Slide
Slide
Slide
previous arrow
next arrow

ಅಲಗೇರಿ ಗ್ಯಾಸ್ ಗೋಡೌನ್ ಬಳಿ ಬೆಂಕಿ; ಸಾರ್ವಜನಿಕರಲ್ಲಿ ಆತಂಕ

ಅಂಕೋಲಾ: ಇಲ್ಲಿನ ಅಲಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಇಂಡೇನ್ ಗ್ಯಾಸ್ ಗೋಡೌನ್ ಬಳಿ ಬೆಂಕಿ ಕಾಣಿಸಿಕೊಂಡು ಹತ್ತಿರದ ನಿವಾಸಿಗಳು ಕೆಲಕಾಲ ಆತಂಕಗೊಳ್ಳುವoತೆ ಮಾಡಿದೆ. ಗೋಡೌನ್ ಹೊರ ಆವರಣದಲ್ಲಿ ಬಂಜರು ಭೂಮಿ ಇದ್ದು ಅಲ್ಲಿರುವ ಒಣ ಕಟ್ಟಿಗೆ ಮತ್ತು ಗಿಡಗಂಟಿಗಳಿಗೆ ಯಾವುದೋ…

Read More

ಜೇಸಿ ಶಿಕ್ಷಣ ಸಂಸ್ಥೆಯಿಂದ ಶೈಕ್ಷಣಿಕ ಕ್ರಾಂತಿ:ಸುಭಾಷ್ ಕಾರೇಬೈಲ್

ಅಂಕೋಲಾ: ಜೇಸಿ ಶಿಕ್ಷಣ ಸಂಸ್ಥೆ ಆರಂಭದ ದಿನದಿಂದ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ಪುಟ್ಟ ಪ್ರತಿಭೆಗಳಿಗೆ ವಿನೂತನ ಪ್ರಯೋಗದ ಮೂಲಕ ಅವರ ಬುದ್ಧಿಮತ್ತೆ ಚುರುಕಾಗಿಸುವ ಇಂತಹ ಕಲಿಕಾ ಚಟುವಟಿಕಾ ಪ್ರಯೋಗಗಳು ಇಂದಿನ ದಿನದಲ್ಲಿ ಅಗತ್ಯ ಎಂದು ಪತ್ರಕರ್ತ ಸುಭಾಷ್ ಕಾರೇಬೈಲ…

Read More

ವಿಡಿಐಟಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿಯಲ್ಲಿ 2021-22 ಮತ್ತು 2019-20ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಪ್ರಮೋದ್ ರಾಯಚೂರ್ ಅವರು ಯುವ…

Read More

ಪಕ್ಷಿಗಳಿಗೆ ನೀರಿಡುವ ಮೂಲಕ ಮಾಡನಕೇರಿಯಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆ

ಶಿರಸಿ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾಡನಕೇರಿ, ಸುಗಾವಿ ಮತ್ತು ನೆಹರೂ ಪ್ರೌಢಶಾಲೆ ಓಣೀಕೇರಿ ಮಕ್ಕಳ ಬೇಸಿಗೆ ಶಿಬಿರಕ್ಕೆ  ಮಾಡನಕೇರಿ ಶಾಲೆಯಲ್ಲಿ ಬಿಸಿಲ ಬೇಗೆಗೆ ಬಸವಳಿವ ಪಕ್ಷಿಗಳಿಗೆ ನೀರಿಡುವ ಮೂಲಕ  ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಚಾಲನೆ…

Read More

ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ

ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ್ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಇಂದು ಐತಿಹಾಸಿಕ ಪಯಣ ಬೆಳೆಸಿದರು. ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿಗಳು, ಬ್ರಹ್ಮಪುತ್ರ ಮತ್ತು…

Read More

ಸಿ. ರಾಜಗೋಪಾಲಾಚಾರಿ ಮರಿ ಮೊಮ್ಮಗ, ಕಾಂಗ್ರೆಸ್‌ ನಾಯಕ ಸಿಆರ್ ಕೇಶವನ್ ಬಿಜೆಪಿ ಸೇರ್ಪಡೆ

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಆಘಾತವಾಗಿದೆ, ಅದರ ಪಕ್ಷದ ಮಾಜಿ ನಾಯಕ ಮತ್ತು ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಫೆಬ್ರವರಿ 23 ರಂದು ಕಾಂಗ್ರೆಸ್‌ ಪಕ್ಷಕ್ಕೆ…

