ಅಂಕೋಲಾ: ತಾಲೂಕಿನ ಐತಿಹಾಸಿಕ ಸ್ಥಳ ಅವರ್ಸಾದ ಪಂಚ ಗ್ರಾಮದ ಶಕ್ತಿದೇವಿ ಶ್ರೀ ಭೂದೇವಿಯ ಬಂಡಿಹಬ್ಬಕ್ಕೆ ನವ ಹೊನ್ನಿನ ಕಳಸದ ಮೆರುಗನ್ನು ತಂದಿದೆ. ಸುಮಾರು 1ಕೆಜಿ 300 ಗ್ರಾಂನ ತೂಕದಲ್ಲಿ ವೈವಿಧ್ಯಮಯ ಅಲಂಕಾರದೊಂದಿಗೆ ಚಿನ್ನದ ಕಳಸವನ್ನು ಭಕ್ತಾಧಿಯೊಬ್ಬರು ಶ್ರೀ ದೇವಿಗೆ…
Read Moreಚಿತ್ರ ಸುದ್ದಿ
ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ: ವಿಶ್ವಜೀತ್ ರಾಣೆ
ಹಳಿಯಾಳ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನಪ್ರಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಮತದಾರರಿಗೂ ಪರಿಣಾಮಕಾರಿಯಾಗಿ ಮನನ ಮಾಡಿಸಿದ್ದೇ ಆದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಗೆಲುವು ಶತಸಿದ್ದ ಎಂದು ಗೋವಾ ರಾಜ್ಯ ಸರ್ಕಾರದ ಆರೋಗ್ಯ ಸಚಿವರು…
Read Moreಕೋಳಿ ಉದ್ಯಮದ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮತದಾನ ಬಹಿಷ್ಕಾರದ ಎಚ್ಚರಿಕೆ
ಶಿರಸಿ: ತಾಲೂಕಿನ ಹುತ್ಗಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರಿಸರದ ಮೇಲೆ ಪರಿಣಾಮವನ್ನುಂಟು ಮಾಡುತ್ತಿರುವ ಕೋಳಿ ಉದ್ಯಮದ ಮೇಲೆ ಇನ್ನೈದು ದಿನಗಳಲ್ಲಿ ಅಧಿಕಾರಿಗಳು ಕ್ರಮ ಜರುಗಿಸದಿದ್ದರೆ ನಮ್ಮ ಹಕ್ಕಿಗಾಗಿ ಚುನಾವಣೆ ಬಹಿಷ್ಕರಿಸುವುದಾಗಿ ಹಾಲಳ್ಳ ಹುತ್ಗಾರ ಮಣಜವಳ್ಳಿ ಶಾಂತಿ ನಗರದ ಸಮಸ್ತ…
Read Moreಮತದಾನ ಜಾಗೃತಿಗಾಗಿ ಶಿರಸಿಯಲ್ಲಿ ದೀಪಾರಾಧನೆ
ಶಿರಸಿ: 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ಬಗ್ಗೆ ಜಾಗೃತೆ ಮೂಡಿಸಲು ನಗರಸಭೆಯಿಂದ ದೇವಿಕೆರೆ ಬಳಿ ಸಂಜೆ ಸುಮಾರಿಗೆ ದೀಪಾರಾಧನೆ ಮಾಡಲಾಯಿತು. ನಗರಸಭೆಯ ಸಿಬ್ಬಂದಿಗಳೆ ದೇವಿಕೆರೆಯ ಭೂತೇಶ್ವರ ಕಟ್ಟೆಯ ಪಕ್ಕದಲ್ಲಿ ರಂಗೋಲಿ ಹಾಕಿ ಅದರ ಮೇಲೆ ದೀಪ ಹಚ್ಚಿ…
Read Moreಕೆಆರ್‌ಪಿಪಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ: ಸಂತೋಷ ರಾಯ್ಕರ
ಮುಂಡಗೋಡ: ಪಕ್ಷವನ್ನು ಸಂಘಟಿಸಲು ಕೆಲವೇ ದಿನಗಳು ಇರುವುದರಿಂದ ಇದ್ದಷ್ಟೆ ಕಾಲದಲ್ಲಿ ಪಕ್ಷವನ್ನು ಬಲಪಡಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮೊದಲ ಗುರಿ ಎಂದು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ)ದ ಕ್ಷೇತ್ರದ ಅಭ್ಯರ್ಥಿ ಸಂತೋಷ ರಾಯ್ಕರ ಹೇಳಿದರು. ಅವರು ಶನಿವಾರ…
