ಕಾರವಾರ: ಕ್ಷೇತ್ರದ ಶಾಸಕ ಸತೀಶ್ ಸೈಲ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕಾರವಾರ ಕಾಂಗ್ರೆಸ್ ಯುವ ಮುಖಂಡ ನೂತನ ಜೈನ್ ಮತ್ತು ಗೆಳೆಯರ ಬಳಗದವರು ಆಗ್ರಹಿಸಿದ್ದಾರೆ.ಸತೀಶ್ ಸೈಲ್ ತಮ್ಮ ಮೊದಲ ಅವಧಿಯಲ್ಲಿ ಶಾಸಕರಾದ ಸಂದರ್ಭದಲ್ಲಿ…
Read Moreಚಿತ್ರ ಸುದ್ದಿ
ಶಿರಸಿಗೆ ಬೇಕಿದೆ ಸಂಚಾರ ಪೊಲೀಸ್ ಠಾಣೆ
ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿಯೇ ಶಿರಸಿ ಭೌಗೋಳಿಕವಾಗಿ ಹೆಚ್ಚು ವಿಸ್ತಾರವಾದ ನಗರವಾಗಿದೆ. ಜನಸಂಖ್ಯೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದಲೂ ಕೂಡಾ ಶಿರಸಿ ರಾಕೆಟ್ ವೇಗದಲ್ಲಿ ಬೆಳೆಯುತ್ತಿರುವ ನಗರವಾಗಿರುವುದರಿಂದ ಸ್ಥಳೀಯವಾಗಿ ಹಾಗು ಪರ ಊರಿನಿಂದಲೂ ಶಿರಸಿ ನಗರಕ್ಕೆ ಬರುವ ವಾಹನಗಳ ಸಂಖ್ಯೆ ಹೆಚ್ಚಾಗತೊಡಗಿದೆ.ಮೀತಿ…
Read Moreಮರು ಮೌಲ್ಯಮಾಪನ; ರೋಹಿತ್‌ಗೆ 4ನೇ ಸ್ಥಾನ
ಯಲ್ಲಾಪುರ: ಪಿಯುಸಿ ಮರು ಮೌಲ್ಯಮಾಪನದಲ್ಲಿ ತಾಲೂಕಿನ ಬೇಲೇಕಣಿ ಗೋಳಿಗದ್ದೆ ಮೂಲದ ರೋಹಿತ್ ಹೆಗಡೆ ರಾಜ್ಯಕ್ಕೆ 4ನೇ ಸ್ಥಾನ ಪಡೆದ್ದಾನೆ.ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಯಾಗಿರುವ ಈತ ಗಣಿತ, ಜೀವಶಾಸ್ತ್ರ ಹಾಗೂ ಭೌತಶಾಸ್ತ್ರದಲ್ಲಿ ಶೇ 100ರಷ್ಟು ಅಂಕಗಳಿಸಿದ್ದಾನೆ, ಜೆಇಇ ಪರೀಕ್ಷೆತಲ್ಲಿ ಸಹ…
Read Moreಜಿ.ಪರಮೇಶ್ವರಗೆ ಡಿಸಿಎಂ ಹುದ್ದೆ ನೀಡಲು ಆಗ್ರಹ
ಶಿರಸಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ರಚನೆಯ ಸಂದರ್ಭದಲ್ಲಿ ಜಿ.ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಿ.ಶಿವಾಜಿ ಆಗ್ರಹಿಸಿದ್ದಾರೆ.ಕೆಪಿಸಿಸಿ ಮಾಜಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ 2013ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು…
Read Moreಚರಂಡಿ ಸಮಸ್ಯೆಗೆ ನಗರಸಭೆ ಸ್ಪಂದನೆ
ದಾಂಡೇಲಿ: ನಗರದ ಕೋರ್ಟ್ ಮುಂಭಾಗದ ರಸ್ತೆಯ ಬದಿಯಲ್ಲಿರುವ ಚರಂಡಿಯಂತೂ ಅಸ್ವಚ್ಚತೆಯಿಂದ ಗಬ್ಬು ನಾರುತ್ತಿದ್ದು, ಈ ಬಗ್ಗೆ ನಗರಸಭೆಯ ಪೌರಾಯುಕ್ತ ಆರ್.ಎಸ್.ಪವಾರ್ ಅವರಿಗೆ ಸ್ಥಳೀಯರು ಗಮನಕ್ಕೆ ತಂದಿದ್ದರು.ಸ್ಥಳೀಯರ ಮನವಿಗೆ ಸ್ಪಂದಿಸಿದ ಪೌರಾಯುಕ್ತ ಆರ್.ಎಸ್.ಪವಾರ್ ಅವರು ತಮ್ಮ ಆರೋಗ್ಯ ನಿರೀಕ್ಷಕರಾದ ವಿಲಾಸ್…
