ಯಲ್ಲಾಪುರ: ಯಲ್ಲಾಪುರ ಪಟ್ಟಣ ಪಂಚಾಯತಕ್ಕೆ ಆ.21, ಬುಧವಾರ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಕೋಲಾಹಲವೆದ್ದಿದೆ. ಬಿಜೆಪಿಯಿಂದ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ಒಲವು ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನತ್ತ ವಾಲಿರುವುದರಿಂದ ಬಿಜೆಪಿ ಈ ಚುನಾವಣೆಯಲ್ಲಿ ಅವರನ್ನು ಸಂಕಟದಲ್ಲಿ ಸಿಲುಕಿಸಲು…
Read Moreಚಿತ್ರ ಸುದ್ದಿ
ಲೋಕಾರ್ಪಣೆಗೊಂಡ ಬ್ರೌನ್ ವುಡ್ ಶೋರೂಮ್ : ಗುಣಮಟ್ಟದ ಸೇವೆಯ ಬಗ್ಗೆ ದೇಶಪಾಂಡೆ ಮೆಚ್ಚುಗೆ
ದಾಂಡೇಲಿ : ನಗರದ ಎಸ್.ಎಸ್.ಕಂಫರ್ಟ್ಸ್ ಎದುರುಗಡೆ ನೂತನವಾಗಿ ನಿರ್ಮಿಸಲಾದ ವಿಶಾಲವಾದ ಕಟ್ಟಡದಲ್ಲಿ ಗೃಹೋಪಯೋಗಿ, ಗೃಹಾಲಂಕಾರ, ಫರ್ನೀಚರ್ಸ್ ಹಾಗೂ ಇತರ ಉಪಯುಕ್ತ ವಸ್ತುಗಳ ಬೃಹತ್ ಮಾರಾಟ ಮಳಿಗೆಯಾದ ‘ಬ್ರೌನ್ ವುಡ್’ ಶೋರೂಮ್ ಇದರ ವಿದ್ಯುಕ್ತ ಉದ್ಘಾಟನೆಯನ್ನು ಶಾಸಕರು ಹಾಗೂ ರಾಜ್ಯ…
Read Moreಸಾವಿರಾರು ಶವ ತೆಗೆದ ಸಾಹಸಿ.. ಈತನ ಬದುಕು ಮಾತ್ರ ನರಕ!
ಶಿರೂರು ಗುಡ್ಡ ಕುಸಿತಕ್ಕೆ ಸಂಬ0ಧಿಸಿ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿರುವ ಈಶ್ವರ ಮಲ್ಪೆ (Ishwar malpe) ಶುಕ್ರವಾರ ಬೆಳಗ್ಗೆ ತಿಂಡಿಯನ್ನು ಸೇವಿಸಿಲ್ಲ. ಅವರ ತಂಡದ ಯಾವ ಸದಸ್ಯರು ಹಸಿವಾದರೂ ಅದನ್ನು ಬೇರೆಯವರಲ್ಲಿ ಹೇಳಿಕೊಂಡಿಲ್ಲ. ಮಧ್ಯಾಹ್ನದ ವೇಳೆ ಮನೆ ಬಾಗಿಲಿಗೆ ಬಂದವರನ್ನು…
Read Moreಸ್ವಾತಂತ್ರ್ಯೋತ್ಸವ: ಸರಸ್ವತಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸನ್ಮಾನ
ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ೨೦೨೩-೨೪ನೇ ಸಾಲಿನ ದ್ವಿತೀಯ ಪಿಯುಸಿಯ ನಾಲ್ಕು ವಿದ್ಯಾರ್ಥಿಗಳಿಗೆ ತಾಲ್ಲೂಕು ಆಡಳಿತದ ವತಿಯಿಂದ ಮಣಕಿ ಮೈದಾನದಲ್ಲಿ ೭೮ ನೇ ಸ್ವಾತಂತ್ರ್ಯೋತ್ಸವದ…
Read Moreಚೇತನಾ ಪ್ರಿಂಟಿಂಗ್ ಪ್ರೆಸ್ ನೂತನ ಅಧ್ಯಕ್ಷರಾಗಿ ಹುಳಗೋಳ, ಉಪಾಧ್ಯಕ್ಷರಾಗಿ ಕೆಶಿನ್ಮನೆ ಅವಿರೋಧ ಆಯ್ಕೆ
ಶಿರಸಿ : ಕಳೆದ ಮೂರು ದಶಕಗಳಿಂದ ಮುದ್ರಣ ಕಾರ್ಯದಲ್ಲಿ ಜಿಲ್ಲೆಯ ಗಮನ ಸೆಳೆಯುತ್ತಿರುವ ಶಿರಸಿಯ ದಿ ಚೇತನಾ ಪ್ರಿಂಟಿಂಗ್ & ಪಬ್ಲಿಷಿಂಗ್ ಕೋ-ಒಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಜಿ. ಎಂ ಹೆಗಡೆ ಹಾಗೂ ಉಪಾಧ್ಯಕ್ಷರಾಗಿ ಸುರೇಶ್ಚಂದ್ರ ಹೆಗಡೆ…
