ಶಿರಸಿ: ಶಿರಸಿ -ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನೇತೃತ್ವದಲ್ಲಿ 25 ಕ್ಕೂ ಅಧಿಕ ಯುವಕರು ಕಾಂಗ್ರೆಸ್ ಪಕ್ಷವನ್ನು ಸೇರಿದರು. ನಗರದ ಯಲ್ಲಾಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಚುನಾವಣಾ ಕಾರ್ಯಾಲಯದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತವನ್ನು ಒಪ್ಪಿಕೊಂಡು…
Read Moreಚಿತ್ರ ಸುದ್ದಿ
ಟಿ.ಎಸ್.ಎಸ್.ಬಂಗಾರ ಖರೀದಿಯ ಲಕ್ಕಿ ಡ್ರಾ ವಿಜೇತರ ಆಯ್ಕೆ
ಶಿರಸಿ: ಇಲ್ಲಿನ ಪ್ರತಿಷ್ಠಿತ ಟಿಎಸ್ಎಸ್ ಪ್ರಧಾನ ಕಛೇರಿಯ ಬಂಗಾರದ ಮಳಿಗೆ ವಿಭಾಗದಲ್ಲಿ ರೂ.10,000 ಮೇಲ್ಪಟ್ಟ ಬಂಗಾರದ ಆಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ನೀಡಲಾಗಿದ್ದ ಕೂಪನ್‌ಗಳನ್ನು ಸಂಗ್ರಹಿಸಿ ಲಕ್ಕಿ ಡ್ರಾ ಮೂಲಕ ವಿಜೇತರುಗಳನ್ನು ಆಯ್ಕೆ ಮಾಡುವ ಕಾರ್ಯಕ್ರಮವನ್ನು ಟಿಎಸ್ಎಸ್ ಪ್ರಧಾನ ಕಛೇರಿಯ…
Read Moreಮೇ.1ಕ್ಕೆ ಅಂಕೋಲಾಕ್ಕೆ ಆಗಮಿಸಲಿರುವ ಶೃಂಗೇರಿ ವಿಧುಶೇಖರ ಶ್ರೀಗಳು
ಅಂಕೋಲಾ: ಶೃಂಗೇರಿ ಶಾರದಾ ಪೀಠದ 37 ನೇ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ವಿಜಯ ಯಾತ್ರೆ ಅಂಗವಾಗಿ ಮೇ 1ರಂದು ಅಂಕೋಲೆಗೆ ಆಗಮಿಸಲಿದ್ದು, ಮೇ 3ರವರೆಗೆ ಅಂಕೋಲಾದಲ್ಲಿಯೇ ವಾಸ್ತವ್ಯ ಇರಲಿದ್ದಾರೆ ಎಂದು ವಿಧುಶೇಖರ ಭಾರತೀ ಸನ್ನಿಧಾನಂಗಳವರ…
Read Moreಏ.29ಕ್ಕೆ ‘ನಮ್ಮ ಕಾರವಾರ ತಂಡ’ದ ಯುವ ಉತ್ಸವ
ಕಾರವಾರ: ‘ನಮ್ಮ ಕಾರವಾರ ತಂಡ’ ವಿವಿಧ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು 6 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಏ.29ರಂದು ಯುವ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಂಡದ ಪ್ರಮುಖ ಶಿವಂ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರೇ ಸೇರಿ…
Read Moreಬಿಜೆಪಿ ತೊರೆದು ‘ಕೈ’ ಹಿಡಿದ ನಾಗರಾಜ್ ಹಿತ್ತಲಮಕ್ಕಿ
ಕುಮಟಾ: ಬಿಜೆಪಿ ಮುಖಂಡ ಗೋಕರ್ಣದ ನಾಗರಾಜ್ ಹಿತ್ತಲಮಕ್ಕಿ ಹಾಗೂ ಅವರ ಪತ್ನಿ ಸೀಮಾ ಹಿತಲಮಕ್ಕಿ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಗೋಕರ್ಣದ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಭಾರಿಯಾಗಿದ್ದ ನಾಗರಾಜ್ ಹಿತ್ತಲಮಕ್ಕಿ ಮಾಜಿ ರಾಜ್ಯಪಾಲೆ…