Read Moreಸ್ವರ್ಣವಲ್ಲೀ ಕೃಷಿ ಪ್ರಶಸ್ತಿ, ಕರಕುಶಲ, ಕೂಡು ಕುಟುಂಬ ಪ್ರಶಸ್ತಿ ಪ್ರಕಟ
ಶಿರಸಿ: ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನವು ಪ್ರತೀ ವರ್ಷ ನೀಡುವ ಅತ್ಯುತ್ತಮ ಕೃಷಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು , ಮೇ 4ರಂದು ಸ್ವರ್ಣವಲ್ಲೀಯಲ್ಲಿ ನಡೆಯಲಿರುವ ಕೃಷಿ ಜಯಂತಿಯ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾಧಕ ಕೃಷಿಕ ಕೃಷಿ ಕಂಠೀರವ…
Read Moreಜೆಇಇ ಮೇನ್ಸ್: ಅರ್ಜುನ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ
ಧಾರವಾಡ: ಇಲ್ಲಿನ ಅರ್ಜುನ(ಶಾಂತಿನಿಕೇತನ) ವಿಜ್ಞಾನ ಪದವಿ-ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎಪ್ರೀಲ್ 2023 ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಐಟಿ ಕಾಲೇಜುಗಳು ಪ್ರವೇಶಾತಿಗಾಗಿ ನಡೆದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕುಮಾರ ರಾಜನ್ ಶೆಟ್ಟಿ 98.39%, ಸಾತ್ವಿಕ್…
Read Moreಬಿಜೆಪಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಭೆ: ವಿವೇಕ್ ಹೆಬ್ಬಾರ್ ಭಾಗಿ
ಯಲ್ಲಾಪುರ : ಪಟ್ಟಣದ ಮಂಜುನಾಥ ನಗರ ಹಾಗೂ ರವೀಂದ್ರನಗರದಲ್ಲಿ ಯುವ ನಾಯಕ ವಿವೇಕ್ ಹೆಬ್ಬಾರ್ ಶುಕ್ರವಾರ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ…
Read Moreಯಲ್ಲಾಪುರದ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ಯಲ್ಲಾಪುರ : ಪಟ್ಟಣದ ರವೀಂದ್ರನಗರದ ಕಾಂಗ್ರೆಸ್ ಮುಖಂಡರಾದ ಶರತ್ ನಾಯ್ಕ, ಮಹೇಶ್ ನಾಯ್ಕ ಹಾಗೂ ಶಂಕರ್ ಸಚಿವರಾದ ಶಿವರಾಮ ಹೆಬ್ಬಾರ್ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು. ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ…
Read Moreಗೋವಾ ಸಚಿವರು, ಶಾಸಕರಿಂದ ಬನವಾಸಿ ಮಧುಕೇಶ್ವರ ದೇವಾಲಯಕ್ಕೆ ಭೇಟಿ
ಶಿರಸಿ: ಗೋವಾ ರಾಜ್ಯದ ಸಮಾಜ ಕಲ್ಯಾಣ, ಪುರಾತತ್ವ ಇಲಾಖೆಯ ಸಚಿವ ಸುಭಾಷ್ ಫಲ್ ದೇಸಾಯಿ ಹಾಗೂ ಗೋವಾದ ನಾವೇಲಿ ಕ್ಷೇತ್ರದ ಶಾಸಕ ಉಲ್ಲಾಸ ತುವೇಕರ ಅವರು ಕದಂಬರ ರಾಜಧಾನಿ, ಬನವಾಸಿಯ ಆರಾಧ್ಯ ದೇವ ಮಧುಕೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ…
Read More