Slide
Slide
Slide
previous arrow
next arrow

ಅಣಶಿ ಸರಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ

ಜೋಯಿಡಾ: ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಅಣಶಿ ಶಾಲೆಯು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಅಭ್ಯುಧಯ ಶಾಲಾ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 10,000…

Read More

ಸಣ್ಮನೆಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸಮೀಪದ ಸಣ್ಮನೆಯ ವಿಶ್ವನಾಥ ಹೆಗಡೆ ಎಂಬುವರ ಮನೆ ಮೇಲೆ ಮರ ಬಿದ್ದ ಪರಿಣಾಮ, ಮನೆಗೆ ಅಧಿಕ ಹಾನಿ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಗಾಳಿ ಬೀಸುವ ಪ್ರಮಾಣ…

Read More

ಭೈರುಂಬೆ ಬಳಿ ಮನೆ ಗೋಡೆ ಕುಸಿದು ಹಾನಿ

ಶಿರಸಿ: ತಾಲೂಕಿನ ಭೈರುಂಬೆ ಪಂಚಾಯತ ವ್ಯಾಪ್ತಿಯಲ್ಲಿನ ಹರೀಶ್ ನಾರಾಯಣ ಗೌಡ ಎಂಬುವರ ಮನೆ ಗೋಡೆ ಕುಸಿದು, ಕೊಟ್ಟಿಗೆಯ ಮೇಲೆ ಬಿದ್ದ ದುರ್ಘಟನೆ ಸಂಭವಿಸಿದೆ. ಕಳೆದ ಹದಿನೈದು ದಿನಗಳಿಂದ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಅನೇಕ ಕಡೆಗಳಲ್ಲಿ ಹಾನಿಯಾದ ವರದಿಯಾಗಿದೆ.…

Read More

ಜಿಲ್ಲೆಯ 7 ತಾಲೂಕಿನ ಶಾಲಾ-ಕಾಲೇಜಿಗೆ ರಜೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣಕ್ಕೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ ಹಾಗು ಜೊಯ್ಡಾ ತಾಲೂಕಿನ ಎಲ್ಲ ಶಾಲಾ ಮತ್ತು ಐಟಿಐ, ಡಿಪ್ಲೋಮಾ ಒಳಗೊಂಡು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ,ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ…

Read More

ಎಪಿಎಂಸಿ ಆವಾರದಲ್ಲಿ ರಸ್ತೆಮೇಲೆ ಬಿದ್ದ ಮರ

ಶಿರಸಿ: ನಗರದ ಎಪಿಎಂಸಿ ಆವಾರದಲ್ಲಿನ ಪ್ರತಿಷ್ಟಿತ ಟಿಆರ್ಸಿ ಸೊಸೈಟಿ ಪಕ್ಕದ ಮರವೊಂದು ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಬುಧವಾರ ಸಂಜೆ ನಡೆದಿದೆ. ಕೆಡಿಸಿಸಿ ಬ್ಯಾಂಕ್ ಸಮೀಪದ ಈ ಸ್ಥಳದಲ್ಲಿ ಮರ ಬೀಳುವ ವೇಳೆಗೆ ಬೈಕ್ ಸವಾರನೊಬ್ಬ ಕ್ಷಣ…

Read More

ಲಿಂಗನಮಕ್ಕಿ ಜಲಾಶಯ ಭರ್ತಿ: ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

ಹೊನ್ನಾವರ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೆದಿನೇ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಜು.…

Read More

ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲು ಸೇವೆ

ಕಾರವಾರ: ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಸಂಚರಿಸಲಿವೆ.ಜು.26 ಮತ್ತು 28 ರಂದು ರೈಲು ಸಂಖ್ಯೆ 06567 ಎಸ್‌ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್…

Read More

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಸವಾರನಿಗೆ ಗಾಯ

ಯಲ್ಲಾಪುರ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಸವಾರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಹಳಿಯಾಳ ಕ್ರಾಸ್ ಬಳಿ ಮಂಗಳವಾರ ಸಂಜೆ ನಡೆದಿದೆ.ಕಿರವತ್ತಿಯ ದೊಡ್ಡ ಡೈರಿಯ ನೌಕರ, ಕಲಘಟಗಿ ಮೂಲದ ಮಾರುತಿ ಲಕ್ಷ್ಮಣ ಬಾಂದೇಕರ್…

Read More

ಮಾರಿಜಾತ್ರೆ: ಮೂರ್ತಿ‌ ಕೆತ್ತನೆ ಮೂಲಕ ಧಾರ್ಮಿಕ ವಿಧಿವಿಧಾನಕ್ಕೆ ಚಾಲನೆ

ಭಟ್ಕಳ: ತಾಲೂಕಿನ ಬೆಳಕೆ ಗರಡಿಹಿತ್ಲುವಿನ ಶ್ರೀಧರ ನಾಯ್ಕ ಮನೆಯಲ್ಲಿ ಮಾರಿ ಮರಕ್ಕೆ ಪೂಜೆ ಸಲ್ಲಿಸಿ ಮರ ಕತ್ತರಿಸುವ ಮೂಲಕ ಮಾರಿ ಜಾತ್ರೆಗೆ ಮೂರ್ತಿ ಕೆತ್ತನೆಯ ಮೂಲಕ ಧಾರ್ಮಿಕ ವಿಧಿ ವಿಧಾನಕ್ಕೆ ಮಂಗಳವಾರದಂದು ಚಾಲನೆ ನೀಡಲಾಯಿತು. ದೇವಸ್ಥಾನದ ಆಡಳಿತ ಕಮಿಟಿ…

Read More

ಅತಿವೃಷ್ಟಿ: ಸಂತ್ರಸ್ತರಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಘೋಷಿಸಲಿ: ತಿಮ್ಮಪ್ಪ ಎಂ.ಕೆ.

ಸಿದ್ದಾಪುರ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಬಿರುಸಿನ ಗಾಳಿಯಿಂದಾಗಿ ಹೆಚ್ಚಿನ ಹಾನಿ ಉಂಟಾಗಿದೆ. ಅತಿವೃಷ್ಟಿಯಿಂದ ಕಷ್ಟಕ್ಕೊಳಗಾದ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ದೊರಕಿಸಲು ಶಾಸಕ ಭೀಮಣ್ಣ ನಾಯ್ಕ ಮುಂದಾಗಬೇಕು ಎಂದು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ…

Read More
Back to top