ಶಿರಸಿ: ಇಲ್ಲಿನ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿಯಲ್ಲಿ ಭಾರತದ ಅತಿ ದೊಡ್ಡ ಇಂಧನ ಜಾಲವಾದ ನಯಾರಾ ಪೆಟ್ರೋಲ್ ಬಂಕ್‌ನ್ನು ಏ.17 ರ ಬೆಳಿಗ್ಗೆ 10.30ಕ್ಕೆ ರಿಬ್ಬನ್ ಕತ್ತರಿಸುವ ಮೂಲಕವಾಗಿ ದಿ ಅಗ್ರಿಕಲ್ಚರ್ ಸರ್ವಿಸ್ & ಡೆವಲಪ್‌ಮೆಂಟ್ ಕೋ-ಆಪ್…
Read Moreಚಿತ್ರ ಸುದ್ದಿ
ಟಿಎಸ್ಎಸ್ ಆಯೋಜಿಸಿದ್ದ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ
ಶಿರಸಿ: ಇಲ್ಲಿನ ಟಿಎಸ್ಎಸ್ ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗದಲ್ಲಿ ಫೆ.01 ರಿಂದ ಮಾ.15 ರವರೆಗೆ ರೂ.50,000 ಮೇಲ್ಪಟ್ಟ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಿದ ಗ್ರಾಹಕರಿಗೆ ನೀಡಲಾಗಿದ್ದ ಲಕ್ಕಿ ಕೂಪನ್‌ಗಳನ್ನು ಸಂಗ್ರಹಿಸಿ ಲಕ್ಕಿ ಡ್ರಾ ಮೂಲಕ ವಿಜೇತರುಗಳನ್ನು ಆಯ್ಕೆ ಮಾಡುವ…
Read Moreಕಲ್ಗಾರ್‌ಒಡ್ಡುವಿನಲ್ಲಿ ಕಣ್ಮನ ತಣಿಸಿದ ‘ಯಕ್ಷ ಗಾನ ವೈಭವ’
ಶಿರಸಿ: ತಾಲೂಕಿನ ಕಲ್ಗಾರ್‌ಒಡ್ಡುನಲ್ಲಿ ನಡೆದ ಯಕ್ಷ ಗಾನವೈಭವ ಕಲಾಸಕ್ತರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.ಮೂರೂವರೆ ತಾಸು ಕಾಲ ನಡೆದ ಗಾನವ್ಯಭವ ಸೇರಿದ್ದ ನೂರಾರು ಕಲಾಭಿಮಾನಿಗಳು ತಲೆದೂಗುವಂತೆ ಮಾಡಿತು. ಪೆರ್ಡೂರು ಮೇಳದ ಪ್ರಧಾನ ಭಾಗವತ, ಬಡಗುತಿಟ್ಟಿನ ಕಲಾವಿದ ರಾಘವೇಂದ್ರ ಆಚಾರ್ಯ ಜನ್ಸಾಲೆ ಹಾಗು…
Read Moreಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಹೊರಹೊಮ್ಮಿದೆ ಯುಎಸ್
ನವದೆಹಲಿ: 2022-23 ರಲ್ಲಿ, ಭಾರತ ಮತ್ತು ಯುಎಸ್ ನಡುವಿನ ಆರ್ಥಿಕ ಸಂಬಂಧವು ಬಲಗೊಂಡಿದೆ, ಇದರ ಪರಿಣಾಮವಾಗಿ ಯುಎಸ್ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಹೊರಹೊಮ್ಮಿದೆ. ಭಾರತ-ಯುಎಸ್ ದ್ವಿಪಕ್ಷೀಯ ವ್ಯಾಪಾರವು 2022-23 ರಲ್ಲಿ 128.55 ಶತಕೋಟಿ ಡಾಲರ್‌ಗಳಿಗೆ 7.65 ಶೇಕಡಾ…
Read More21 ದೇಶಗಳ ಪೈಕಿ ಸರ್ಕಾರದ ಮೇಲೆ ಹೆಚ್ಚಿನ ನಂಬಿಕೆ ಹೊಂದಿರುವ ದೇಶ ಭಾರತ
ನವದೆಹಲಿ: ಇಪ್ಸಾಸ್ ಗ್ಲೋಬಲ್ ಟ್ರಸ್ಟ್ ಮಾನಿಟರ್ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತವು ತನ್ನ ಸರ್ಕಾರದಲ್ಲಿ ಅತ್ಯುನ್ನತ ಮಟ್ಟದ ನಂಬಿಕೆಯನ್ನು ಹೊಂದಿರುವ ದೇಶವಾಗಿ ಹೊರಹೊಮ್ಮಿದೆ. 21 ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ದೇಶಗಳಲ್ಲಿ 16 ರಿಂದ 74 ವರ್ಷ ವಯಸ್ಸಿನ…
Read Moreಕಾರವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ನಾಮಪತ್ರ ಸಲ್ಲಿಕೆ
ಕಾರವಾರ: ಎರಡನೇ ಬಾರಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಸೈಲ್ ಕಣಕ್ಕಿಳಿದಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಪಕ್ಷದ ಪ್ರಮುಖರು ಭಾಗಿಯಾಗಿದ್ದರು
Read Moreಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗಂಗಾಧರ ಭಟ್ಟ ನಾಮಪತ್ರ ಸಲ್ಲಿಕೆ
ಕಾರವಾರ: ಕಾರವಾರ – ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಗಂಗಾಧರ ಭಟ್ಟ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಸಲ್ಲಿಸಿದ್ದಾರೆ.ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಇವರು ಈ ಹಿಂದೆ ಕಾರವಾರ – ಜೊಯಿಡಾ ಕ್ಷೇತ್ರದ ಶಾಸಕರಾಗಿದ್ದರು.
Read Moreಕುಮಟಾ – ಹೊನ್ನಾವರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ಸೋನಿ ನಾಮಪತ್ರ ಸಲ್ಲಿಕೆ
ಕುಮಟಾ: ಅಪಾರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಮುಖಂಡರ ಜೊತೆಗೂಡಿ ಸೂರಜ್ ಸೋನಿ ಅವರು ನಾಮಪತ್ರ ಸಲ್ಲಿಸಿದರು. ಕೆಲವೇ ಕಾರ್ಯಕರ್ತರು, ಮುಖಂಡರೊಂದಿಗೆ ಗಿಬ್ ಸರ್ಕಲ್ ಜೆಡಿಎಸ್ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿರುವ ಸೂರಜ್ ಇಲ್ಲೂ ಸರಳತೆ ಮೆರೆದಿದ್ದಾರೆ.…
Read Moreನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್
ಯಲ್ಲಾಪುರ: ವಿಧಾನಸಭಾ ಚುನಾವಣಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ. ನೂರಾರು ಬೆಂಬಲಿಗರೊಂದಿಗೆ ಯಲ್ಲಾಪುರ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾರ್ಯಕರ್ತರೊಂದಿಗೆ ತಹಶಿಲ್ದಾರ ಕಚೇರಿಯವರೆಗೂ ಮೆರವಣಿಗೆ ನಡೆಸಿ, ನಾಮಪತ್ರ…
Read Moreಶಿರಸಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಭೀಮಣ್ಣ ನಾಯ್ಕ್
ಶಿರಸಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಇಂದು ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿ…
Read More