Slide
Slide
Slide
previous arrow
next arrow

‘ಅನೇಕ’ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಗಾರ

ಶಿರಸಿ: ಭಾರತ ಸೇವಾದಳ ಸಭಾ ಭವನದಲ್ಲಿ ಎಲ್ಲಾ ಬಗೆಯ ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ತಯಾರಿ ಹೇಗಿರಬೇಕು ಎಂಬ ಕುರಿತು ಆಯ್ದ ಸುಮಾರು 150 ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ‘ಅನೇಕ’ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ಶಿರಸಿ ಉಪ…

Read More

ಆರ್ಥಿಕವಾಗಿ ಹಿಂದುಳಿದವರಿಗೆ 10 % ಮೀಸಲಾತಿ ಸಂವಿಧಾನ ಬದ್ಧ: ಸುಪ್ರೀಂ

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 10ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯು ಯು ಲಲಿತ್,…

Read More

ದುಬೈನಲ್ಲಿ ಮೋದಿ ಬಗೆಗಿನ 2 ಪುಸ್ತಕ ಬಿಡುಗಡೆ ಮಾಡಿದ ರಾಜೀವ್ ಚಂದ್ರಶೇಖರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳು ಮತ್ತು ಪರಂಪರೆಯನ್ನು ಬಿಂಬಿಸುವ ಎರಡು ಪುಸ್ತಕಗಳನ್ನು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ದುಬೈನಲ್ಲಿ ಬಿಡುಗಡೆ ಮಾಡಿದರು. ಈ “ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ” ಮತ್ತು ” ಹಾರ್ಟ್‌ಫೆಲ್ಟ್:…

Read More

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಚೆನ್ನೈ: ಚೆನ್ನೈ- ಬೆಂಗಳೂರು ಮತ್ತು ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕ ರೈಲು ಇಂದಿನಿಂದ ಪ್ರಯೋಗಿಕ ಸಂಚಾರವನ್ನು ಆರಂಭಿಸಿದೆ. ವರದಿಗಳ ಪ್ರಕಾರ ರೈಲು ಮುಂಜಾನೆ 5.50 ಕ್ಕೆ ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರವನ್ನು…

Read More

ಮೆಟ್ರೋ ನೆಟ್‌ವರ್ಕ್‌ನಲ್ಲಿ ಜಪಾನ್‌, ಕೊರಿಯಾವನ್ನು ಹಿಂದಿಕ್ಕಲಿದೆ ಭಾರತ

ನವದೆಹಲಿ: ಮೆಟ್ರೋ ನೆಟ್‌ವರ್ಕ್‌ನ ವಿಷಯದಲ್ಲಿ ಭಾರತವು ಜಪಾನ್ ಮತ್ತು ದಕ್ಷಿಣ ಕೊರಿಯಾವನ್ನು ಶೀಘ್ರದಲ್ಲೇ ಹಿಂದಿಕ್ಕಲಿದೆ ಮತ್ತು ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್‌ನ ನಂತರ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿ ನಿಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್…

Read More

ಮೆಮು ರೈಲು ಸಂಚಾರ ಪುನರಾರಂಭಕ್ಕೆ ಮಾಧವ ನಾಯಕ ಆಗ್ರಹ

ಕಾರವಾರ: ರೈಲು ಸಂಖ್ಯೆ: 70105/ 06 ಮಡಗಾಂವ್- ಮಂಗಳೂರು- ಮಡಗಾಂವ್ ಮೆಮು (ಎಂಇಎಮ್‌ಯು)ವನ್ನು ಕೂಡಲೇ ಪುನರಾರಂಭಿಸುವಂತೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಆಗ್ರಹಿಸಿದ್ದಾರೆ.ಭಾನುವಾರ ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ ಮಡಗಾಂವ್‌ನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಮೆಮು ರೈಲು ಪ್ರಮುಖವಾಗಿ ಉಡುಪಿ,…

Read More

ಜೊಯಿಡಾಕ್ಕೆ ಗೋವಿಂದ ನಾಯ್ಕ ಭೇಟಿ

ಜೊಯಿಡಾ: ಪಶ್ಚಿಮ ಘಟ್ಟ ಉಳಿಯಬೇಕಾದರೆ ಕಾಡು, ಪ್ರಾಣಿಗಳು ಹಾಗೂ ತಲತಲಾಂತರದಿಂದ ಈ ಪ್ರದೇಶದಲ್ಲಿ ವಾಸಿಸುವ ಜನವಸತಿ ಇರಬೇಕು. ಸಹಬಾಳ್ವೆಯ ಮೂಲಕ ಬಾಳಬೇಕಾಗಿದೆ ಎಂದು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಪ್ರಾಧಿಕಾರದ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.ಅವರು ಕುಂಬಾರವಾಡಾ ಅರಣ್ಯಾಧಿಕಾರಿಗಳ…

Read More

ಸಿಬ್ಬಂದಿ ವೇತನ ಪಾವತಿಗೆ ಕ್ರಮ ಕೈಗೊಳ್ಳಿ: ಡಿ.ಎಂ ಜಕ್ಕಪ್ಪಗೋಳ್

ಶಿರಸಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಿಬ್ಬಂದಿಗಳ ವೇತನವನ್ನು ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿ ಡಿ.ಎಮ್.ಜಕ್ಕಪ್ಪಗೋಳ್ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕು ಪಂಚಾಯತ್ ನಲ್ಲಿ ಶನಿವಾರ ವಿವಿಧ…

Read More

ಕನ್ನಡ ಭಾಷೆ ಬೆಳವಣಿಗೆಗೆ ಕಾರ್ಯಕ್ರಮಗಳು ನಡೆಯಬೇಕು: ನಾಗೇಶ ಶೆಟ್ಟಿ

ಹೊನ್ನಾವರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕನ್ನಡ ಕಾರ್ತಿಕ ಉಪನ್ಯಾಸ ಕಾರ್ಯಕ್ರಮ ಜರುಗಿತು.ಕಾಲೇಜು ಪ್ರಾಂಶುಪಾಲ ನಾಗೇಶ ಶೆಟ್ಟಿ, ಕನ್ನಡ ಭಾಷೆ ಬೆಳವಣಿಗೆಗೆ ಕಾರ್ಯಕ್ರಮಗಳು ನಡೆಯಬೇಕು. ಸಾಹಿತ್ಯ ಪರಿಷತ್ತು…

Read More

ಅಹವಾಲು ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್.ನಾಯ್ಕ ಅವರು ಸೋಮವಾರ ತಹಶೀಲ್ದಾರರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಹವಾಲು ಸ್ವೀಕಾರ ಕಾರ್ಯಕ್ರಮ ಅನಿವಾರ್ಯ ಕಾರ್ಯಕ್ರಮಗಳು ಇರುವುದರಿಂದ ಮುಂದಿನ ವಾರಕ್ಕೆ ಮುಂದೂಡಲಾಗಿದೆ.ಸೋಮವಾರ ಬೆಳಿಗ್ಗೆ ಕಾರವಾರ ತಹಶೀಲ್ದಾರ ಕಚೇರಿಯಲ್ಲಿ 10 ಗಂಟೆಯ ಹಾಗೂ…

Read More
Back to top