Read Moreಹನುಮಂತ ಬೆಣ್ಣೆ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಮಟಾ: ಪಟ್ಟಣದ ನೆಲ್ಲಿಕೇರಿ ಸರಕಾರಿ ಹನುಮಂತ ಬೆಣ್ಣೆ ಪದವಿಪೂರ್ವ ಕಾಲೇಜು ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.ಕಾಲೇಜಿನಲ್ಲಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು, 779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ…
Read Moreವಿಧಾನಸಭಾ ಚುನಾವಣೆ: ಭಟ್ಕಳದ ಮೂವರು ಗಡಿಪಾರು
ಭಟ್ಕಳ: ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಭಟ್ಕಳ ಹಾಗೂ ಮುರುಡೇಶ್ವರದಿಂದ ಮೂವರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಪ್ರಕರಣಗಳಿರುವ ಚೌಥನಿಯ ಶಂಕರ್ ಸಂಕಪ್ಪ ನಾಯ್ಕ, 11 ಪ್ರಕರಣ ಹೊಂದಿರುವ ಮುರ್ಡೇಶ್ವರ ನ್ಯಾಶನಲ್ ಕಾಲೋನಿಯ ಮೊಹಮ್ಮದ್ ಇಫ್ಜಾಲ್,…
Read Moreಅಭಿವೃದ್ಧಿಯಲ್ಲಿ ಸಿದ್ದಾಪುರವನ್ನು ಕಡೆಗಣಿಸದೇ ಸಾಕಷ್ಟು ಅನುದಾನಗಳನ್ನು ತರಲಾಗಿದೆ: ಕಾಗೇರಿ
ಸಿದ್ದಾಪುರ: ಅಭಿವೃದ್ಧಿಯಲ್ಲಿ ತಾಲೂಕನ್ನು ಯಾವತ್ತಿಗೂ ಕಡೆಗಣಿಸಿಲ್ಲ ಬದಲಾಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಹಾಗೂ ಪ್ರತಿ ಗ್ರಾಮ ಪಂಚಾಯತಗಳಿಗೂ ಸಾಕಷ್ಟು ಅನುದಾನ ತಂದು ರಸ್ತೆ, ಸೇತುವೆ, ಕಾಲುಸಂಕ ಸೇರಿದಂತೆ ಹತ್ತು ಹಲವಾರು ಕಾಮಗಾರಿಗಳನ್ನು ಈಗಾಗಲೇ ಮಾಡಲಾಗಿದೆ ಎಂದು ಶಿರಸಿ ಸಿದ್ದಾಪುರ…
Read Moreಅಕ್ರಮವಾಗಿ ಸಾಗಿಸುತ್ತಿದ್ದ ಗೋವಾದ ಮದ್ಯ ಜಪ್ತಿ
ಜೊಯಿಡಾ: ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಸಂತೋಷ ಚೌಗುಲೆ ಎನ್ನುವವನು ತನ್ನ ವಾಹನದಲ್ಲಿ 70.560…
Read Moreಏ.23ಕ್ಕೆ ‘ಪ್ರಸೂತಪುರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ
ಶಿರಸಿ: ಯಕ್ಷಾಂಕುರ (ರಿ.) ಐನಕೈ ಇವರ ಆಶ್ರಯದಲ್ಲಿ ನಡೆದ 18ನೇ ವರ್ಷದ ಮಕ್ಕಳ ಯಕ್ಷಗಾನ ಶಿಬಿರದ ಮುಕ್ತಾಯ ಸಮಾರಂಭವನ್ನು ಏ. 23, ರವಿವಾರದಂದು ಇಲ್ಲಿನ ಟಿಎಂಎಸ್ ಸಭಾಭವನದಲ್ಲಿ ಸಂಜೆ 5.30 ಘಂಟೆಯಿಂದ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷರಾಗಿ ನಿವೃತ್ತ ಇಂಜಿನಿಯರ್…
Read More