Read Moreಅಬ್ದುಲ್ ಕಲಾಂ ವಸತಿ ಶಾಲೆಗೆ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಭೇಟಿ
ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಹಲವಾರು ಸಮಸ್ಯೆಗಳ ಕುರಿತಂತೆ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ ಪೂಜಾರಿ ಸೋಮವಾರ ಅಬ್ದುಲ್ ಕಲಾಂ ವಸತಿ ಶಾಲೆಗೆ…
Read Moreಸುಜ್ಞಾನನಿಧಿ ಶಿಷ್ಯವೇತನ ವಿತರಣೆ
ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಡಾ.ವೀರೇಂದ್ರ ಹೆಗ್ಗಡೆ ಕೈಗೊಂಡ ಕಾರ್ಯ ಸದಾ ಸ್ಮರಣೀಯ ಸಿದ್ದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್ ( ರಿ ) ಸಿದ್ದಾಪುರ ತಾಲೂಕು ವತಿಯಿಂದ 2024-25ನೇ ಸಾಲಿನಲ್ಲಿ ಸುಜ್ಞಾನನಿಧಿ ಶಿಷ್ಯ…
Read Moreಬಿಜೆಪಿಯ ವಿವಿಧ ಮೋರ್ಚಾದಿಂದ ಅಂಬೇಡ್ಕರ್ ಪುತ್ಥಳಿ ಸ್ವಚ್ಚತಾ ಕಾರ್ಯ
ದಾಂಡೇಲಿ : ಬಿಜೆಪಿ ಓ.ಬಿ.ಸಿ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ನಗರ ಸಭೆಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಸ್ವಚ್ಛಗೊಳಿಸಲಾಯಿತು.…
Read Moreಅಡಿಕೆ ಟೆಂಡರ್ ಗೋಲ್ ಮಾಲ್ ಪ್ರಕರಣ; ರೈತರಿಗೆ ಮೋಸ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಶಿರಸಿ: ಕಳೆದ ಕೆಲ ದಿನದ ಹಿಂದೆ ಯಲ್ಲಾಪುರದ ಟಿಎಸ್ಎಸ್ ಶಾಖೆಯಲ್ಲಿ ಅಡಿಕೆ ಮಾರಾಟದಲ್ಲಾದ ಮೋಸದ ಕುರಿತಾಗಿ ಪೊಲೀಸ್ ದೂರನ್ನು ದಾಖಲಿಸಲಾಗಿದ್ದು, ಈ ಕೂಡಲೇ ಪೋಲೀಸ್ ಇಲಾಖೆ ತುರ್ತು ಕ್ರಮ ಕೈಗೊಂಡು ಮೋಸಹೋದ ರೈತರಿಗೆ ನ್ಯಾಯ ದೊರಕಿಸಿಕೊಡಬೇಕು ಮತ್ತು ಆರೋಪಿಗಳನ್ನು…
Read Moreರೈತರಿಗೆ ಮೋಸ ಆರೋಪ; ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಸೇರಿ ಐವರ ಮೇಲೆ ಪ್ರಕರಣ ದಾಖಲು
ಅಡಿಕೆ ಟೆಂಡರ್ ಗೋಲ್ ಮಾಲ್ ಆರೋಪದಲ್ಲಿ ಪ್ರಕರಣ | ರೈತರ ಬೆಳೆಗೆ ನ್ಯಾಯ ದೊರಕಿಸಲು ಆಗ್ರಹ ಯಲ್ಲಾಪುರ: ಅಡಕೆ ಟೆಂಡರ್ ದರದಲ್ಲಿ ತಿದ್ದಿಪಡಿ ಮಾಡಿ, ರೈತರಿಗೆ ಮೋಸ ಮಾಡಿದ್ದಾರೆಂದು ಆರೋಪಿಸಿ ಟಿಎಸ್ಎಸ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ರೈತರೊಬ್ಬರು…
Read More