ಶಿರಸಿ: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ ಸರ್ಕಾರ ರಚನೆಗೊಂಡಿದ್ದರಿಂದ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮಾಣ ವಚನ…
Read Moreಚಿತ್ರ ಸುದ್ದಿ
ಕಾಂಗ್ರೆಸ್ ಅಧಿಕಾರಕ್ಕೆ :ಮುಂಡಗೋಡದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಮುಂಡಗೋಡ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ಹಾಗೂ ಬಸವನ ಬೀದಿಯ ಸರ್ಕಲ್ ಬಳಿ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ರಾಮಣ್ಣ…
Read Moreಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ: ಹೊನ್ನಾವರದಲ್ಲಿ ಸಂಭ್ರಮಾಚರಣೆ
ಹೊನ್ನಾವರ: ರಾಜ್ಯದಲ್ಲಿ ಶನಿವಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ನೇತೃತ್ವದಲ್ಲಿ ನೂರಾರು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಸರಕಾರದ ಪರ ಜಯಕಾರ ಹಾಕುತ್ತಾ, ನಗರದ ಶರಾವತಿ…
Read Moreಸಮಯಕ್ಕೆ ಬಾರದ ಬಸ್‌ಗಳು; ಪ್ರಯಾಣಿಕರ ಆಕ್ರೋಶ
ದಾಂಡೇಲಿ: ಸಂಜೆ 4.30 ಗಂಟೆಗೆ ನಗರದ ಬಸ್ ನಿಲ್ದಾಣಕ್ಕೆ ಬರಬೇಕಾದ ಜೊಯಿಡಾ ತಾಲ್ಲೂಕಿನ ರಾಮನಗರಕ್ಕೆ ಹೋಗುವ ಬಸ್ ಸಂಜೆ 6 ಗಂಟೆಯವರೆಗೂ ಬಾರದೆ, ಪ್ರಯಾಣಿಕರು ಕಾದು ಕಾದು ಸುಸ್ತಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ…
Read Moreನೌಕಾಸೇನಾ ಸಿಬ್ಬಂದಿಯಿಂದ ತೊಂದರೆ; ಮೀನುಗಾರರೊಂದಿಗೆ ಸಮಾಲೋಚನೆ
ಕಾರವಾರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ ಸಮಿತಿ ಅಧ್ಯಕ್ಷ ವಿನಾಯಕ ಹರಿಕಂತ್ರ ಅವರೊಂದಿಗೆ ಸಮಾಲೋಚನೆ ನಡೆಸಿದರು.…
Read Moreಹಟ್ಟಿಕೇರಿ ಸೇತುವೆಯಲ್ಲಿ ಬಿರುಕು: ವಾಹನ ಸಂಚಾರ ಸ್ಥಗಿತ
ಅಂಕೋಲಾ: ತಾಲೂಕಿನ ಹಟ್ಟಿಕೇರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅತ್ಯಧಿಕ ಭಾರದ ಯಂತ್ರವನ್ನು ಹೊತ್ತ ವಾಹನವೊಂದು ಹಳೆಯ ಸೇತುವೆಯ ಮೇಲೆ ಸಂಚರಿಸಿದ್ದು, ಅತೀ ಭಾರದ ಕಾರಣದಿಂದ ಸೇತುವೆಯಲ್ಲಿ…
Read Moreಬೆಂಕಿ ಅವಘಡ: ಲಕ್ಷಾಂತರ ರೂ. ಹಾನಿ
ಸಿದ್ದಾಪುರ : ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಗಿನಸಸಿಯಲ್ಲಿ ವಿದ್ಯುತ್ ಶಾರ್ಟ್ ನಿಂದ ವಾಸ್ತವ್ಯದ ಮನೆಗೆ ತಾಗಿಕೊಂಡಿದ್ದ ಕೊಟ್ಟಿಗೆ ಒಳಗೊಂಡಿದ್ದ ಬಚ್ಚಲುಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅನಾಹುತ ಸಂಭವಿಸಿ,ಸುಮಾರು 5 ಲಕ್ಷ ರೂ. ವಸ್ತುಗಳು ಭಸ್ಮವಾಗಿದೆ. ಪರಮೇಶ್ವರ್…
Read Moreರೈತರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ ನೀಡುವುದೇ ಸಹಕಾರಿ ಸಂಸ್ಥೆಯ ಆದ್ಯತೆ: ಪ್ರಮೋದ ಹೆಗಡೆ
ಶಿರಸಿ : ರೈತ ಸಮುದಾಯದ ಸಂಕಷ್ಟಗಳಿಗೆ ಸದಾ ಕಾಲ ಸ್ಪಂದಿಸಿ, ಪರಿಹರಿಸುವುದು ಸಹಕಾರಿ ಸಂಸ್ಥೆಗಳ ಪ್ರಮುಖ ಆದ್ಯತೆಯಾಗಿದೆ ಎಂದು ಯಲ್ಲಾಪುರ ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರಮೋದ ಹೆಗಡೆ ತಿಳಿಸಿದರು. ತಾಲೂಕಿನ ಮೆಣಸೀ ಸೀಮೆಯ ಗ್ರೂಪ್ ಗ್ರಾಮಗಳ ಸೇವಾ…
Read Moreಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ಅಪಘಾತ; ಓರ್ವಗೆ ಗಾಯ
ಅಂಕೋಲಾ: ತಾಲೂಕಿನ ಹಿರೇಗುತ್ತಿ ಚೆಕ್ ಪೋಸ್ಟ್ ಬಳಿ ಬೈಕ್ ಹಾಗೂ ಇನ್ನೊವಾ ಗಾಡಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಅಂಕೋಲಾ ಅಂಬುಕೋಣ ನಿವಾಸಿ ನಿತೀಶ್ ಚಂದ್ರಶೇಖರ ಗೌಡ ಎಂದು ಗುರುತಿಸಿದ್ದು, ಗಂಭೀರ ಗಾಯಗಳಾಗಿರುವ ಕಾರಣ, ಹೆಚ್ಚಿನ ಚಿಕಿತ್ಸೆಗೆ…
Read Moreದೆಹಲಿ ಏರ್‌ಪೋರ್ಟ್‌ನಲ್ಲಿ ಕೆನಡಾ ಮೂಲದ ಉಗ್ರನ ಇಬ್ಬರು ಸಹಚರರ ಬಂಧನ
ನವದೆಹಲಿ: ಎನ್‌ಐಎ ಇಂದು ಫಿಲಿಪೈನ್ಸ್‌ನ ಮನಿಲಾದಿಂದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೆನಡಾ ಮೂಲದ ಭಯೋತ್ಪಾದಕ ‘ಅರ್ಶ್ ಧಲ್ಲಾʼನ ಇಬ್ಬರು ಸಹಚರರನ್ನು ಬಂಧಿಸಿದೆ. ಇವರಿಬ್ಬರನ್ನು ಅಮೃತಪಾಲ್ ಸಿಂಗ್ ಅಲಿಯಾಸ್ ಅಮ್ಮಿ ಮತ್ತು ಅಮ್ರಿಕ್ ಸಿಂಗ್ ಎಂದು ಗುರುತಿಸಲಾಗಿದ್ದು,…
Read More