ಹೊನ್ನಾವರ: ತಾಲೂಕಿನ ಮಾವಿನಕುರ್ವಾದ ಯುವಕ ಕೃಷ್ಣ ಗೌಡ ಅವರು ಚಿತ್ರಿಸಿರುವ ಪೆನ್ಸಿಲ್ ಆರ್ಟ್ ಮತ್ತೊಮ್ಮೆ ಎಲ್ಲರ ಗಮನಸೆಳೆಯುತ್ತಿದೆ.ಯಾವುದೇ ಕಲಾಶಾಲೆಯಿಂದ ತರಬೇತಿ ಪಡೆಯದಿದ್ದರೂ ವಿದ್ಯಾರ್ಥಿದೆಸೆಯಲ್ಲಿರುವಾಗ ಪೆನ್ಸಿಲ್ ಆರ್ಟ್ನಲ್ಲಿ ಪ್ರಭುತ್ವ ಸಾಧಿಸಿರುವ ಕೃಷ್ಣ, ಅನೇಕ ಚಿತ್ರವನ್ನು ಬಿಡಿಸುವ ಮೂಲಕ ಎಲ್ಲರನ್ನು ತನ್ನತ್ತ…
Read Moreಚಿತ್ರ ಸುದ್ದಿ
ಕುಮಟಾ ವೈಭವದಲ್ಲಿ ಈ ವರ್ಷ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ: ಮಂಜುನಾಥ ನಾಯ್ಕ
ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ನ.12ರಿಂದ 16ವರೆಗೆ ನಡೆಯಲಿರುವ ಕುಮಟಾ ವೈಭವದಲ್ಲಿ ಕನ್ನಡ ಮತ್ತು ಹಿಂದಿಯ ಖ್ಯಾತ ಕಲಾವಿದರು ಪಾಲ್ಗೊಳ್ಳುವ ಮೂಲಕ ಈ ವರ್ಷ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ…
Read Moreಮಾಜಿ ಶಾಸಕರಿಂದ ಹೊಳೆ ಒತ್ತುವರಿ ಆರೋಪ; ಸ್ಥಳೀಯರಿಂದ ಧರಣಿ
ಭಟ್ಕಳ: ತಾಲೂಕಿನ ಬೈಲೂರಿನ ದೊಡ್ಡ ಬಲಸೆಯ ಅನಾದಿ ಕಾಲದ ಹೊಳೆಗೆ ಮಾಜಿ ಶಾಸಕರು ಮಣ್ಣು ತುಂಬಿಸಿ, ಸ್ಥಳೀಯ ರೈತರಿಗೆ ಸಮಸ್ಯೆಯನ್ನುಂಟು ಮಾಡುತ್ತಿದ್ದಾರೆ ಎಂದು ಈ ಭಾಗದ ನಿವಾಸಿಗಳು ಹಾಗೂ ರೈತರು ಸ್ಥಳದಲ್ಲಿ ಧರಣಿ ನಡೆಸಿದ್ದಾರೆ.ಬೈಲೂರು ಗ್ರಾಮದ ಕಡಲತೀರದ ಸರ್ವೇ…
Read Moreನ. 11 ಕನ್ನಡ ನಾಡು ನುಡಿ ಕಾರ್ಯಕ್ರಮ ; ತುಳಸಿ ಹೆಗಡೆ, ಅದ್ವಿತ್, ಮುತ್ತ- ಯಶೋಧ ದಂಪತಿ ಹಾಗೂ ಕನ್ನಡ ಕ್ರೀಯಾ ಸಮಿತಿಗೆ ಸನ್ಮಾನ
ಶಿರಸಿ: ಕನ್ನಡ ನಾಡು ನುಡಿ ನಮನ ಮತ್ತು ಪುನೀತ್ ರಾಜಕುಮಾರ್ ನೆನಪು ಕಾರ್ಯಕ್ರಮದ ಅಂಗವಾಗಿ ತುಳಸಿ ಹೆಗಡೆ ಬೆಟಕೊಪ್ಪ(ಯಕ್ಷಗಾನ), ಮಾಸ್ಟರ್ ಅದ್ವಿತ್ ಕಿರಣ ಕುಮಾರ ಕುಡಾಳಕರ ಶಿರಸಿ(ಕಿರಿಯ ಸಾಧನೆ) ಮುತ್ತ ಮತ್ತು ಯಶೋಧ ಗಿರಿಯ ಪೂಜಾರಿ ದಂಪತಿ ತಣ್ಣೀರಹೊಳೆ(…
Read Moreಒಂದು ಕೋಟಿ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣ ಕೇವಲ ವದಂತಿ: ಸಂತೋಷ
ಅಂಕೋಲಾ: ಮಂಜಗುಣಿ- ಗಂಗಾವಳಿ ನದಿ ಸೇತುವೆ ಕಾಮಗಾರಿ ಮುಗಿದಿದ್ದು, ಈಗ ರಸ್ತೆಯ ಕಾಮಗಾರಿಗೆ ಸದ್ಯದಲ್ಲಿಯೇ ಚಾಲನೆ ನೀಡಲಿದ್ದೇವೆ. ಇನ್ನು ಮಂಜಗುಣಿ ಶಾಲೆ ಸ್ಥಳಾಂತರದ ಕುರಿತು ಉಂಟಾಗಿರುವ ವದಂತಿಗಳು ಸುಳ್ಳಾಗಿದ್ದು, ಎಷ್ಟು ಕೊಠಡಿ ಹೋಗುತ್ತದೆಯೋ ಅಷ್ಟನ್ನೇ ಮಾತ್ರ ಕಟ್ಟಿಕೊಡಲಾಗುತ್ತದೆ ಎಂದು…
Read Moreತಾಟಗೇರಾದಲ್ಲಿ ಆನೆಗಳ ಹಾವಳಿ; ಬೆಳೆ ನಾಶ
