ಶಿರಸಿ: ಇಲ್ಲಿನ ಲಯನ್ಸ್ ಕ್ಲಬ್ ಶಿರಸಿ ವತಿಯಿಂದ ಡಾ.ಎ.ಎನ್.ಪಟವರ್ಧನ್ ಫೌಂಡೇಶನ್, ಐ.ಎಮ್.ಎ.ಮಹಿಳಾ ಘಟಕ ಮತ್ತು ಶ್ರೀ ಲಕ್ಷ್ಮಿನರಸಿಂಹ ಮಹಿಳಾ ಸ್ವ ಸಹಾಯ ಸಂಘ ಕಕ್ಕಳ್ಳಿಯ ಸಂಯುಕ್ತಾಶ್ರಯದಲ್ಲಿ ಕಕ್ಕಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳೆಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…
Read Moreಚಿತ್ರ ಸುದ್ದಿ
ಬೈಕ್ ರ‍್ಯಾಲಿ ಮೂಲಕ ಮತದಾನದ ಜಾಗೃತಿ ಮೂಡಿಸಿದ ಅಧಿಕಾರಿಗಳು
ಕಾರವಾರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ನಗರದಲ್ಲಿ ಸರ್ಕಾರಿ ನೌಕರರು ಬೈಕ್ ರ‍್ಯಾಲಿ ನಡೆಸಿದರು. ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಈ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹಸಿರು ನಿಶಾನೆ ತೋರುವ ಮೂಲಕ…
Read Moreಮನೆ, ನೀರಿನ ಕರ ಇಳಿಸಲು ಆಗ್ರಹ
ಯಲ್ಲಾಪುರ: ಪಟ್ಟಣ ಪಂಚಾಯತಿಯಲ್ಲಿ ನೀರಿನ ಕರ ಮತ್ತು ಮನೆಯ ಕರವನ್ನು ಏರಿಸಲಾಗಿದೆ. ಈ ಕರಗಳನ್ನು ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಗರ ಘಟಕ ಹಾಗೂ ಪ.ಪಂ ಕಾಂಗ್ರೆಸ್ ಸದಸ್ಯರು ಶನಿವಾರ ತಹಶೀಲ್ದಾರ ಕಚೇರಿಗೆ ತೆರಳಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ…
Read Moreನೊಬೆಲ್ ವರ್ಲ್ಡ್ ರೆಕಾರ್ಡ್ ಸ್ಪರ್ಧೆ: ಜಿಲ್ಲೆಯ ಋತ್ವಿಕ್ ಮೇಸ್ತಾ ಸಾಧನೆ
ಹೊನ್ನಾವರ: ಓಶೋಕಾಯಿ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಕಾಲೇಜು ಮೈಸೂರಿನಲ್ಲಿ ಆಯೋಜಿಸಿದ್ದ ನೊಬೆಲ್ ವರ್ಲ್ಡ್ ರೆಕಾರ್ಡ್ ಸ್ಪರ್ಧೆಯಲ್ಲಿ ತಾಲೂಕಿನ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಋತ್ವಿಕ್ ಮೇಸ್ತಾ ಗಮನಾರ್ಹ ಸಾಧನೆ ಮಾಡಿದ್ದಾನೆ. ಈತ ಆರನೇ…
Read Moreರಾಮಚಂದ್ರ ಮಠದಲ್ಲಿ ವಿಜೃಂಭಣೆಯ ಶ್ರೀರಾಮ ನವಮಿ ಉತ್ಸವ
ಕುಮಟಾ: ತಾಲೂಕಿನ ಚಿತ್ರಗಿಯ ಪುರಾಣ ಪ್ರಸಿದ್ಧ ಶ್ರೀರಾಮಚಂದ್ರ ಮಠದಲ್ಲಿ ಶ್ರೀರಾಮ ನವಮಿ ಉತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು. ತಾಲೂಕಿನ ಚಿತ್ರಗಿಯ ಪುರಾಣ ಪ್ರಸಿದ್ಧ ಶ್ರೀರಾಮಚಂದ್ರ ಮಠದಲ್ಲಿ ನಡೆದ ಶ್ರೀರಾಮ ನವಮಿ ಉತ್ಸವದ ನಿಮಿತ್ತ ಭಕ್ತರು ಶ್ರೀರಾಮನಿಗೆ ವಿವಿಧ ಪೂಜಾ ಸೇವೆಗೈದರು.…
Read Moreಜೆಡಿಎಸ್’ಗೆ ಶಾಸಕ ಶಿವಲಿಂಗೇಗೌಡ ರಾಜಿನಾಮೆ: ಕಾಂಗ್ರೆಸ್ ಪಕ್ಷ ಸೇರ್ಪಡೆ
ಶಿರಸಿ: ಅರಸೀಕೆರೆ ಕ್ಷೇತ್ರದ ವಿಧಾನಸಭಾ ಸದಸ್ಯ ಶಿವಲಿಂಗೇಗೌಡ ರವಿವಾರದಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಸಲ್ಲಿಸಿದರು. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ…
Read Moreಬಾಳಿಗಾ ಕಾಲೇಜಿಗೆ 5, 6ಕ್ಕೆ ನ್ಯಾಕ್ ಕಮಿಟಿ ಭೇಟಿ
ಕುಮಟಾ: ಪಟ್ಟಣದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯಕ್ಕೆ ಏ.5 ಮತ್ತು 6ರಂದು ನ್ಯಾಕ್ ತಂಡವು ಭೇಟಿ ನೀಡಲಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ವಿ.ಗಾಂವ್ಕರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರಾಗಿ ಆಂಧ್ರಪ್ರದೇಶದ ಕರ್ನೂಲ್ ಕ್ಲಸ್ಟರ್ ಯುನಿವರ್ಸಿಟಿ ಉಪಕುಲಪತಿ…
Read Moreನಾಪತ್ತೆಯಾಗಿದ್ದ ಬಾಲಕ ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ
ಕಾರವಾರ : ಇಲ್ಲಿನ ಓಲ್ಡ್ ಸಿವಿಲ್ ಹಾಸ್ಪಿಟಲ್ ಸಮೀಪದ ನಿವಾಸಿ ಸುಲೋಕ ಸುಭಾಷ ಚಂಡೇಕರ(15) ಎಂಬ ಬಾಲಕ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ರೈಲ್ವೆ ಹಳಿಯ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸುಲೋಕ್ ಎನ್ನುವ ಬಾಲಕ ಕಳೆದ ಮಾರ್ಚ್ 18…
Read Moreಶಿಕ್ಷಕರ ತಾತ್ಕಾಲಿಕ ಜೇಷ್ಠತಾಪಟ್ಟಿ ಪ್ರಕಟ
ಕಾರವಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ತಾತ್ಕಾಲಿಕ ಜೇಷ್ಠತಾಪಟ್ಟಿ ಯಾದಿಯನ್ನು ಈಗಾಗಲೇ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ. ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದ ಆಕ್ಷೇಪಣೆಗಳು ಇದ್ದಲ್ಲಿ ತ್ರಿಪ್ರತಿಗಳಲ್ಲಿ (3…
Read Moreಮಾಸದ ಮಾತು; ಸ್ವಾರಸ್ಯ ಪೂರ್ಣ ಚರ್ಚೆ
ಶಿರಸಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ನೆಮ್ಮದಿ ಕುಟೀರದ ಮಾಸದ ಮಾತು ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಎಂಬಿಎ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಗಾರರು ಆಗಿರುವ ಯುವ ಸಾಹಿತಿ ಆನಂದ್ ಶೀಗೆಹಳ್ಳಿ…
Read More