ಕಾರವಾರ: ಸಮಾಜದ ನಿರ್ಮಾಣ ಮತ್ತು ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರಲ್ಲಿ ಹಾಗೂ ಸಮಾಜಕ್ಕೆ ತಮ್ಮ ಪ್ರಾಣ ಮುಡಿಪಾಗಿಟ್ಟವರಲ್ಲಿ ಡಾ.ಬಾಬು ಜಗಜೀವನರಾಮ್‌ರವರು ಕೂಡ ಒಬ್ಬರು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಲಯದ ಸಭಾಂಗಣದಲ್ಲಿ…
Read Moreಚಿತ್ರ ಸುದ್ದಿ
ಭಗವದ್ಗೀತಾ ಆನ್‌ಲೈನ್ ಪರೀಕ್ಷೆ: ನೇತ್ರಾವತಿಗೆ ಬಂಗಾರದ ಪದಕ
ಯಲ್ಲಾಪುರ: ಗೀತಾ ಪರಿವಾರ ಬೆಂಗಳೂರು ನೆಡೆಸುವ ಭಗವದ್ಗೀತಾ ಆನ್‌ಲೈನ ಪರೀಕ್ಷೆಯಲ್ಲಿ ತಾಲೂಕಿನ ಆನಗೋಡ ಅಗ್ಗಾಸಿಮನೆಯ ನೇತ್ರಾವತಿ ಭಟ್ ಇವರು 600 ಅಂಕದ ಪರೀಕ್ಷೆಯಲ್ಲಿ 598 ಅಂಕ ಪಡೆದು ಬಂಗಾರದ ಪದಕ ಗಳಿಸಿದ್ದಾರೆ. ಗೀತಾ ಪರಿವಾರದ ಸಂಸ್ಥಾಪಕರಾದ ಪೂಜ್ಯ ಗೋವಿಂದ…
Read Moreಗಮನ ಸೆಳೆದ ಪದ್ಮಶ್ರೀ ಜೈನ್ ಗಾಯನ ಕಾರ್ಯಕ್ರಮ
ದಾಂಡೇ : ನಗರದ ಬಂಗೂರನಗರದ ಡಿಲಕ್ಸ್ ಸಭಾಭವನದಲ್ಲಿ ದಾಂಡೇಲಿ ಜೈನ ಸಮಾಜ ಸೇವಾ ಟ್ರಸ್ಟ್ ಆಶ್ರಯದಡಿ ನಡೆದ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ನಗರದ ಕವಯತ್ರಿ, ಗಾಯಕಿ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಸಹ ಶಿಕ್ಷಕಿ ಪದ್ಮಶ್ರೀ ಎಸ್.ಜೈನ್…
Read Moreಚದುರಂಗ ಸ್ಪರ್ಧೆ ಸ್ಥಳಿಯ ಕ್ರೀಡಾಕ್ಷೇತ್ರಕ್ಕೆ ಹೊಸ ಆಯಾಮ: ಪ್ರಕಾಶ ಶೆಟ್ಟಿ
ದಾಂಡೇಲಿ: ಕ್ರಿಕೆಟ್, ವಾಲಿಬಾಲ್, ಬ್ಯಾಡ್ಮಿಂಟನ್, ಪುಟ್ಬಾಲ್ ನಂತಹ ಕ್ರೀಡೆಗಳೆ ಹೆಚ್ಚಾಗಿ ವಿಜೃಂಭಿಸುತ್ತಿರುವ ಇತ್ತೀಚಿನ ದಿನಗಳಲ್ಲಿ ಚದುರಂಗದoತಹ ಮೈಂಡ್ ಗೇಮ ಆಯೋಜನೆ ಮಾಡಿರುವ ಡಿಡಿಎಲ್ ತಂಡ ಮತ್ತು ಸೇವಾ ಸಂಕಲ್ಪ ತಂಡಗಳು ಸ್ಥಳಿಯ ಕ್ರೀಡಾಕ್ಷೇತ್ರಕ್ಕೆ ಹೊಸ ಆಯಾಮ ನೀಡಿದೆ ಎಂದು…
Read Moreರೋಟರಾಕ್ಟ್ ರಾಷ್ಟ್ರೀಯ ಯುವ ವಿನಿಯಮ ಕಾರ್ಯಕ್ರಮ ಸಮಾಪ್ತಿ
ಭಟ್ಕಳ: ತಾಲೂಕಿನ ಶ್ರೀಗುರು ಸುಧೀಂದ್ರ ಮಹಾವಿದ್ಯಾಲಯದ ಘಟಕವಾದ ಭಟ್ಕಳದ ರೋಟರಾಕ್ಟ್ ಕ್ಲಬ್ ಹಾಗು ಭಟ್ಕಳ ರೋಟರಿ ಕ್ಲಬ್‌ನ ಸಹಭಾಗಿತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು 4 ದಿನಗಳ ಅಂತಾರಾಜ್ಯ ಯುವ ವಿನಿಮಯ ಕಾರ್ಯಕ್ರಮವು ವೈಭವಯುತವಾಗಿ ಜರುಗಿತು. ಕಾರ್ಯಕ್ರಮವನ್ನು…
Read Moreಕರಸುಳ್ಳಿ ಕೆರೆ ಅಭಿವೃದ್ಧಿಯಲ್ಲಿ ಹೆಚ್ಚಿದ ವೇಗ: ಜೀವ ಜಲ ಕಾರ್ಯಪಡೆಯ ಕೈಂಕರ್ಯ
