ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ…
Read Moreಚಿತ್ರ ಸುದ್ದಿ
ನಡಿಗೆ ಸ್ಪರ್ಧೆ: ಗಣೇಶನಗರ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಶಿರಸಿ: ನಗರದ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಗಣೇಶನಗರದ 09 ನೇ ತರಗತಿಯ ವಿದ್ಯಾರ್ಥಿನಿ ಶಾಜಿಯಾ ದಂಡಿನ್ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.…
Read Moreಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ಭಗವದ್ಗೀತಾ ಅಭಿಯಾನ ಉದ್ಘಾಟನೆ
ಕುಮಟಾ: ಶ್ರೀ ಸರ್ವಜೇಂದ್ರ ಸರಸ್ವತಿ ಪ್ರತಿಷ್ಠಾನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಿಂದ ನಡೆಸಲಾಗುವ ಭಗವದ್ಗೀತಾ ಅಭಿಯಾನದ ಭಾಗವಾಗಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕಾ ಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ…
Read Moreಅಯ್ಯಪ್ಪ ದೇವಾಲಯದಲ್ಲಿ ‘ಭಕ್ತಿ ಸಂಗೀತ’ ಕಾರ್ಯಕ್ರಮ ಯಶಸ್ವಿ
ಶಿರಸಿ: ಕಾರ್ತಿಕ ಸಂಜೆ ನಿಮಿತ್ತ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನ.04, ಶುಕ್ರವಾರ ‘ಭಕ್ತಿ ಸಂಗೀತ’ ಕಾರ್ಯಕ್ರಮ ನೆರವೇರಿತು. ಶಾಂತಾ ನಾಯಕ ದಂಪತಿಗಳು ಪ್ರಾಯೋಜಿಸಿದ್ದ ಕಾರ್ಯಕ್ರಮವನ್ನು ಪ್ರಜ್ವಲ ಟ್ರಸ್ಟ್ , ಶಿರಸಿ ಇವರು ಬಹಳ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದು, ಕಾರ್ಯಕ್ರಮದಲ್ಲಿ…
Read Moreಬನವಾಸಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಅಣಕು ಸಂಸತ್ತು ಕಾರ್ಯಕ್ರಮ
ಶಿರಸಿ: ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಅಣುಕು ಸಂಸತ್ತು ಕಾರ್ಯಕ್ರಮ ನಡೆಯಿತು. ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರು ಗಂಭೀರವಾದ ಚರ್ಚೆಯಲ್ಲಿ ಪಾಲ್ಗೊಂಡರು. ಜನಪರ ಕೆಲಸಗಳು ಮತ್ತು ಸಾಧನೆಗಳ ಕುರಿತು ಮುಖ್ಯಮಂತ್ರಿ ಮತ್ತು…
Read Moreಕಲರವೋತ್ಸವ-2022: ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ
ಶಿರಸಿ: ತಾಲೂಕಿನ ಭೈರುಂಬೆಯ ಕಲರವ ಸೇವಾ ಸಂಸ್ಥೆಯ ವತಿಯಿಂದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ದೇಶಭಕ್ತಿಗೀತೆಗಳ ಗುಂಪು ನೃತ್ಯಸ್ಪರ್ಧೆ ಕಲರವೋತ್ಸವ 2022 ಕಾರ್ಯಕ್ರಮವನ್ನು ಭೈರುಂಬೆಯ ಹುಳಗೋಳ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.ಯಾವುದೇ ವಯಸ್ಸಿನ ಮಿತಿಯಿಲ್ಲದೇ, ಪ್ರವೇಶ ಶುಲ್ಕವಿಲ್ಲದೇ…
Read Moreನ.09ಕ್ಕೆ ಗ್ರಾಮಸ್ಥರ ಹಕ್ಕಿಗಾಗಿ ನಡಿಗೆ ಕಾರ್ಯಕ್ರಮ: ರವೀಂದ್ರ ನಾಯ್ಕ
ಶಿರಸಿ: ಭೂಮಿ ಹಕ್ಕು, ಸರ್ವಋತು ರಸ್ತೆ ಹಾಗೂ ಮೂಲಭೂತ ಸೌಲಭ್ಯದಿಂದ ವಂಚಿತರಾದ ತಾಲೂಕಿನ ಮಂಜಗುಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಸ್ಥರ ಹಕ್ಕಿಗಾಗಿ ನಡಿಗೆ ಕಾರ್ಯಕ್ರಮವನ್ನ ನವೆಂಬರ್ 9 ರ ಮುಂಜಾನೆ 9 ಗಂಟೆಗೆ ಕಿರಿಯ ಪ್ರಾರ್ಥಮಿಕ ಶಾಲೆ ಸವಲೆಯಿಂದ…
Read Moreಅರಿಫ್ ಮಮ್ಮದ್ ಖಾನ್ ಯಿಂದ ರಾಷ್ಟ್ರಪತಿಗೆ ಪತ್ರ
ಕೇರಳ : ಕೇರಳದ ರಾಜ್ಯಪಾಲ ಅರಿಫ್ ಮಮ್ಮದ್ ಖಾನ್ ಅವರು ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಚಿವರ ವಿರುದ್ಧ ಅಧಿಕೃತ ವಿದೇಶ ಪ್ರವಾಸದ ಕುರಿತು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ ಎಂದು ರಾಜಭವನದ ಮೂಲಗಳು…
Read Moreಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮ
ಶಿರಸಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಫಂದನಾ ಸಾಂಸ್ಕ್ರತಿಕ ವೇದಿಕೆಯ ಆಶ್ರಯದಲ್ಲಿ ಶಿರಸಿಯಲ್ಲಿ ನವೆಂಬರ್ ೧೧, ಶುಕ್ರವಾರ ಸಾಯಂಕಾಲ ನಗರ ಸಭೆಯ ರಂಗಮಂದಿರದಲ್ಲಿ ಕನ್ನಡ ನಾಡು ನುಡಿ ನಮನ ಮತ್ತು ಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ…
Read Moreನ. 7ಕ್ಕೆ ಮಂಜುಗುಣಿಯಲ್ಲಿ ಕಾರ್ತೀಕ ದೀಪೋತ್ಸವ
ಶಿರಸಿ: ಕರ್ನಾಟಕ ತಿರುಪತಿ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನ. 7ರಂದು ಕಾರ್ತೀಕ ದೀಪೋತ್ಸವ ನಡೆಯಲಿದೆ. ನವೆಂಬರ್ 8 ರಂದು ಗ್ರಹಣ ಇರುವ ಕಾರಣದಿಂದ ನ.7ರಂದೇ ವನ ಭೋಜನ, ಲಕ್ಷ ದೀಪೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ…
Read More