Slide
Slide
Slide
previous arrow
next arrow

33 ವರ್ಷಗಳ ಬಳಿಕ ಶ್ರೀನಗರದಲ್ಲಿ ರಾರಾಜಿಸಿದ ಸಿನಿಮಾ‌ ಪೋಸ್ಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಧಾನವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿದೆ. ಸಿನಿಮಾಗಳೇ ಪ್ರದರ್ಶನ ಕಾಣದ ಅಲ್ಲಿ ಈಗ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಮಾತ್ರವಲ್ಲ ಬರೋಬ್ಬರಿ 33  ವರ್ಷಗಳ ಬಳಿಕ ಅಲ್ಲಿನ ಬೀದಿಗಳಲ್ಲಿ ಸಿನಿಮಾ ಪೋಸ್ಟರ್‌ಗಳು ರಾರಾಜಿಸುತ್ತಿವೆ.  ಯಾವುದೇ ಒಂದು ಚಿತ್ರ…

Read More

ಉ.ಕ.ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ್ ಹೆಗಡೆ ರಾಜೀನಾಮೆ

ಕುಮಟಾ: ಕುಮಟಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಹೆಸರು ಘೋಷಣೆಯಾಗುತ್ತಿದ್ದಂತೆ ಹಲವಾರು ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಅಂತೆಯೇ ಉತ್ತರಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹುದ್ದೆಗೆ ಶಿವಾನಂದ ಹೆಗಡೆ ಕಡತೋಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. .…

Read More

ಕುಮಟಾ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಕಣಕ್ಕೆ

ಕುಮಟಾ: ಬಹು ನಿರೀಕ್ಷೆ ಮೂಡಿಸಿದ್ದ ಕುಮಟಾ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದ್ದು, ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ನಿವೇದಿತ್ ಆಳ್ವಾಗೆ ಟಿಕೆಟ್ ಘೋಷಣೆಯಾಗಿದೆ. ಮಾಜಿ ಸಂಸದೆ ಪುತ್ರ ಮಾರ್ಗರೇಟ್ ಆಳ್ವಾ ಪುತ್ರ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ಶುರುಮಾಡಿದ್ದು,…

Read More

ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ, ಅಂಬೇಡ್ಕರ್ ಚಯಂತಿ ಆಚರಣೆ

ಕುಮಟಾ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಕಾರ್ಯಾಲಯ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಾಲಯ ಉದ್ಘಾಟಿಸಿದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್…

Read More

ಬಿಜೆಪಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಕಾರವಾರ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರ ಜಯಂತಿಯನ್ನು ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಈ ಜಯಂತಿ ಕಾರ್ಯಕ್ರಮದಲ್ಲಿ…

Read More

ಸುನೀಲ್ ಹೆಗಡೆ ಪರವಾಗಿ ಗೋವಾ ಸಚಿವರ ಮತಯಾಚನೆ

ಹಳಿಯಾಳ: ವಿಧಾನಸಭೆ ಚುನಾವಣೆಯ ನಿಮಿತ್ತ ಗೋವಾ ಸಚಿವರು, ಜಿಲ್ಲಾ ಉಸ್ತುವಾರಿ ವಿಶ್ವಜಿತ್ ರಾಣೆ ಅವರು ಕಾರ್ಯಕರ್ತರ ಸಭೆ ನಡೆಸಿ, ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಅವರ ಪರವಾಗಿ ಮತಯಾಚಿಸಿದರು.ತಾಲೂಕಿನ ದುಸಗಿ, ಮುತ್ತಲಮುರಿ, ಸಾತ್ನಳ್ಳಿ ಗ್ರಾಮಕ್ಕೆ ಆಗಮಿಸಿದ ಸಚಿವರನ್ನು ದುಸಗಿ…

Read More

ಅಕೇಶಿಯಾ ಮರಗಳ ಕಡಿತ; ರಸ್ತೆ ಸಂಚಾರಕ್ಕೆ ಸಮಸ್ಯೆ

ಶಿರಸಿ: ಕಾಡಿನ ಪ್ರದೇಶದ ಅಕೇಶಿಯಾ ಮರಗಳ ಕಡಿತ ಹಾಗೂ ಕಟಾವ್ ಮಾಡುವಾಗ ಮಾಡಿದ ಎಡವಟ್ಟಿನಿಂದ ಬರಲಿರುವ ಮಳೆಗಾಲದಲ್ಲಿ ರಸ್ತೆ ಸಂಚಾರಕ್ಕೆ ಇನ್ನಷ್ಟು ಸಮಸ್ಯೆ ಆಗಲಿದ್ದು, ತಕ್ಷಣ ಇದು ಸರಿ ಮಾಡಿಕೊಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಲ್ಲಿ ಗ್ರಾಮಸ್ಥರು ಮನವಿ ಮಾಡಿಕೊಂಡ…

Read More

ಕಾರವಾರ ಬಿಜೆಪಿಯಿಂದ ನಿತಿನ್ ರಾಯ್ಕರ್‌ಗೆ ಶ್ರದ್ಧಾಂಜಲಿ ಸಭೆ

ಕಾರವಾರ: ಶಿರಸಿಯಲ್ಲಿ ನಡೆದ ಪಕ್ಷದ ಕಾರ್ಯಗಾರದ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುವ ವೇಳೆ ರಸ್ತೆ ಅಪಘಾತದಲ್ಲಿ ಅಗಲಿದ ಕಾರವಾರ ಬಿಜೆಪಿಯ ಕಾನೂನು ಸಲಹೆಗಾರ ಹಾಗೂ ನಗರ ಒಬಿಸಿ ಕಾರ್ಯದರ್ಶಿ ನಿತಿನ್ ರಾಯ್ಕರರವರ ದಿವ್ಯಾತ್ಮಕ್ಕೆ ಶಾಂತಿ ಕೋರಿ, ಬಿಜೆಪಿ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ…

Read More

ಕಾಳಿಕಾ ಭವಾನಿ ದೇವಿಯ ಪ್ರತಿಷ್ಠಾ ವರ್ಧಂತಿ ಉತ್ಸವ

ಕುಮಟಾ: ಪಟ್ಟಣದ ಹೊಸಹಿತ್ತಲಿನ ನೆಲೆಸಿರುವ ಗ್ರಾಮ ದೇವತೆ ಶ್ರೀಕಾಳಿಕಾ ಭವಾನಿ ದೇವಿಯ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿAದ ಸಂಪನ್ನಗೊ0ಡಿತು.ಪಟ್ಟಣದ ಹೊಸಹಿತ್ತಲಿನ ನೆಲೆಸಿರುವ ಶ್ರೀ ಕಾಳಿಕಾ ಭವಾನಿ ದೇವಿಯ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ…

Read More

ತಹಶೀಲ್ದಾರ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ದಾಂಡೇಲಿ: ನಗರದಲ್ಲಿರುವ ತಹಶೀಲ್ದಾರ್ ಕರ‍್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ…

Read More
Back to top