Slide
Slide
Slide
previous arrow
next arrow

ಗಾಂಧಿನಗರದಲ್ಲಿ ವಿದ್ಯಾರ್ಥಿ ದಿವಸ ಆಚರಣೆ

ದಾಂಡೇಲಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ಕಾರಿ ಶಾಲೆಗೆ ಪ್ರವೇಶ ಪಡೆದ ಸುದಿನವಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಅಂಬೇಡ್ಕರ್ ಅಭಿಮಾನಿ ಸೇನೆ ಭೀಮ ಧ್ವನಿ ಸಂಘಟನೆಯ ವತಿಯಿಂದ ಗಾಂಧಿ ನಗರದ ಸರಕಾರಿ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿ ದಿವಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಬಾಬಾ…

Read More

ನ.19ಕ್ಕೆ ನೂಪುರ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ

ಶಿರಸಿ: ನಗರದ ಪ್ರತಿಷ್ಠಿತ ನೂಪುರ ನೃತ್ಯ ಶಾಲೆಯ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ ಕಾರ್ಯಕ್ರಮನ್ನು ನ.19, ಶನಿವಾರ ಇಳಿಸಂಜೆ 5.30 ರಿಂದ ತಾಲೂಕಿನ ಗೋಳಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ತಾಲೂಕಿನ ಬಪ್ಪನಳ್ಳಿಯ ಸುರೇಶ ಹೆಗಡೆ ಮತ್ತು ಪಾರ್ವತಿ ಹೆಗಡೆ…

Read More

43ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಧರಣಿ

ಹಳಿಯಾಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ 42 ದಿನ ಪೂರೈಸಿ 43ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಪ್ರಾರಂಭಿಸಿ ತಿಂಗಳಾದ್ರೂ ಇನ್ನು ಸರ್ಕಾರ ರೈತರ ಸಮಸ್ಯೆಗೆ ಬಗೆಹರಿಸದೇ ಇರುವುದು ರೈತರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದ್ದು…

Read More

ಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ವಸತಿ ಸಹಿತ ತರಬೇತಿಗೆ…

Read More

ಕ್ಯಾನ್ಸರ್ ಎದುರಿಸಲು ಬೇಕಿದೆ ಮಾನವೀಯ ನೆರವು

ಶಿರಸಿ: ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಬಡವರ ಪಾಲಿಗೆ ಅದು ಗಗನಕುಸುಮವಾಗಿಯೇ ಉಳಿದಿದೆ ಎನ್ನುವುದಕ್ಕೆ ತಾಲೂಕಿನ ಸಾಲ್ಕಣಿ ಬಳಿಯ ಹಕ್ರೆಮನೆಯ ಮಂಜುನಾಥ ಹೆಗಡೆ ಅವರ ಕುಟುಂಬ ಸಾಕ್ಷಿಯಾಗಿದೆ. ತಮಗಿರುವ 8 ಗುಂಟೆ ಜಮೀನನಲ್ಲಿ ದುಡಿದು ಅದರೊಂದಿಗೆ ಅಡುಗೆ…

Read More

ಹಿಂದೂ ಶಬ್ದಕ್ಕೆ ಅಪಮಾನ: ಸತೀಶ್ ಜಾರಕಿಹೊಳಿ ಕ್ಷಮೆ ಕೇಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು: ಕಾಂಗ್ರೆಸ್ ನ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ ಪದವು ಪರ್ಷಿಯನ್ ಪದವಾಗಿದ್ದು ಭಾರತೀಯ ಪದವೇ ಅಲ್ಲ, ಎಲ್ಲಿಂದಲೋ ಬಂದಿರುವ ಹಿಂದೂ ಧರ್ಮವನ್ನು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ’ ಎಂದು ಹಿಂದೂ…

Read More

ಖಗ್ರಾಸ ಚಂದ್ರಗ್ರಹಣ: ದೇಗುಲಗಳಲ್ಲಿ ದರ್ಶನದ ಅವಧಿ ಬದಲು

ಕಾರವಾರ: ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ದರ್ಶನ ಹೊರತುಪಡಿಸಿ ಬಹುತೇಕ ಎಲ್ಲಾ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರ, ಅನ್ನಸಂತರ್ಪಣೆ ವ್ಯವಸ್ಥೆಯನ್ನ ಸ್ಥಗಿತಗೊಳಿಸಲಾಗಿದೆ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ 6ರಿಂದ…

Read More

ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ: ಪ್ರಮೋದ್‌ ಮುತಾಲಿಕ್

ಶಿರಸಿ: ಸತೀಶ್ ಜಾರಕಿಹೊಳಿ ಒಬ್ಬ ನಾಸ್ತಿಕ, ಹಿಂದೂ ವಿರೋಧಿ. ಸ್ಮಶಾನದಲ್ಲಿ ಪೂಜೆ, ಮದುವೆ, ಊಟ ಮಾಡುವ ನಾಸ್ತಿಕತೆ ಇರುವವರಿಗೆ ಹಿಂದೂ ಶಬ್ದದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು. ಹಿಂದೂ ಜನರ ಕ್ಷಮೆ ಕೇಳಬೇಕು…

Read More

ಹಿಂದೂ ಭಾರತೀಯ ಪದವೇ ಅಲ್ಲ, ಅದರರ್ಥ‌ ಬೇರೆಯೇ ಇದೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್…

Read More

ಹಳತು ಹೊಸತಿನ ದಾರಿಯಲ್ಲಿ ಸಾಹಿತ್ಯ ಸಾಗುತ್ತಿದೆ: ಆರ್.ಡಿ.ಹೆಗಡೆ ಆಲ್ಮನೆ

ಶಿರಸಿ: ಹಳತು ಹೊಸತಿನ ದಾರಿಯಲ್ಲಿ ಸಾಹಿತ್ಯ ಸಾಗುತ್ತಿದೆ. ಹಳಬರು, ಹೊಸಬರು ಸಾಹಿತ್ಯ ಕ್ರಿಯಾಶೀಲತೆ ವಿಶಿಷ್ಟ್ಯತೆ ದಶಕ ಆಗಿದೆ ಎಂದು ಹಿರಿಯ ವಿಮರ್ಶಕ ಆರ್.ಡಿ.ಹೆಗಡೆ ಆಲ್ಮನೆ ಹೇಳಿದರು.ಸೋಮವಾರ ತಾಲೂಕು ಸಾಹಿತ್ಯ ಪರಿಷತ್ ಘಟಕದ ಆಶ್ರಯದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ…

Read More
Back to top