ಕುಮಟಾ: ಹಿಂದಿನ ಕಾಲದಲ್ಲಿ ವಿದ್ಯುತ್ ಸಂಪರ್ಕವೆ ಇಲ್ಲದ ಸಂದರ್ಭದಲ್ಲಿ ರಾತ್ರಿ ವೇಳೆಯಲ್ಲಿ ಎಲ್ಲಾದರು ಹೋಗಬೇಕಾದಲ್ಲಿ ಸೂಡಿ (ದೀಪ) ಹಿಡಿದೆ ಹೋಗುತ್ತಿದ್ದರು. ಆದರೆ ಅದೇ ಪರಿಸ್ಥಿತಿ ಬರ್ಗಿ ಗ್ರಾಮದ ರಾಷ್ಟೀಯ ಹೆದ್ದಾರಿ 66ರಲ್ಲಿ ಉಂಟಾಗಿದೆ.ಹೆದ್ದಾರಿ ಕಾಮಗಾರಿಯನ್ನ ಗುತ್ತಿಗೆ ಪಡೆದ ಐಆರ್‌ಬಿ…
Read Moreಚಿತ್ರ ಸುದ್ದಿ
ಮೀನುಗಾರರ ಏಳಿಗೆಗೆ ಸರ್ಕಾರ ಬದ್ಧ: ಶಾಸಕಿ ರೂಪಾಲಿ
ಕಾರವಾರ: ಮೀನುಗಾರರ ಏಳಿಗೆಗೆ ಸರ್ಕಾರ ಬದ್ಧವಾಗಿದ್ದು, ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ನಗರದ ಸುಂಕೇರಿಯ ಜಗತ್ತಕಟ್ಟಾದ ಗಾಬಿತವಾಡದಲ್ಲಿ ಶುಕ್ರವಾರ ಮೀನುಗಾರರ ಅಹವಾಲು ಸ್ವೀಕಾರ ಹಾಗೂ ಮೀನುಗಾರಿಕೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.ಸರ್ಕಾರ ಮೀನುಗಾರ ಸಮುದಾಯಕ್ಕಾಗಿ ಹಲವು ಯೋಜನೆಗಳನ್ನು…
Read Moreಟೆಂಡರಿನ ಅಂದಾಜು ಪತ್ರಿಕೆಯಲ್ಲಿ ಲೋಪದೋಷ; ಗುತ್ತಿಗೆದಾರರ ಸಂಘದಿಂದ ಆರೋಪ
ದಾಂಡೇಲಿ: ನಗರಸಭೆಯಿಂದ ಅ.21ರಂದು ಕರೆದಿರುವ ಟೆಂಡರಿನ ಅಂದಾಜು ಪತ್ರಿಕೆಯಲ್ಲಿ ಲೋಪದೋಷವಿದ್ದು, ಇದರಿಂದ ಗುತ್ತಿಗೆದಾರರಿಗೆ ಭಾರಿ ಪ್ರಮಾಣದ ನಷ್ಟವಾಗಲಿದೆ. ಈ ನಿಟ್ಟಿನಲ್ಲಿ ಕೂಡಲೆ ಈ ಸಮಸ್ಯೆಯನ್ನು ಬಗೆಹರಿಸಿಕೊಡುವಂತೆ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘವು ಆಗ್ರಹಿಸಿದೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ…
Read Moreಭಟ್ಕಳದಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣ: ಷರತ್ತುಬದ್ಧ ಜಾಮೀನು ನೀಡಿದ ಧಾರವಾಡ ಹೈಕೋರ್ಟ್
ಭಟ್ಕಳ: ಭಟ್ಕಳದಲ್ಲಿ ಪಾಕ್ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಮಹಿಳೆ ಖತೀಜಾ ಮೆಹರೀನ್ಗೆ ಧಾರವಾಡ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಸ್ ವಿಚಾರವಾಗಿ ಧಾರವಾಡ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, 1 ಲಕ್ಷ ಮೌಲ್ಯದ ಬಾಂಡ್ ಸಲ್ಲಿಸಬೇಕು,…
Read Moreಅರಣ್ಯ ಅಧಿಕಾರಿಗಳಿಂದ ಇಬ್ಬಗೆಯ ನೀತಿ: ಸಿಸಿಎಫ್‌ಗೆ ಪತ್ರ
ಭಟ್ಕಳ: ಅರಣ್ಯ ಇಲಾಖೆಯ ಅಧಿಕಾರಿಗಳು ಕರ್ತವ್ಯದಲ್ಲಿ ತಾರತಮ್ಯ ನಡೆಸುತ್ತಿದ್ದು, ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ತಾಲ್ಲೂಕಿನ ಹೇರೂರು ನಿವಾಸಿಯೋರ್ವರು ಇಲ್ಲಿನ ಅರಣ್ಯ ಇಲಾಖೆಯ ಮೂಲಕ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ರವಾನಿಸಿದ್ದಾರೆ.ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ಇಲಾಖೆ…