ದಾಂಡೇಲಿ: ಕಾಡಾನೆಗಳು ಕಬ್ಬು ಹಾಗೂ ಭತ್ತದ ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಮಾಡಿದ ಘಟನೆ ತಾಲೂಕಿನ ತಾಟಗೇರಾದಲ್ಲಿ ನಡೆದಿದೆ.ತಾಲ್ಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾಟಗೇರಾದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕಾಡಾನೆಗಳು ಕಬ್ಬು ಮತ್ತು…
Read Moreಯಸ್ವಿಯಾಗಿ ನಡೆದ ತಾಳಮದ್ದಲೆ ಹಾಗೂ ಸನ್ಮಾನ ಕಾರ್ಯಕ್ರಮ
ಶಿರಸಿ: ಹೆಗ್ಗರಣಿ ಪಂಚಾಯತ ನೌಕರ ಮಾರುತಿ ಗೌಡ ವಾಜಗಾರ ಅವರು ವಾಜಗಾರಿನ ತಮ್ಮ ಮನೆಯಲ್ಲಿ ಕಳೆದ 14 ವರ್ಷಗಳಿಂದ ತಾಳ ಮದ್ದಲೆ ಕಾರ್ಯಕ್ರಮವನ್ನು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಆರಾಧನಾ ಭಾವದಿಂದ ನಡೆಸಿಕೊಂಡು ಬಂದಿರುವುದು ಅವರ ಯಕ್ಷಗಾನ ಕಲಾ ಪ್ರೇಮಕ್ಕೆ…
Read Moreಗೋಪಾಲಕೃಷ್ಣ ದೇವರ ವನಭೋಜನ ಸಂಪನ್ನ
ಹೊನ್ನಾವರ: ತಾಲೂಕಿನ ಮಾವಿನಕುರ್ವಾದ ಆಮ್ರಪುರಾಧೀಶ ಗೋಪಾಲಕೃಷ್ಣ ದೇವರ ವನಭೋಜನ ಕಾರ್ಯಕ್ರಮ ಅತ್ಯಂತ ವಿಶೇಷವಾಗಿದ್ದು, ಸೋಮವಾರ ಶ್ರದ್ಧಾ ಭಕ್ತಿಯಿಂದ ಸಂಪನ್ನವಾಯಿತು.ಮಾವಿನಕುರ್ವಾದ ಬಯಲು ಪ್ರದೇಶದಲ್ಲಿ ನೆಲೆ ನಿಂತಿರುವ ಗೋಪಾಲಕನ ಮಹಿಮೆ ಅಪಾರವಾದದು. ಅಂತೇಯೇ ಇಲ್ಲಿ ವೈಕುಂಠ ಚತುರ್ದಶಿ ಸಂದರ್ಭಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ…
Read Moreತ್ರಿಪುರಾಖ್ಯ ದೀಪೋತ್ಸವದಲ್ಲಿ ಬೆಳಕಿನ ಸಂಭ್ರಮ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ತ್ರಿಪುರಾಖ್ಯ ದೀಪೋತ್ಸವವು ಸೋಮವಾರ ರಾತ್ರಿ ಹಣತೆ ಬೆಳಕಿನ ಸಂಭ್ರಮದಲ್ಲಿ ನಡೆಯಿತು.ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀ ಲಕ್ಷ್ಮೀ ನೃಸಿಂಹ ದೇವರ ಸನ್ನಿಧಾನದಲ್ಲಿ ದೀಪೋತ್ಸವದ ಹಿನ್ನಲೆಯಲ್ಲಿ ಮಠದ ಆವಾರದ ತುಂಬ ಹಣತೆಗಳು…
Read Moreಹಣಜೀಬೈಲ್‌ನಲ್ಲಿ ಯಕ್ಷಗಾನ ಪ್ರದರ್ಶನ, ಸನ್ಮಾನ
ಸಿದ್ದಾಪುರ: ತಾಲೂಕಿನ ಹಣಜೀಬೈಲಿನ ಯಕ್ಷಾಭಿಮಾನಿ ಬಳಗದಿಂದ ಊರನಾಗರಿಕರು ಹಾಗೂ ಮಿತ್ರವೃಂದದ ಸಹಕಾರದಲ್ಲಿ ಗದಾಯುದ್ಧ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಣಜೀಬೈಲ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಹಿರಿಯ ಮದ್ದಲೆಗಾರ ಶ್ರೀಕಾಂತ ಹೆಗಡೆ ದಂಪತಿಯನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ…
Read More