, ಈ ಬಾರಿಯ ರಾಜ್ಯದ ಮಂತ್ರಿಮಂಡಲದಲ್ಲಿ ಜಿಲ್ಲೆಗೆ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮೀನುಗಾರ ಮುಖಂಡರು ಅಖಿಲ…

Read More
Back to top