ಶಿರಸಿ: ಮಾರ್ಚನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನ ಇಸಳೂರಿನ ಸರಕಾರಿ ಪ್ರೌಢಶಾಲೆಯು ಶೇ. 92.05% ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮೆರೆದಿದೆ. ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆದ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಸತತ ಎರಡನೇ ವರ್ಷ ಶೇ. 100% ಫಲಿತಾಂಶ…
Read Moreಚಿತ್ರ ಸುದ್ದಿ
ಔಷಧಿ ಸಸ್ಯಗಳ ಬಳಕೆ ಮತ್ತು ಮೌಲ್ಯವರ್ಧನೆ ಪ್ರಾತ್ಯಕ್ಷಿಕೆ ಯಶಸ್ವಿ
ಶಿರಸಿ: ಇಕೋ ಕೇರ್ ಸಂಸ್ಥೆಯ ವತಿಯಿಂದ ಪರಿಸರ, ಔಷಧಿ ಸಸ್ಯಗಳ ಬಳಕೆ ಮತ್ತು ಮೌಲ್ಯವರ್ಧನೆ ಕುರಿತು ಅಧ್ಯಯನ ಪ್ರವಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಮೇ.14ರಂದು ನಡೆಯಿತು. ಇಲ್ಲಿನ ಮಧುಕೇಶ್ವರ್ ಹೆಗಡೆ ಜೇನು ಸಾಕಾಣಿಕೆ, ಔಷಧಿ ಸಸ್ಯಗಳ ಬಳಕೆ ಮತ್ತು…
Read Moreಸಂಗೀತ ವಿಶಾರದ ಪರೀಕ್ಷೆ: ಸಂಧ್ಯಾ ಭಟ್ ದೇಶಕ್ಕೆ ಪ್ರಥಮ
ಶಿರಸಿ: ದೇಶದ ಪ್ರತಿಷ್ಠಿತ ಸಂಸ್ಥೆ ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ನಡೆಸುವ ಸಂಗೀತ ವಿಶಾರದ ಪರೀಕ್ಷೆಯಲ್ಲಿ ಡಾ. ಸಂಧ್ಯಾ ಭಟ್ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಅನುಪಮ ಸಾಧನೆ ಮಾಡಿದ್ದಾರೆ.ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಪೀಠ…
Read Moreಜೀವವೈವಿಧ್ಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು: ವಿ.ಪಿ.ಹೆಗಡೆ ವೈಶಾಲಿ
ಶಿರಸಿ: ನಾವು ಉಳಿಯಬೇಕೆಂದರೆ ಪ್ರಕೃತಿ ಉಳಿಯಬೇಕು.ಪ್ರಕೃತಿಯಲ್ಲಿ ಅನೇಕ ಜೀವ ವೈವಿಧ್ಯಗಳಿವೆ, ಅವುಗಳ ಸರಪಣಿಯನ್ನು ನಾವು ತಿಳಿಯಬೇಕು, ನೈಸರ್ಗಿಕ ಪರಿಸರ, ನದಿ, ಅರಣ್ಯ, ಹಾಗೂ ಪ್ರಾಣಿ ಪಕ್ಷಿ ಸಕಲ ಜೀವವೈವಿಧ್ಯಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ವಿದ್ಯಾನಗರ ರುದ್ರ…
Read Moreಕಿಡಿಗೇಡಿಗಳಿಂದ ಹೆಸರು ದುರ್ಬಳಕೆ: ಕಠಿಣಕ್ರಮದ ಎಚ್ಚರಿಕೆ ನೀಡಿದ ಭೀಮಣ್ಣ ನಾಯ್ಕ್
ಶಿರಸಿ: ಯಾರೋ ಕಿಡಿಗೇಡಿಗಳು ನನ್ನ ಹೆಸರನ್ನು ಉಪಯೋಗಿಸಿ ಬೇರೆ ಬೇರೆ ಸಮಾಜದವರ ಮೇಲೆ ತಪ್ಪು ಆಡಿಯೋ ಸಂದೇಶ ಕಳುಹಿಸುವುದು ಗಮನಕ್ಕೆ ಬಂದಿದ್ದು, ಈ ರೀತಿ ಮಾಡುವವರು ಯಾರೇ ಆಗಿರಲಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನೂತನ…
