ಗೋಕರ್ಣ: ಕಳೆದ ಒಂದು ದಶಕಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯು ಕಾಂಗ್ರೆಸ್ ಮುಖಂಡರಾದ ಆರ್.ವಿ.ದೇಶಪಾಂಡೆ ಮತ್ತು ಮಾರ್ಗರೇಟ್ ಆಳ್ವಾ ಹಿಡಿತದಲ್ಲಿತ್ತು. ಇವರಿಬ್ಬರ ಪೈಪೋಟಿಯಿಂದಾಗಿ ಕಾಂಗ್ರೆಸ್‌ನಲ್ಲಿಯೇ ಎರಡು ಬಣಗಳಾಗಿದ್ದವು. ಕೆಲವರು ದೇಶಪಾಂಡೆ ಬಣದಲ್ಲಿ ಗುರುತಿಸಿಕೊಂಡರೆ ಇನ್ನು ಕೆಲವರು ಆಳ್ವಾ ಬಣದಲ್ಲಿ…
Read Moreಚಿತ್ರ ಸುದ್ದಿ
ಬಿಜೆಪಿಯಂದ್ರೆ ಭ್ರಷ್ಟಾಚಾರ ಪಾರ್ಟಿ: ಭಾಸ್ಕರ್ ಪಟಗಾರ್
ಕಾರವಾರ: ಭ್ರಷ್ಟಾಚಾರ, ಅಭಿವೃದ್ಧಿ ರಹಿತ ಆಡಳಿತ ಹಾಗೂ ಕಮಿಷನ್‌ಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಇಂಥ ಆರೋಪ ಇರುವವರನ್ನೇ ಬಿಜೆಪಿ ಈ ಬಾರಿಯೂ ಚುನಾವಣೆಗೆ ಅಭ್ಯರ್ಥಿಯನ್ನಾಗಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಜಿಲ್ಲಾ ಸಂಯೋಜಕ ಭಾಸ್ಕರ್ ಪಟಗಾರ್ ಆಪಾದಿಸಿದರು.ಜಿಲ್ಲಾ ಪತ್ರಿಕಾ…
Read Moreರಾಘು ನಾಯ್ಕ ಕಾಂಗ್ರೆಸ್ ಸೇರ್ಪಡೆ ಬಲ ಹೆಚ್ಚಿಸಿದೆ: ಸತೀಶ್ ಸೈಲ್
ಕಾರವಾರ: ಯುವ ಒಕ್ಕೂಟದ ರಾಘು ನಾಯ್ಕ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಇನ್ನಷ್ಟು ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಸತೀಶ್ ಸೈಲ್ ಹೇಳಿದರು.ಜಿಲ್ಲಾ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ…
Read Moreಮಹಿಳೆಯರೊಂದಿಗೆ ಯುವಕರ ಅಸಭ್ಯ ವರ್ತನೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 7 ಮಂದಿ ವಶಕ್ಕೆ
ಭಟ್ಕಳ: ರಂಜಾನ್ ಮಾರ್ಕೆಟ್‌ನಲ್ಲಿ ಮಹಿಳೆಯನ್ನು ಮುಟ್ಟಿದ ವಿಚಾರಕ್ಕೆ ಗಲಾಟೆ ನಡೆದ ವೇಳೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ಯುವ ವೇಳೆ ಜೀಪ್ ಅಡ್ಡಗಟ್ಟಿ ಕಲ್ಲೆಸೆದು ಗಾಜು ಒಡೆದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ…
Read Moreರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆ: ರೂಪಾಲಿ ನಾಯ್ಕ್
ಕಾರವಾರ: ರಾಜ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷವೇ ಭರವಸೆಯಾಗಿದೆ ಎಂದು ಶಾಸಕಿ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ಎಸ್.ನಾಯ್ಕ ಹೇಳಿದರು.ಶುಕ್ರವಾರ ಅವರು ಕಾರವಾರ ನಗರಸಭೆ ವ್ಯಾಪ್ತಿಯ ದೇವತಿಶಿಟ್ಟಾ, ಹರಿದೇವನಗರ ವಾರ್ಡ್…
Read Moreಸರಳತೆಯಿಂದ ಮತಯಾಚನೆಗೆ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ
ಕುಮಟಾ: ರಾಜ್ಯದಲ್ಲಿ ವಿಧಾನಸಭಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಜಿದ್ದಾಜಿದ್ದಿನ ಕ್ಷೇತ್ರವಾದ ಕುಮಟಾದಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಸರಳತೆಯ ಮೂಲಕವೇ ಕ್ಷೇತ್ರದಲ್ಲಿ ಸದ್ದು ಮಾಡಲು ಪ್ರಾರಂಭ ಮಾಡಿದ್ದಾರೆ.ಕುಮಟಾ ಕ್ಷೇತ್ರ ಈ…
Read Moreಪಿಯುಸಿ ಫಲಿತಾಂಶ: ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ 100% ದಾಖಲಿಸಿದ ಬನವಾಸಿ ಕಾಲೇಜು
ಶಿರಸಿ: ತಾಲೂಕಿನ ಬನವಾಸಿಯ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ ಒಟ್ಟು 187 ವಿದ್ಯಾರ್ಥಿಗಳಲ್ಲಿ 179 ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆಯೊಂದಿಗೆ ಉತ್ತೀರ್ಣರಾಗಿದ್ದು, ಕಾಲೇಜಿನ ಫಲಿತಾಂಶವು ಶೇಕಡಾ 95.7℅ ಆಗಿದೆ. ಕಲಾ…
Read MorePUC ರಿಸಲ್ಟ್: ಚೇತನಾ ವಿದ್ಯಾರ್ಥಿನಿ ಚಿನ್ಮಯಿ ರಾಜ್ಯಕ್ಕೆ 5ನೇ ಸ್ಥಾನ
ಸಿದ್ದಾಪುರ: ಇಲ್ಲಿನ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯವು ಪ್ರತಿ ವರ್ಷದಂತೆ ಈ ಬಾರಿಯು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಫಲಿತಾಂಶ 99% ಆಗಿದ್ದು, ಅದರಲ್ಲಿ 07 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯನ್ನು…
Read Moreಶಿರಸಿಯಲ್ಲಿ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ
ಶಿರಸಿ: ಶಿರಸಿ ನಗರದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಶುಕ್ರವಾರದಂದು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಪಕ್ಷದ ಮೇಲಿನ ಅಭಿಮಾನ ಮತ್ತು ಅಭಿವೃದ್ಧಿ ಕಾರ್ಯಗಳಿಂದ ಜನತೆ…
Read Moreಅವಳಿ ಕೊಲೆ ಪ್ರಕರಣ ಆರೋಪಿ ದೋಷಿಯೆಂದ ಕೋರ್ಟ್
ಅಂಕೋಲಾ: ಪಟ್ಟಣದಲ್ಲಿ ಕಳೆದ ಮೂರು ವರ್ಷದ ಹಿಂದೆ ನಡೆದ ಅವಳಿ ಕೊಲೆ ಪ್ರಕರಣ ಕುರಿತಂತೆ ಪ್ರಕರಣದ ಆರೋಪಿಯಾದ ಸುಬ್ರಾಯ (ಅಜಯ) ಪ್ರಭುಗೆ ದೋಷಿಯೆಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿದೆ.ಘಟನೆ ವಿವರ: ಆರೋಪಿತ ಅಜಯ ಪ್ರಭು ತನ್ನ ತಾಯಿ ಹಾಗೂ…
Read More