ಶಿರಸಿ: ಕೇವಲ ಹನ್ನೆರಡು ದಿನಗಳ ಹಿಂದೆ ತಾಲೂಕಿನ ಪಶ್ಚಿಮ ಭಾಗದ ದೊಡ್ಡಕೆರೆಯ ಅಭಿವೃದ್ಧಿಗೆ ಭೂಮಿ ಪೂಜೆ ನಡೆಸಿ ಕೈ ಹಾಕಿದ್ದ ಜೀವ ಜಲ ಕಾರ್ಯಪಡೆ, ಕೆರೆಯೊಳಗೇ ರಸ್ತೆ ಮಾಡಿಕೊಂಡು ಹೂಳೆತ್ತುತ್ತಿದೆ. ಕೆರೆಯ ಅಭಿವೃದ್ಧಿಯನ್ನು ಯುದ್ಧೋಪಾದಿಯಲ್ಲಿ ನಡೆಸುತ್ತಿದೆ. ಶಿರಸಿಯ ಆನೆಹೊಂಡ,…
Read Moreಶಾಸಕ ಸುನೀಲ್ ಹೇಳಿಕೆಗೆ ಮರಳು ಗುತ್ತಿಗೆದಾರ ಸಂಘದ ಖಂಡನೆ
ಹೊನ್ನಾವರ: ತಾಲೂಕಿನ ಶರಾವತಿ ನದಿಯಿಂದ ಸರಬರಾಜುಗುತ್ತಿದ್ದ ಮರಳುಗಾರಿಕೆಯ ಕಮಿಷನ್ ಹಾಗೂ ದರ ವಿಷಯದ ಕುರಿತು ಶಾಸಕ ಸುನೀಲ ನಾಯ್ಕ ಹೇಳಿಕೆಗೆ ತಾರಿಬಾಗಿಲು ಮರಳು ಗುತ್ತಿಗೆದಾರ ಸಂಘವು ಖಂಡಿಸಿದೆ. ಶಾಸಕ ಸುನೀಲ ನಾಯ್ಕ ಮಂಕಿಯಲ್ಲಿ ಬಿಜೆಪಿ ಯುವಮೋರ್ಚಾ ಸಭೆಯಲ್ಲಿ ಆಡಿದ…
Read Moreಗೋಕರ್ಣದಲ್ಲಿ ಹೆಚ್ಚುತ್ತಿರುವ ಪ್ರವಾಸಿಗರು: ದೇವಸ್ಥಾನ, ಬೀಚ್‌ಗಳಲ್ಲಿ ಜನದಟ್ಟಣೆ
ಗೋಕರ್ಣ: ದಕ್ಷಿಣದ ಕಾಶಿಯೆಂದೇ ಖ್ಯಾತಿಯಾಗಿರುವ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಈಗ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಇಲ್ಲಿಯ ಪ್ರಮುಖ ರಸ್ತೆಗಳು ಇಕ್ಕಟ್ಟಾಗಿರುವುದರಿಂದ ಟ್ರಾಫಿಕ್ ಜಾಮ್ ಕೂಡ ಆಗುತ್ತದೆ. ಗಣಪತಿ ದೇವಸ್ಥಾನದಿಂದ ಶ್ರೀ ಮಹಾಬಲೇಶ್ವರ ದೇವಸ್ಥಾನ ದಾಟಿ ಕಡಲ…
Read Moreಸ್ಕೇಟಿಂಗ್ ಕ್ರೀಡಾ ಶಿಬಿರಕ್ಕೆ ಚಾಲನೆ
ಶಿರಸಿ: ಇಂದು ಶೈಕ್ಷಣಿಕ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟುವಟಿಕೆಗಳೂ ಅಷ್ಟೇ ಅತ್ಯಗತ್ಯವಾಗಿದೆ. ಅದರಲ್ಲಿ ಶಿರಸಿಯಲ್ಲಿ ಕಳೆದ ಐದು ವರ್ಷಗಳಿಂದ ಆರಂಭವಾಗಿರುವ ಸ್ಕೇಟಿಂಗ್ ಕ್ರೀಡೆಯು ವಿಶೇಷ ಕ್ರೀಡೆಯಾಗಿದ್ದು, ತರಬೇತುದಾರರು ನೀಡುವ ಮಾರ್ಗದರ್ಶನವನ್ನು ಆಸಕ್ತಿಯಿಂದ ಪಡೆದು ನಗರದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿ’…
Read Moreಕಾಂಗ್ರೆಸಿಂದ ಶಿರಸಿಗೆ ಮತ್ತೆ ಭೀಮಣ್ಣ-ಯಲ್ಲಾಪುರಕ್ಕೆ ವಿ.ಎಸ್.ಪಾಟೀಲ್
ಮುಂಡಗೋಡು: ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ಬಿಡುಗಡೆಯಾಗಿದ್ದು, ಶಿರಸಿ – ಸಿದ್ದಾಪುರ ಕ್ಷೇತ್ರಕ್ಕೆ ಭೀಮಣ್ಣ ನಾಯ್ಕ ಹಾಗು ಯಲ್ಲಾಪುರ-ಮುಂಡಗೋಡು-ಬನವಾಸಿ ಕ್ಷೇತ್ರಕ್ಕೆ ವಿ.ಎಸ್. ಪಾಟೀಲ್ ಗೆ ಟಿಕೆಟ್ ನೀಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಕುಮಟಾ ಕ್ಷೇತ್ರದ ಟಿಕೆಟ್ ಹಂಚಿಕೆಯೊಂದು…
Read More