ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು JEE (Main) – 2023 ರಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ರಾಷ್ಟ್ರ…
Read Moreಚಿತ್ರ ಸುದ್ದಿ
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು: ಚಂದರಗಿ
ಶಿರಸಿ: ಇನ್ನರ್ ವೀಲ್ ಸಂಸ್ಥೆಯ ಮೂಲ ಉದ್ದೇಶವೇ ಸ್ನೇಹ ಮತ್ತು ಮಹಿಳಾ ಸಬಲೀಕರಣವಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಸಲುವಾಗಿ ಹಲವಾರು ವರ್ಷಗಳಿಂದ ನಮ್ಮ ಸಂಸ್ಥೆ ಅನೇಕ ತರಬೇತಿಗಳನ್ನು ನೀಡಿ ಮಹಿಳೆಯರನ್ನು ಅಣಿಗೊಳಿಸುತ್ತಾ ಬಂದಿದೆ ಎಂದು ಇನ್ನರ್ವಿಲ್…
Read Moreಕ್ಷೇತ್ರದಲ್ಲಿ ಮತಯಾಚಿಸಿದ ಶಾಸಕಿ ರೂಪಾಲಿ
ಕಾರವಾರ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಎಲ್ಲ ಪಕ್ಷದವರು ಅಬ್ಬರದ ಪ್ರಚಾರವನ್ನು ನಡೆಸಲಾರಂಭಿಸಿದ್ದಾರೆ. ಅದೇ ರೀತಿಯಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ರೂಪಾಲಿ ಎಸ್. ನಾಯ್ಕ, ತಾಲೂಕಿನ ಕೆರವಡಿ ಗ್ರಾಮದಲ್ಲಿ ಪ್ರಚಾರ ಸಭೆಯನ್ನು…
Read Moreಕೋಮುವಾದಿ ಪಕ್ಷಗಳಿಗೆ ತಂಜೀಂ ಬೆಂಬಲವಿಲ್ಲ: ಇಮ್ರಾನ್ ಲಂಕಾ
ಭಟ್ಕಳ: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ- ಹೊನ್ನಾವರ ಕ್ಷೇತ್ರದಲ್ಲಿ ಸದ್ಯಕ್ಕೆ ತಂಜೀಂ ಬೆಂಬಲ ಕೋರಿ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಮೂವರಲ್ಲಿ ಕೋಮುವಾದಿ ಪಕ್ಷಕ್ಕೆ…
Read Moreದೂರದೃಷ್ಟಿಯುಳ್ಳ ಕಾಗೇರಿಗೆ ಮತ ನೀಡಿ, ಗೆಲ್ಲಿಸಿ: ಕೋಟಾ ಪೂಜಾರಿ
ಸಿದ್ದಾಪುರ: ಶಿರ್ಸಿ- ಸಿದ್ದಾಪುರ ವಿಧಾನಸಭ ಕ್ಷೇತ್ರದ 264 ಬೂತಗಳಲ್ಲಿಯೂ ಕೂಡ ನಮ್ಮ ಪಕ್ಷ ಸಂಘಟನಾತ್ಮಕವಾಗಿ ಚುನಾವಣೆಯ ಕೆಲಸ ಕಾರ್ಯಗಳು ಆಗಿವೆ. ಕೇಂದ್ರ ಸರ್ಕಾರದ ಕಾರ್ಯಕ್ರಮ, ರಾಜ್ಯ ಸಕಾರದ ಯೋಜನೆಗಳು ನಮಗೆ ದೊಡ್ಡ ವರವಾಗಲಿದೆ. ಕರ್ನಾಟಕ ವಿಧಾನಸಭೆಯಲ್ಲಿ ಬಹುದೊಡ್ಡ ಶಕ್ತಿಯಾಗಿ…
Read Moreಕಸಾಪ ಸಂಸ್ಥಾಪನಾ ದಿನಾಚರಣೆ: ಮಹನೀಯರ ಸ್ಮರಣೆ
ಕುಮಟಾ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆದ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವನ್ನು ಆಯೋಜಿಸಿತ್ತು. ಕನ್ನಡ ಸಾಹಿತ್ಯ ಪರಿಷತ್ತಿಗೆ 109 ವರ್ಷಗಳ ಸಂಭ್ರಮ. ಕನ್ನಡ…
Read Moreರಾಜ್ಯ ಮಟ್ಟದ ಉದ್ಯೋಗ ಮೇಳ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಕುಮಟಾ: ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ `ರಾಜ್ಯ ಮಟ್ಟದ ಉದ್ಯೋಗ ಮೇಳ’, ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬೆಳಗಾವಿ ಮಲ್ಲಾಪುರ ನೇಸರಗಿಯ ಗಾಳೇಶ್ವರ ಶಿಕ್ಷಣ ಸಂಸ್ಥೆಯ…
Read Moreತೋಟದಲ್ಲಿ ಅಡಗಿದ್ದ ಕಾಳಿಂಗ ಸರ್ಪ: ಮರಳಿ ಕಾಡಿಗೆ
ಅಂಕೋಲಾ: ಕೆಂದಿಗೆ ಗ್ರಾಮದ ದೇವರಾಯ ಗೌಡ ಇವರ ಮನೆಯ ಹತ್ತಿರದ ತೋಟದ ಜಾಗದಲ್ಲಿ ಅಡಗಿ ಕುಳಿತಿದ್ದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಮಹೇಶ ನಾಯಕ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಾಯದಿಂದ ಸುರಕ್ಷಿತವಾಗಿ ಹಿಡಿದು…
Read Moreಇಂದು ಹೊನ್ನಾವರದಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ಸಭೆ
ಹೊನ್ನಾವರ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮೇ 6ರಂದು ಚುನಾವಣಾ ಪ್ರಚಾರಕ್ಕಾಗಿ ಹೊನ್ನಾವರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಪಟ್ಟಣದ ಸೇಂಟ್ ಅಂತೋನಿ ಪ್ರೌಢಶಾಲಾ ಮೈದಾನದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ…
Read Moreನಿವೇದಿತ್ ಆಳ್ವಾ ಪರ ಮತಯಾಚಿಸಿದ ದೇಶಪಾಂಡೆ
ಕುಮಟಾ: ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಪುತ್ರ ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಪರ ಶುಕ್ರವಾರ ತಾಲೂಕಿನ ಪ್ರಚಾರ ನಡೆಸಿದರು. ಮಾರ್ಗರೇಟ್ ಆಳ್ವಾ ಹಾಗೂ ದೇಶಪಾಂಡೆ ನಡುವೆ ಕಳೆದ ಮೂರು ದಶಕಗಳಿಂದ…
Read More