ದಾಂಡೇಲಿ : ವಿಧಾನ ಸಬಾ ಚುನಾವಣೆಯ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದ ವತಿಯಿದ ನಗರದ ಹಳಿಯಾಳ ರಸ್ತೆಯ ಮೂರು ನಂ ಗೇಟಿನಿಂದ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀ.ಛತ್ರಪತಿ ಶಿವಾಜಿ ಮೂರ್ತಿ ಆವರಣದವರೆಗೆ ಬೃಹತ್ ರೋಡ್ ಶೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…
Read Moreಚಿತ್ರ ಸುದ್ದಿ
ರೂರಲ್ ರೋಟರಿಯಿಂದ ಪರಮೇಶ್ವರ ಹೆಗಡೆಯವರಿಗೆ ಬೀಳ್ಕೊಡುಗೆ
ಅಂಕೋಲಾ: ಕರ್ನಾಟಕ ಬ್ಯಾಂಕ್ ಅಂಕೋಲಾ ಶಾಖೆಯ ವ್ಯವಸ್ಥಾಪಕರಾಗಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿ ಇದೀಗ ಶಿರಸಿಗೆ ವರ್ಗಾವಣೆಗೊಂಡಿರುವ ಪರಮೇಶ್ವರ ಹೆಗಡೆಯವರನ್ನು ರೂರಲ್ ರೋಟರಿ ಕ್ಲಬ್‌ನಿಂದ ಬ್ಯಾಂಕ್‌ಗೆ ತೆರಳಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ…
Read MoreSSLC Result: ಬಿದ್ರಕಾನ ಪ್ರೌಢಶಾಲೆ ʼಎʼ ಗ್ರೇಡ್ ಸಾಧನೆ
ಶಿರಸಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ತಾಲೂಕಿನ ಎಂ.ಜಿ.ಸಿ.ಎಂ. ಪ್ರೌಢಶಾಲೆ ವಿದ್ಯಾರ್ಥಿಗಳು ‘ಎ’ ಗ್ರೇಡ್ ಸಾಧನೆ ಮಾಡಿದೆ. ಪ್ರೌಢಶಾಲೆಯ ಪರಿಮಾಣಾತ್ಮಕ ಫಲಿತಾಂಶ 94.29% ಮತ್ತು ಗುಣಾತ್ಮಕ ಫಲಿತಾಂಶ 84.86% ಆಗಿದೆ.10 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲಿ ಮತ್ತು 20…
Read MoreSSLC ರಿಸಲ್ಟ್: ಗೋಳಿ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ
ಶಿರಸಿ: ತಾಲೂಕಿನ ಗೋಳಿಯ ಸಿದ್ಧಿವಿನಾಯಕ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕೆಯಲ್ಲಿ ಉತ್ತಮ ಸಾಧನೆ ಗೈದಿದ್ದಾರೆ. ಪರೀಕ್ಷೆಗೆ ಕುಳಿತ 30 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣತಾ ಪ್ರಮಾಣ ಶೇಕಡಾ 86.66 ಆಗಿದೆ. ಗುಣಾತ್ಮಕ ಶಿಕ್ಷಣ ಫಲಿತಾಂಶದಲ್ಲಿ79.45% ಸಾಧನೆ ಮಾಡಿದ್ದು…
Read MoreSSLC ರಿಸಲ್ಟ್: ರ‍್ಯಾಂಕ್ ಸಂಸ್ಕೃತಿ ಮುಂದುವರಿಸಿದ ಲಯನ್ಸ್ ಪ್ರೌಢಶಾಲೆ
ಶಿರಸಿ: 2022-23 ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರ‍್ಯಾಂಕ್ ಸಂಸ್ಕೃತಿಯುನ್ನು ಮುಂದುವರೆಸಿದ್ದಾರೆ. 625 ಕ್ಕೆ 616 ಅಂಕಗಳಿಸಿದ ರವಿನಾ ಪನ್ವಾರ ರಾಜ್ಯಮಟ್ಟದಲ್ಲಿ 10 ನೇ ರ‍್ಯಾಂಕ್ ಹಾಗೂ ಶಾಲೆಗೆ…