Read Moreಅಪಘಾತದಿಂದ ಭಯಗೊಂಡ ಬಾಲಕ ಹೃದಯಾಘಾತದಿಂದ ಮೃತ
ಭಟ್ಕಳ: ಬಾಲಕನೋರ್ವ ಬೈಕ್ ಅಪಘಾತದಿಂದಾಗಿ ಹೆದರಿದ ಪರಿಣಾಮ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈತನ ಬೈಕ್ ಬೇರೊಬ್ಬರ ಬೈಕ್ ಗೆ ತಾಗಿದ್ದು, ಈತ ಚಲಾಯಿಸುತ್ತಿದ್ದ ಬೈಕ್ ಕೆಳಗೆ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ…
Read Moreಬೈಕ್ ಹಿಂಬದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆ ಹರಿದ ಟ್ರಕ್
ಕಾರವಾರ: ಹಿಂಬದಿಯಿoದ ಬಂದ ಟ್ರಕ್ ಒಂದು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಬೈಕ್ ನ ಮೇಲೆ ಕುಳಿತಿದ್ದವನ ಕಾಲಿನ ಮೇಲೆ ಹರಿದ ಘಟನೆ ಇಲ್ಲಿನ ನಗರದ ಮಯೂರ ವರ್ಮ ವೇದಿಕೆಯ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಟ್ರಕ್…
Read Moreವಿದ್ಯಾರ್ಥಿನಿಲಯದ ಸಭಾಭವನ ಉದ್ಘಾಟನೆ ಉತ್ತರ ಕನ್ನಡ ಅಭಿವೃದ್ಧಿಯತ್ತ ಸಾಗುತ್ತಿದೆ: ಡಾ.ವೀರೇಂದ್ರ ಹೆಗ್ಗಡೆ
ಹೊನ್ನಾವರ: ದಶಕಗಳಿಂದ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದ್ದು, ಈ ಭಾಗದವರು ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಪಟ್ಟಣದಲ್ಲಿ ಶನಿವಾರ ನಡೆದ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ನೂತನ ನಾಮಧಾರಿ ವಿದ್ಯಾರ್ಥಿ ನಿಲಯ…
Read Moreಹೊಸ ತಲೆಮಾರು ಮುನ್ನೆಲೆಗೆ ಬರಬೇಕು: ಸಚಿವ ಪೂಜಾರಿ
ಹೊನ್ನಾವರ: ಹೊಸ ತಲೆಮಾರಿನವರಿಗೆ ಆಸಕ್ತಿ ಹಾಗೂ ಆಸೆ ಇದೆ. ಆದರೆ ಹೊಸ ತಲೆಮಾರು ಮುಂದೆ ಬರಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ನಾಮಧಾರಿ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿ, ಸಮಾಜದ ಕಟ್ಟ ಕಡೆಯವರಿಗೂ…
Read Moreಮುಟ್ಟು ನೈರ್ಮಲ್ಯ ಕುರಿತು ಕಾಂಫಿ ಕಪ್ ವತಿಯಿಂದ ಮಾಹಿತಿ ಕಾರ್ಯಾಗಾರ: ಉಚಿತ ಕಪ್ ವಿತರಣೆ
ಯಲ್ಲಾಪುರ: ಕಳೆದ ಎರಡು ವರ್ಷಗಳಿಂದ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ಮತ್ತು ಪರಿಸರ ಸ್ನೇಹಿ ಉತ್ಪನ್ನಗಳ ಮಾರಾಟ ಸಂಸ್ಥೆ ಕಾಂಫಿ ಕಪ್ ಅನೇಕ ಸಾಮಾಜಿಕ ಚಟುವಟಿಕೆಗಳನ್ನು, ಉಚಿತ ಮಾಹಿತಿ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಸಂಘಟಿಸುತ್ತಾ ಇದ್ದು ಪ್ರಶಂಸೆಗೆ ಪಾತ್ರವಾಗಿದೆ. ತಾಲೂಕಿನ ಹಿತ್ಲಳ್ಳಿಯಲ್ಲಿ…
Read More