ಯಲ್ಲಾಪುರ: ಸಂತೋಷವು ನಮ್ಮೊಳಗೆ ಇದೆ. ಅದನ್ನು ಹೊರಗೆ ಹುಡುಕಲು ಪ್ರಯತ್ನಿಸಬೇಡಿ. ಪ್ರತಿಯೊಂದು ಜೀವಿಯ ಮೇಲೂ ಕರುಣೆ ಇರಬೇಕು. ದ್ವೇಷವು ವಿನಾಶಕ್ಕೆ ಮಾತ್ರ ಕಾರಣವಾಗುತ್ತದೆ. ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಮಾಡುವ ಮೂಲಕ ನೀವು ದೇವರುಗಳನ್ನು ಕಾಣಬಹುದು ಎಂದು…
Read Moreಚಿತ್ರ ಸುದ್ದಿ
ದಾಂಡೇಲಿ: ಭಗವಾನ್ ಮಹಾವೀರ ಜಯಂತಿ ಆಚರಣೆ
ದಾಂಡೇಲಿ: ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ಭಗವಾನ್ ಶ್ರೀಮಹಾವೀರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಭಗವಾನ್ ಶ್ರೀಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾವೀರ ಜಯಂತಿಯನ್ನು ಜೈನ ಸಮುದಾಯದ ಜನ…
Read Moreಕೃಷ್ಣಾ ನಾಯ್ಕರ ಸಾಹಿತ್ಯದ ಕೃತಿ ಸಮಾಜಮುಖಿಯಾಗಿದೆ: ರಾಘು ಕಾಕರಮಠ
ಅಂಕೋಲಾ: ಕಳೆದ ಹಲವಾರು ವರ್ಷಗಳಿಂದ ಅಂಕೋಲೆಯ ಸಾಂಸ್ಕೃತಿಕ, ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ರಂಗದ ಭೂಮಿಕೆಯಲ್ಲಿ ತನ್ನ ಬಹುಮುಖ ವ್ಯಕ್ತಿತ್ವದಿಂದ ಸಾರ್ವಜನಿಕ ವಲಯದಲ್ಲಿ ಹೆಸರುಗಳಿಸಿದ ಕೃಷ್ಣಾ ನಾಯ್ಕ ಬೊಬ್ರವಾಡ ಅವರ ಸಾಹಿತ್ಯದ ಕೃತಿ ಸಮಾಜಮುಖಿಯಾಗಿದೆ ಎಂದು ಕಾರ್ಯನಿರತ ಪತ್ರಕರ್ತರ…
Read Moreಗ್ರಾಮೀಣ ಭಾಗದ ವಕೀಲರು ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನಕ್ಕೇರಬೇಕಿದೆ: ನ್ಯಾ.ನರೇಂದ್ರಬಾಬು
ಅಂಕೋಲಾ: ನ್ಯಾಯಾಲಯ ಮತ್ತು ವಕೀಲರು ಪರಸ್ಪರ ಅವಿನಾಭಾವ ಸಂಬಂಧ ಹೊಂದಿದ್ದು, ಗ್ರಾಮೀಣ ಭಾಗಗಳಲ್ಲಿ ಕೆಲಸ ಮಾಡುವ ವಕೀಲರು ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನ ಪಡೆಯುವಂತೆ ಪ್ರೋತ್ಸಾಹ ನೀಡುವ ಅಗತ್ಯತೆಯಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ, ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎಚ್.ಡಿ.ನರೇಂದ್ರಬಾಬು…
Read Moreಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆ
ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ಹಳಿಯಾಳ ತಾಲೂಕಿನ ಶಿವಪುರ ಹಾಗೂ ಹವಗಿ ಗ್ರಾಮದ ಹಿರಿಯರು, ಯುವಕರು ಶಾಸಕ ಆರ್.ವಿ.ದೇಶಪಾಂಡೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡು, ರಾಜಕೀಯ ಭವಿಷ್ಯ ಉಜ್ವಲವಾಗಿರಲೆಂದು ಶಾಸಕರು ಶುಭ ಹಾರೈಸಿದರು.