Read MoreSSLC ರಿಸಲ್ಟ್: ಸರಕುಳಿ ಪ್ರೌಢಶಾಲೆ ಸಾಧನೆ
ಸಿದ್ದಾಪುರ: ತಾಲೂಕಿನ ಸರಕುಳಿ ಜಗದಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ 96.9% ಫಲಿತಾಂಶ ಪಡೆದು ಸಾಧನೆ ಗೈದಿದ್ದಾರೆ. ಪರೀಕ್ಷೆಗೆ ಕುಳಿತ 32 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 13 ವಿದ್ಯಾರ್ಥಿಗಳು…
Read Moreಕಾರವಾರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
ಕಾರವಾರ: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆಯನ್ನು ಸಾಹಿತ್ಯ ಪರಿಷತ್ತಿನ ತಾಲೂಕಾ ಘಟಕವು ನಗರದ ಕನ್ನಡ ಭವನದಲ್ಲಿ ಅತ್ಯಂತ ಸಡಗರದಿಂದ ಆಚರಿಸಿತು. ಆಗಮಿಸಿದ ಎಲ್ಲ ಸದಸ್ಯರಿಗೆ ಹಾಗೂ ಕನ್ನಡಾಭಿಮಾನಿಗಳಿಗೆ ಸಿಹಿ ತಿಂಡಿ ನೀಡಿ…
Read Moreಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪರವಾಗಿ ಕ್ಷೇತ್ರದಲ್ಲಿ ವಾತಾವರಣ ಇದೆ: ಸಂತೋಷ ರಾಯ್ಕರ
ಯಲ್ಲಾಪುರ: ಕ್ಷೇತ್ರದಲ್ಲಿ ನಮ್ಮ ಪಕ್ಷದ ಪರವಾಗಿ ವಾತಾವರಣ ಇದೆ. ಯಲ್ಲಾಪುರದಲ್ಲಿ ಹೆಚ್ಚಿನ ಪ್ರೋತ್ಸಾಹ ಸಿಕ್ಕರೆ ನಾನು ಶಾಸಕನಾಗಿ ಆಯ್ಕೆಯಾಗುವುದು ನಿಶ್ಚಿತ. ಶಾಸಕನಾಗಿ ಆಯ್ಕೆಯಾದರೆ ರೈತರ ಹೊಲಗಳಿಗೆ ನೀರಾವರಿ ವ್ಯವಸ್ಥೆ, ನಿರುದ್ಯೋಗಿ ಯುವಕ ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗ ಹಾಗೂ ಎಲ್ಲ…
Read Moreಸುನೀಲ್ ಹೆಗಡೆ ಗೆಲುವು ಖಚಿತ:ಮಹೇಂದ್ರ ಹರ್ಚಿಲಕರ್
ಜೋಯಿಡಾ: ಜೋಯಿಡಾ – ಹಳಿಯಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಗೆಲುವು ಖಚಿತ ಎಂದು ಜೋಯಿಡಾ ಗ್ರಾ.ಪಂ.ಸದಸ್ಯ ಮಹೇಂದ್ರ ಹರ್ಚಿಲಕರ ಹೇಳಿದರು. ಅವರು ಜೋಯಿಡಾ ಭಾಗದಲ್ಲಿ ಬಿಜೆಪಿ ಪರ ಪ್ರಚಾರ ಕೈಗೊಂಡು ಮಾತನಾಡುತ್ತಾ ದೇಶದಲ್ಲಿ ಬಿಜೆಪಿ…
Read Moreಕುಮಟಾ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ : ದಿನಕರ ಶೆಟ್ಟಿ
ಗೋಕರ್ಣ : ಇಲ್ಲಿಯ ಸಮೀಪದ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಬಾವಿಕೊಡ್ಲ, ಹಾರುಮಾಸ್ಕೇರಿ, ನಾಡುಮಾಸ್ಕೇರಿ, ದುಬ್ಬನಸಸಿ, ಗಂಗಾವಳಿ ಗ್ರಾಮಗಳಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ಬೇಟಿನೀಡಿ ಮತಯಾಚನೆ ನಡೆಸಿದರು.ಈ ವೇಳೆ ದಿನಕರ ಶೆಟ್ಟಿ ಮಾತನಾಡಿ,…
Read More