Read Moreಕಾಂಗ್ರೆಸ್ ಮತದಾರರಿಗೆ ಧನ್ಯವಾದ ಸಲ್ಲಿಸಿದ ನಿವೇದಿತ್ ಆಳ್ವಾ
ಕುಮಟಾ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ನನಗೆ ಅವಕಾಶ ನೀಡಿದ ದಿನದಿಂದ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಹಾಗೂ ನನ್ನೆಲ್ಲಾ ಹಿತೈಷಿಗಳು ನನ್ನೊಂದಿಗೆ ಹಗಲಿರುಳು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ತಿಳಿಸಿದ್ದಾರೆ.…
Read Moreದಿನಕರ ಶೆಟ್ಟಿ ಗೆಲುವು: ಬಿಜೆಪಿಗರ ವಿಜಯೋತ್ಸವ
ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಹೆಗಡೆ ಸರ್ಕಲ್‌ನಲ್ಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಹೂವಿನ ಮಾಲೆ ಹಾಕಿ, ಎತ್ತಿಕೊಂಡು ಸಂಭ್ರಮಿಸಿದರು. ಅಲ್ಲಿಂದ ಸಾಗಿದ ಮೆರವಣಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕೊನೆಗೊಂಡಿತು.…
Read Moreಹೆಬ್ಬಾರ್‌ಗೆ ಗೆಲುವು; ಪಟಾಕಿ ಸಿಡಿಸಿ ಸಂಭ್ರಮ
ಮುಂಡಗೋಡ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಗೆಲುವಿನ ಹಿನ್ನೆಲೆಯಲ್ಲಿ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಂಜುನಾಥ ಹರಮಲಕರ, ರಾಜು ಗುಬ್ಬಕ್ಕನವರ, ಮಂಜುನಾಥ…
Read Moreಶಿವರಾಮ ಹೆಬ್ಬಾರ್‌ಗೆ ಅದ್ದೂರಿ ಸ್ವಾಗತ
ಯಲ್ಲಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರಕ್ಕೆ ಆಗಮಿಸಿದ ಶಿವರಾಮ ಹೆಬ್ಬಾರ್ ಅವರನ್ನು ಯಲ್ಲಾಪುರದ ಜನತೆ ಅದ್ದೂರಿಯಾಗಿ ಬರಮಾಡಿಕೊಂಡರು.ಯಲ್ಲಾಪುರ ಗಡಿಭಾಗವಾದ ಗುಳ್ಳಾಪುರ-ರಾಮನಗುಳಿ ಪ್ರದೇಶದಲ್ಲಿ ನೂರಾರು ಜನ ಅವರನ್ನು ಸ್ವಾಗತಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಅಭಿಮಾನಿಗಳು ಹೂ…
Read Moreಭೀಮಣ್ಣ ನಾಯ್ಕ್ ಗೆಲುವು: ರವೀಂದ್ರ ನಾಯ್ಕ್ ಅಭಿನಂದನೆ
ಶಿರಸಿ: ವಿಧಾನ ಸಭಾ ಶಿರಸಿ- ಸಿದ್ಧಾಪುರ ಕ್ಷೇತ್ರಕ್ಕೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಭೀಮಣ್ಣ ನಾಯ್ಕರ ಐತಿಹಾಸಿಕ ಗೆಲುವಿಗೆ ಕಾಂಗ್ರೇಸ್ ಪಕ್ಷದ ಧುರೀಣ ರವೀಂದ್ರ ನಾಯ್ಕ ಹರ್ಷ ವ್ಯಕ್ತಪಡಿಸುತ್ತಾ ಈ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ. ಶಿರಸಿ-…
Read More