ಶಿರಸಿ: ತಾಲೂಕಿನ ಹಾರೂಗಾರ್ ಬಳಿ ಶಿರಸಿಯಿಂದ ಕುಮಟಾಕ್ಕೆ ಸಾಗುತ್ತಿದ್ದ ಕಾರ್ ಗೆ ಎದುರಿನಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಕಾರಣಕ್ಕೆ ಓರ್ವನಿಗೆ ತೀವ್ರ ಗಾಯವಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು e…
Read Moreಚಿತ್ರ ಸುದ್ದಿ
ಹೊಸಬಾಳೆ ಮನವೊಲಿಸಿ ಭೀಮಣ್ಣರನ್ನು ಗೆಲ್ಲಿಸುತ್ತೇವೆ; ಶ್ರೀಪಾದ ಹೆಗಡೆ ಕಡವೆ
ಶಿರಸಿ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಹೇಳಿಕೆ ನೀಡಿರುವ ವೆಂಕಟೇಶ ಹೆಗಡೆ ಹೊಸಬಾಳೆಯವರ ಮನವೊಲಿಸಿ, ಎಲ್ಲರೂ ಒಗ್ಗೂಡಿ ಪಕ್ಷದ ಅಭ್ಯರ್ಥಿಯಾಗಿರುವ ಭೀಮಣ್ಣ ನಾಯ್ಕ ಗೆಲುವಿಗೆ ಶ್ರಮಿಸಲಾಗುವುದು ಎಂದು ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ…
Read Moreಅನೇಕ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಗೊಳಿಸಿದ ಹೆಮ್ಮೆ ನನ್ನದು: ಸಚಿವ ಹೆಬ್ಬಾರ್
ಯಲ್ಲಾಪುರ: ಕ್ಷೇತ್ರ, ತಾಲೂಕು ಹಾಗೂ ಉಮ್ಮಚಗಿ ಗ್ರಾ.ಪಂ ವ್ಯಾಪ್ತಿಯ ಅನೇಕ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಗೊಳಿಸಿದ ಹೆಮ್ಮೆ ನನ್ನದಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ಅವರು ಗುರುವಾರ ತಾಲೂಕಿನ ಉಮ್ಮಚಗಿಯಲ್ಲಿ ಆಯೋಜಿಸಿದ್ದ ಬಿಜೆಪಿ ಉಮ್ಮಚಗಿ ಶಕ್ತಿ ಕೇಂದ್ರದ…
Read Moreಈಡಿಗ ಮಹಾಮಂಡಳಿಯ ಅಧ್ಯಕ್ಷರಾಗಿ ವೀರಭದ್ರ ನಾಯ್ಕ
ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯ ಅಧ್ಯಕ್ಷರಾದ ಜಿ.ಎನ್.ಸಂತೋಷಕುಮಾರ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ವೀರಭದ್ರ ನಾಯ್ಕ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಹಾಗೂ ರಾಘವೇಂದ್ರ ಎಚ್. ನಾಯ್ಕ ಕೊಂಡಳ್ಳಿ ಅಂಕೋಲಾ ಅವರನ್ನು…
Read Moreಶಿರಸಿಯಲ್ಲಿ ಮೊದಲ ಮಳೆ ಸಿಂಚನ: ಕಾದ ಧರೆಗೆ ಹನಿತಂಪು
ಶಿರಸಿ: ತಾಲೂಕಿನ ವರ್ಷದ ಮೊದಲ ಮಳೆಯ ಸಿಂಚನ ತಾಲೂಕಿನ ಹಲವೆಡೆಯಾಗಿದೆ. ಗುರುವಾರ ಶ್ರೀಕ್ಷೇತ್ರ ಮಂಜುಗುಣಿಯ ತೇರಿನ ದಿನ ಮಳೆಯಾಗುವ ಹಿನ್ನೆಲೆ ಕ್ಷೇತ್ರದಲ್ಲಿತ್ತು. ಅದರ ಮರುದಿನ ತಾಲೂಕಿನ ಹಲವೆಡೆ ಗುಡುಗು, ಅಲಿಕಲ್ಲಿನಿಂದ ಕೂಡಿದ ಮಳೆ ಸುರಿದಿದೆ ಎಂದು ವರದಿಯಾಗಿದೆ.
Read Moreಬನವಾಸಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಸಚಿವ ಹೆಬ್ಬಾರ್ ಭಾಗಿ
ಶಿರಸಿ :ತಾಲೂಕಿನ ಬನವಾಸಿಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಶುಕ್ರವಾರ ಬನವಾಸಿ ಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಐತಿಹಾಸಿಕ ಬನವಾಸಿಯ ಅಭಿವೃದ್ಧಿಗೆ ನಮ್ಮ ರಾಜ್ಯ ಸರ್ಕಾರ ಸಾಕಷ್ಟು ಅನುದಾನ ನೀಡಿದೆ.…
Read Moreಶಿರಸಿ ಕ್ಷೇತ್ರಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ವೆಂಕಟೇಶ ಹೆಗಡೆ ಹೊಸಬಾಳೆ
ಶಿರಸಿ: ಶಿರಸಿ – ಸಿದ್ದಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೇಟ್ ಘೋಷಣೆ ಆಗುತ್ತಿದ್ದಂತೆ ಪಕ್ಷದಲ್ಲಿ ಬಂಡಾಯ ಸ್ಪೋಟಗೊಂಡಿದೆ. ಗುರುವಾರ ಭೀಮಣ್ಣ ನಾಯ್ಕರಿಗೆ ಕಾಂಗ್ರೆಸ್ ಟಿಕೇಟ್ ಘೋಷಣೆಯಾದ ಬೆನ್ನಲ್ಲೇ ಶುಕ್ರವಾರ ಟಿಕೇಟ್ ಆಕಾಂಕ್ಷಿ ವೆಂಕಟೇಶ ಹೆಗಡೆ ಹೊಸಬಾಳೆ ಬಂಡಾಯದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೆನೆಂದು…
Read Moreಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಮಾಡಿದ್ರೆ ಕಠಿಣ ಕ್ರಮ: ಎಡಿಜಿಪಿ ಅಲೋಕಕುಮಾರ್
ಕಾರವಾರ: ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕೋಮು ಸೌಹಾರ್ದತೆಗೆ ಅಡ್ಡಿ ಮಾಡಿದರೂ ಕ್ರಮ ತಪ್ಪಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕಕುಮಾರ್ ಎಚ್ಚರಿಕೆ ನೀಡಿದರು.ಜಿಲ್ಲಾ ಪೊಲೀಸ್…
Read Moreಗಾಂಜಾ ಮಾರುತ್ತಿದ್ದ ಈರ್ವರು ಮುಂಡಗೋಡ ಪೋಲಿಸ್ ವಶಕ್ಕೆ
ಮುಂಡಗೋಡ: ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ…
Read Moreಮೀನು ತುಂಬುವ ವಾಹನದಲ್ಲಿ ಗೋ ಮಾಂಸ ಸಾಗಾಟ; ವಾಹನ ಪಲ್ಟಿ
ಕುಮಟಾ: ಕುಮಟಾ ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ, ಮೀನು ತುಂಬುವ ಮಹೇಂದ್ರ ಕಂಟೇನರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳೆಲ್ಲಾ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಉರುಳಿವೆ.…
Read More