Read More

ಕುಟುಂಬ ರಾಜಕಾರಣದಿಂದಲೇ ಭ್ರಷ್ಟಾಚಾರ: ಮೋದಿ

ಹೈದರಾಬಾದ್: ತಮ್ಮ ಭ್ರಷ್ಟಾಚಾರದ ಖಾತೆಗಳು ತೆರೆಯುವುದನ್ನು ತಡೆಯಲು ತನಿಖಾ ಸಂಸ್ಥೆಗಳ ವಿರುದ್ಧ ಸುಪ್ರೀಂಕೋರ್ಟ್‌ಗೆ ಕೆಲವರು ಹೋಗುತ್ತಿದ್ದಾರೆ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಒಂದೇ ಆಗಿದ್ದು, ಕುಟುಂಬ ರಾಜಕಾರಣದ ರಾಜಕೀಯ ಮಾಡುವವರು ಭ್ರಷ್ಟಾಚಾರವನ್ನು ಪ್ರಾರಂಭಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ…

Read More

8 ವರ್ಷ ಪೂರೈಸಿದ ಮುದ್ರಾ ಯೋಜನೆ: ಇಲ್ಲಿಯವರೆಗೆ  23 ಲಕ್ಷ ಕೋಟಿ ರೂ ಸಾಲ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಇಲ್ಲಿಯವರೆಗೆ  23 ಲಕ್ಷ ಕೋಟಿ ರೂಪಾಯಿ ಮೊತ್ತದ 40 ಕೋಟಿ 82 ಲಕ್ಷಕ್ಕೂ ಅಧಿಕ ಸಾಲ ಮಂಜೂರಾಗಿದೆ. ಒಟ್ಟು ಸಾಲದಲ್ಲಿ ಶೇಕಡ 21 ರಷ್ಟು ಹೊಸ ಉದ್ಯಮಿಗಳಿಗೆ ಮಂಜೂರು ಮಾಡಲಾಗಿದೆ. ಇಂದು…

Read More

ಈ ವಿತ್ತ ವರ್ಷದಲ್ಲಿ ಮೊಬೈಲ್‌ ಉತ್ಪಾದನೆಯಿಂದ 1,50,000 ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಈ ಆರ್ಥಿಕ ವರ್ಷದಲ್ಲಿ ದೇಶದಲ್ಲಿ ಮೊಬೈಲ್ ಉತ್ಪಾದನೆಯಲ್ಲಿ 1,50,000 ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಪ್ರಮುಖ ಹ್ಯಾಂಡ್‌ಸೆಟ್ ತಯಾರಕರು ಭಾರತದಲ್ಲಿ ದೊಡ್ಡ ಪ್ರಮಾಣದ ನೇಮಕಾತಿಯನ್ನು ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಚೀನಾದ ಆಚೆಗೆ ಉತ್ಪಾದನೆಯನ್ನು ನೋಡುತ್ತಿರುವ ಕಂಪನಿಗಳಿಗೆ…

Read More

ಏ.9ಕ್ಕೆ ಶೀಗೆಹಳ್ಳಿಯಲ್ಲಿ ‘ನಾದಪೂಜೆ’

ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ ಗಿಳಿಗುಂಡಿ ವತಿಯಿಂದ ಸಂಕಷ್ಟಿ ಪ್ರಯುಕ್ತ ಏ.9 ರವಿವಾರದಂದು ಮಧ್ಯಾಹ್ನ 3ರಿಂದ ತಾಲೂಕಿನ ಶೀಗೇಹಳ್ಳಿಯ ಶ್ರೀ ಚೆನ್ನಕೇಶವ ದೇವಸ್ಥಾನ(ಶ್ರೀ ಬಟ್ಟೆಗಣಪತಿ ದೇವರ ಸನ್ನಿಧಿಯಲ್ಲಿ) ‘ನಾದಪೂಜೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಗೀತ ಕಾರ್ಯಕ್ರಮಕ್ಕೆ ಕಲಾವಿದರಾಗಿ ಗಾಯನದಲ್ಲಿ ಸತೀಶ್…

Read More
Back to top