Read Moreರಾಮನಗರ ಭಾಗದಲ್ಲಿ ಪ್ರಚಾರ ನಡೆಸಿದ ಘೋಟ್ನೇಕರ
ಜೊಯಿಡಾ: ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಹಳಿಯಾಳ- ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಜೋರಾಗಿದೆ. ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಘೋಟ್ನೇಕರ ತಾಲೂಕಿನಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.ರಾಮನಗರ ಜಿ.ಪಂ. ಭಾಗದಲ್ಲಿ ತಮ್ಮ ಪಕ್ಷದವರ ಜೊತೆ ಪ್ರಚಾರ ಕೈಗೊಂಡಿದ್ದಾರೆ. ರಾಮನಗರ ,ಅಸ್ಸು,ಸಿಂಗರಗಾವ,ಅಖೇತಿ,…
Read Moreಅಗ್ರಹಾರದಲ್ಲಿ ದೇವರ ಪಲ್ಲಕ್ಕಿ ಉತ್ಸವ: ಶ್ರೀಹನುಮಂತನಿಗೆ ನಾಟಕ ಸೇವೆ
ಹೊನ್ನಾವರ : ತಾಲೂಕಿನ ಹಳದಿಪುರದ ಅಗ್ರಹಾರದಲ್ಲಿ ಚಂದಾವರ ಸೀಮೆಯ ಹನುಮಂತ ದೇವರ ಪಲ್ಲಕ್ಕಿ ಉತ್ಸವದ ಅಂಗವಾಗಿ ಗೆಳೆಯರ ಬಳಗ ಅಗ್ರಹಾರ ಹಾಗೂ ಊರನಾಗರಿಕರ ಸಹಕಾರದೊಂದಿಗೆ ಶ್ರೀಹನುಮಂತನಿಗೆ ನಾಟಕ ಸೇವೆ ನಡೆಯಿತು. ಸೇವೆಯಾಗಿ ಪ್ರದರ್ಶನಗೊಂಡ ‘ಮಗ ಹೋದರೂ ಮಾಂಗಲ್ಯ ಬೇಕು’…
Read Moreಮೊಸಳೆ ರಕ್ಷಿಸಿದ ಅರಣ್ಯ ಇಲಾಖೆ
ದಾಂಡೇಲಿ: ಸಮೀಪದ ಹಾಲಮಡ್ಡಿಯಿಂದ ಶ್ರೀದಾಂಡೇಲಪ್ಪ ದೇವಸ್ಥಾನಕ್ಕೆ ಹೋಗುವ ರಸ್ತೆಯ ಬದಿಯಲ್ಲಿ ಪ್ರತ್ಯಕ್ಷವಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸುರಕ್ಷಿತವಾಗಿ ಹಿಡಿದು ರಕ್ಷಿಸಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಸಿ. ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಠ್ ಅವರ ಮಾರ್ಗದರ್ಶನದಡಿ ವಲಯಾರಣ್ಯಾಧಿಕಾರಿ ಅಪ್ಪರಾವ್…
Read Moreಉತ್ತರ ಕನ್ನಡ ಸೇರಿ ಕರ್ನಾಟಕದ 865 ಹಳ್ಳಿಗಳಿಗೆ ‘ಮಹಾ’ ಆರೋಗ್ಯ ವಿಮೆ!
ಕಾರವಾರ: ಕರ್ನಾಟಕ ಗಡಿಯೊಳಗಿರುವ 865 ಹಳ್ಳಿಗಳಿಗೂ ಅನ್ವಯ ಆಗುವಂತೆ ಮಹಾತ್ಮ ಜ್ಯೋತಿರಾವ್ ಫುಲೆ ಜನಾರೋಗ್ಯ ಯೋಜನೆ ಜಾರಿ ಮಾಡಿ ಮಹಾರಾಷ್ಟç ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆಕ್ಷೇಪ ಹಾಗೂ ಕೆಪಿಸಿಸಿ ಆಕ್ರೋಶವನ್ನೂ ನಿರ್ಲಕ್ಷ್ಯ ಮಾಡಿದ ‘ಮಹಾ’ ಮುಖ್ಯಮಂತ್ರಿ…
Read Moreಸಂಭವನೀಯ ಅಭ್ಯರ್ಥಿಯ ಪಟ್ಟಿಯಲ್ಲಿ ಹೆಸರಿದೆ: ವಿ.ಎಸ್.ಪಾಟೀಲ
ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಸಂಭವನೀಯ ಅಭ್ಯರ್ಥಿಯನ್ನಾಗಿ ಹೆಸರು ಕಳುಹಿಸಿದ್ದಾರೆ. ಇನ್ನೇನು ಎರಡು- ಮೂರು ದಿನಗಳಲ್ಲಿ ಕಾಂಗ್ರೆಸ್‌ನಿಂದ ಅಂತಿಮ ಪಟ್ಟಿ ಬರಲಿದೆ ಎಂದು ಮಾಜಿ ಶಾಸಕ ವಿ.ಎಸ್.ಪಾಟೀಲ್ ಹೇಳಿದರು.ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ತಾಲೂಕಾ ಮಂಡಳ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ…
Read More