Read Moreಲೈಂಗಿಕ ಕಿರುಕುಳದ ಆರೋಪಿಯ ಬಂಧನಕ್ಕೆ ಕೆಪಿಆರ್‌ಎಸ್ ಆಗ್ರಹ
ಅಂಕೋಲಾ: ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.ಈ ಕುರಿತು ತಹಶೀಲ್ದಾರರ ಮೂಲಕ…
Read More‘ಸುನೀಲ್ ಹೆಗಡೆ ಚುನಾವಣೆ ಸೋತರೂ ಜನಮನ ಗೆದ್ದ ಜನನಾಯಕ’
ಹಳಿಯಾಳ: ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಒಬ್ಬ ಅತ್ಯುತ್ತಮ ಸಂಘಟನಾಕಾರ. ಅವರು ಮೂರನೇ ಬಾರಿ ಸೋತರು ಸಹಿತ ಕಾರ್ಯಕರ್ತರಾದ ನಾವುಗಳು ಎಂದಿಗೂ ಎದೆಗುಂದಿಲ್ಲ. ಅವರ ನೇತೃತ್ವದಲ್ಲಿಯೇ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಗಳನ್ನು ಎದುರಿಸಲಿದ್ದೇವೆ ಎಂದು ಬಿಜೆಪಿ ಪಕ್ಷದ ಗ್ರಾಮೀಣ…
Read Moreಮೇ.27ಕ್ಕೆ ನಾಣಿಕಟ್ಟಾದಲ್ಲಿ ‘ಯಕ್ಷಗಾನ ಹಿಮ್ಮೇಳ ವೈಭವ’
ಸಿದ್ದಾಪುರ: ತಾಲೂಕಿನ ನಾಣಿಕಟ್ಟಾ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆವಾರದಲ್ಲಿ “ಕೃಷ್ಣ ಯಜುರ್ವೇದ ಪಾರಾಯಣ” ಹಾಗೂ “ಭಾಗವತ ಸಪ್ತಾಹ” ಪೂಜಾ ಕಾರ್ಯಕ್ರಮಗಳ ಪ್ರಯುಕ್ತ, ವೇ.ಮೂ. ವಿನಾಯಕ ಭಟ್ ಮತ್ತೀಹಳ್ಳಿ ದಿವ್ಯ ಉಪಸ್ಥಿತಿಯಲ್ಲಿ,ಸೂರನ್ ಕುಟುಂಬದ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಸಿದ್ಧಿವಿನಾಯಕ ಯಕ್ಷಮಿತ್ರ…
Read Moreಸಿಮೆಂಟ್ ರಸ್ತೆ ಕಳಪೆ; ಸ್ಥಳೀಯರ ಸಂಶಯ
ಶಿರಸಿ: ಇಲ್ಲಿಯ ಲಾಲಗೌಡ್ರು ನಗರದಲ್ಲಿರುವ ಘನತ್ಯಾಜ್ಯ ಘಟಕಕ್ಕೆ ಸಾಗಲು ನಗರಸಭೆಯಿಂದ ಮಾಡಿರುವ ಸಿಮೆಂಟ್ ರಸ್ತೆಯು ಕಳಪೆ ಗುಣಮಟ್ಟದಿಂದ ಕೂಡಿರುವ ಬಗ್ಗೆ ಆ ಭಾಗದಲ್ಲಿ ದಿನನಿತ್ಯ ಸಂಚರಿಸುವ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಘನತ್ಯಾಜ್ಯ ಘಟಕವು ನಗರದಿಂದ ಸುಮಾರು 5 ಕಿ.ಮೀ.ದೂರದಲ್ಲಿದ್ದು…
Read Moreಕಾರ್ಮಿಕರ ದಿನಾಚರಣೆ; ರೋಟರಿಯಿಂದ ಶ್ರಮಿಕರಿಗೆ ಸನ್ಮಾನ
ಕಾರವಾರ: ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ರೋಟರಿ ಶತಾಬ್ಧಿ ಭವನದಲ್ಲಿ ರೋಟರಿ ಕ್ಲಬ್‌ನಿಂದ ಕಾರ್ಮಿಕ ದಿನವನ್ನು ಆಚರಿಸಲಾಯಿತು.ಪ್ರಾರಂಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷರಾದ ರಾಘವೇಂದ್ರ ಜಿ. ಪ್ರಭು ಎಲ್ಲರನ್ನು ಸ್ವಾಗತಿಸುತ್ತ, ಕಾರ್ಮಿಕರು ನಮ್ಮ ದೇಶದ ಬಹು ಮುಖ್ಯ ಅಂಗ, ಕಾರ್ಮಿಕರಿಲ್ಲದೇ…
Read More