Slide
Slide
Slide
previous arrow
next arrow

ಹಳಿಯಾಳದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಹಳಿಯಾಳ : ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಹಳಿಯಾಳ ಮತ್ತು ಜೋಯಿಡಾ ತಾಲೂಕಿಗೆ ಸಂಬಂಧಿಸಿದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಬುಧವಾರ ಜರುಗಿತು. ಸಭೆಯಲ್ಲಿ ಹಳಿಯಾಳ…

Read More

ಅಪರ ಜಿಲ್ಲಾಧಿಕಾರಿಗಳಿಂದ ಹಾಸ್ಟೆಲ್‌ಗಳ ಪರಿಶೀಲನೆ

ಕಾರವಾರ: ಅಪರ ಜಿಲ್ಲಾಧಿಕಾರಿ ಸಾಜೀದ್ ಅಹಮದ್ ಮುಲ್ಲಾ ಅವರು ಜಿಲ್ಲೆಯ, ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳು ಹಾಗೂ ಬಾಲಕರ ವಸತಿ ನಿಲಯಗಳಿಗೆ ಇತ್ತೀಚೆಗೆ…

Read More

ರೈಲಿನಿಂದ ಬಿದ್ದ ಬಾಲಕಿ: ಚಿಕಿತ್ಸೆ ಫಲಿಸದೇ ಸಾವು

ಭಟ್ಕಳ: ಮುರುಡೇಶ್ವರ ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ರಾಜಸ್ಥಾನದ ಗಂಗಾಪುರ ಸಿಟಿ ಮೂಲದ ಅಲ್ಜಿಯಾಬಾನು ಸುಲೇಮಾನ್ ಖಾನ್ ಎಂದು ತಿಳಿದುಬಂದಿದೆ. ಈಕೆ ತನ್ನ ತಂದೆ…

Read More

ಪ್ರೇಕ್ಷಕರ ಚಿತ್ತಾಕರ್ಷಿಸಿದ ‘ದಕ್ಷಯಜ್ಞ’

ಸಿದ್ದಾಪುರ:- ತಾಲೂಕಿನ ನಿಲ್ಕುಂದದ ವೀರಭದ್ರ ದೇವಾಲಯದ ದೀಪೋತ್ಸವದ ಪ್ರಯುಕ್ತ ಹೆಗ್ಗರಣಿಯ ವೀರಮಾರುತಿ ಕದಂಬೇಶ್ವರ ಯಕ್ಷಗಾನ ಮಂಡಳಿಯ ಕಲಾವಿದರಿಂದ ಏರ್ಪಡಿಸಲಾದ ದಕ್ಷಯಜ್ಞ ಆಖ್ಯಾನ ಬಹುಸಂಖ್ಯೆಯಲ್ಲಿ ಸೇರಿದ ಪ್ರೇಕ್ಷಕರ ಚಿತ್ತಾಕರ್ಷಿಸಿತು.ಈಶ್ವರನ ಪಾತ್ರದ ನಾಟ್ಯಾಚಾರ್ಯ ಶಂಕರ ಭಟ್ಟರ ಶಿವ ತಾಂಡವ ನೃತ್ಯ ವಿಶೇಷ…

Read More

ಡಿ.30ಕ್ಕೆ ಕೃತಿ ಅವಲೋಕನ: ಕನ್ನಡ ಕಾರ್ತೀಕ ಸಮಾರೋಪ

ಸಿದ್ದಾಪುರ: ಜಿಲ್ಲಾ ಹಾಗೂ ತಾಲೂಕು ಕಸಾಪ ಮತ್ತು ಶಿರಳಗಿ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ತಮ್ಮಣ್ಣ ಬೀಗಾರ ಅವರ ಕೃತಿ ಅವಲೋಕನ ಹಾಗೂ ತಾಲೂಕಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ವಾಚನಾಲಯಗಳಿಗೆ ಪುಸ್ತಕ ನೀಡಿಕೆ ಕಾರ್ಯಕ್ರಮ…

Read More

ಶ್ರೀನಿಕೇತನ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಶಿರಸಿ: ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಇಸಳೂರಿನ ಶ್ರೀನಿಕೇತನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 1ನೇ ತರಗತಿಯ ವಿದ್ಯಾರ್ಥಿ ಓಮ್ ಎನ್. ಸುಮಾರು 48 ದೇಶಗಳು, ಅವುಗಳ ರಾಜಧಾನಿಗಳು ಮತ್ತು ಚಲಾವಣೆಯಾಗುವ ನಾಣ್ಯಗಳ ಹೆಸರುಗಳನ್ನು ಕಂಠಪಾಠ ಮಾಡಿ 1 ನಿಮಿಷ 42…

Read More

ಡಿ.1ಕ್ಕೆ ಪ್ರತಿಭಾ ಪುರಸ್ಕಾರ: ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಿದ್ದಾಪುರ: ತಾಲೂಕ ಆರ್ಯ-ಈಡಿಗ-ನಾಮಧಾರಿ-ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘವು ಡಿ.1ರಂದು ಪಟ್ಟಣದ ಶ್ರೀ ರಾಘವೇಂದ್ರ ಮಠದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ ಎಂದು ಸಂಘದ ಅಧ್ಯಕ್ಷ ರವಿ ಕೆ.ನಾಯ್ಕತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ ಡಿ.1ರ…

Read More

ಡಿ.2ರಿಂದ ಶಿರಸಿ-ಕುಮಟಾ ಹೆದ್ದಾರಿ ಬಂದ್: ಬದಲಿ ಮಾರ್ಗ ಬಳಸಲು ಡಿಸಿ ಆದೇಶ

ಶಿರಸಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ-766E ಕುಮಟಾ-ಶಿರಸಿ ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿಯನ್ನು ಡಿ:2ರಿಂದ ಪ್ರಾರಂಭಿಸಲಿದ್ದು, ಸದರಿ ಕಾಮಗಾರಿಯು ನಿಗದಿತ ಸಮಯದೊಳಗೆ ಮುಕ್ತಾಯಗೊಳಿಸಬೇಕಾಗಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಿ ಬದಲಿ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.…

Read More

ಶಿರಸಿಗೆ ಡಿಡಿಪಿಯು ಕಚೇರಿ ಮಂಜೂರಿಗೆ ಒತ್ತಾಯ

ಶಿರಸಿ: ಶಿರಸಿ ಶೈಕ್ಷಣಿಕ ಜಿಲ್ಲೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಮಂಜೂರು ಮಾಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮಧು ಬಂಗಾರಪ್ಪ ಅವರಿಗೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಶಿರಸಿ…

Read More

ಸಿದ್ದಾಪುರ: ನ.28ಕ್ಕೆ ವಿದ್ಯುತ್ ವ್ಯತ್ಯಯ

ಸಿದ್ದಾಪುರ: ಹೆಸ್ಕಾಂ ಉಪವಿಭಾಗದ 110/11 ಕೆ.ವಿಯಲ್ಲಿ ತುರ್ತು ಕಾಮಗಾರಿ ನಡೆಯುವುದರಿಂದ ನ‌.28ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಸಿದ್ದಾಪುರ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More
Back to top