ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾರ್ವಜನಿಕ ಜೀವನದಲ್ಲಿ ಊಹಿಸಲಾಗಿದ ನಿಟ್ಟಿನಲ್ಲಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕೆರೆಗಳನ್ನು ಹೂಳೆತ್ತಲಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮುಂದಿನ ಐದು ವರ್ಷದಲ್ಲಿ ಇನ್ನೂ ಯಾವೆಲ್ಲ ಕಾಮಗಾರಿಗಳನ್ನ ನರೇಗಾದಡಿ…
Read Moreಚಿತ್ರ ಸುದ್ದಿ
ರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಶಿಬಿರ 18ಕ್ಕೆ
ಕುಮಟಾ: ತಾಲೂಕಿನ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ನ.18ರಂದು ಜಿಲ್ಲಾ ವಿಜ್ಞಾನ ಮೇಳ ಮತ್ತುರಾಷ್ಟ್ರೀಯ ಶಿಕ್ಷಣ ನೀತಿ ಮಾಹಿತಿ ಶಿಬಿರ ಆಯೋಜಿಸಿದ್ದೇವೆ ಎಂದು ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನ ಮುಖ್ಯಸ್ಥ ಡಾ.ಜಿ.ಜಿ.ಹೆಗಡೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,…
Read Moreವೈಜ್ಞಾನಿಕ ತಂತ್ರಜ್ಞಾನದ ಮೂಲಕ ಕಾಮಗಾರಿ ಕೈಗೊಳ್ಳಲು ಮುಂದಾಗೋಣ: ದೇವರಾಜ್
ಶಿರಸಿ: ನರೇಗಾ ಕಾಮಗಾರಿಗಳಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಮಣ್ಣು, ನೀರು, ಹಸಿರು ಕಾಪಾಡುವಲ್ಲಿ ಪ್ರಯತ್ನಿಸೋಣ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ ಅಭಿಪ್ರಾಯಪಟ್ಟರು.ತಾಲೂಕಿನ ಅಬ್ದುಲ್ ನಜೀರ ಸಾಬ ಸಭಾಭವನದಲ್ಲಿ ನಡೆದ ಜಲ ಸಂಜೀವಿನಿ ಕಾರ್ಯಕ್ರಮದಡಿ ಜಿಯೋ…
Read Moreಇಂದು ಕುಮಟಾದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭ
ಕುಮಟಾ: ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ, ಭಗವದ್ಗೀತಾ ಅಭಿಯಾನ ಸಮಿತಿ ಕುಮಟಾ ಮತ್ತು ಸರಸ್ವತೀ ಪಿ.ಯು. ಕಾಲೇಜ್ ಸಹಯೋಗದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭ ಇಂದು ನ.4 ರ ಮಧ್ಯಾಹ್ನ 3 ಗಂಟೆಗೆ…
Read Moreಬಿಜೆಪಿ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ತುಚ್ಛವಾಗಿ ಕಾಣುತ್ತಿದೆ :ಕೆ.ಶಂಭು ಶೆಟ್ಟಿ
ಕಾರವಾರ: ಸರಕಾರದ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಬೆಂಗಳೂರಿನ ದೊಡ್ಡ ಗಣಪತಿ ಮತ್ತು ಸಮೂಹ ದೇವಸ್ಥಾನಗಳಲ್ಲಿ ವಿವಿಧ ಸೇವೆಗಳ ಸ್ಥಳ ಹರಾಜಿನಲ್ಲಿ ಚಪ್ಪಲಿ ಕಾಯುವ ಸ್ಥಳದ ಹಕ್ಕನ್ನು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟು, ಉಳಿದ ಇತರ…
Read More20ರಿಂದ ಕಾಂಚಿಕಾ ಪರಮೇಶ್ವರಿ ಕಾರ್ತಿಕ ಲಕ್ಷ ದೀಪೋತ್ಸವ
ಕುಮಟಾ: ತಾಲೂಕಿನ ಬಾಡ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ಕಾಂಚಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವದ ಪ್ರಯುಕ್ತ ನವೆಂಬರ್ 20ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದು ಲಕ್ಷ ದೀಪೋತ್ಸವ ಸಮಿತಿ ಅಧ್ಯಕ್ಷ ಹಾಗೂ…
Read Moreನಿವೃತ್ತ ಸೇನಿಕನಿಗೆ ಅದ್ದೂರಿ ಸ್ವಾಗತ
ಜೊಯಿಡಾ: ಭಾರತೀಯ ಸೇನೆಯಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜೊಯಿಡಾ ತಾಲೂಕಿನ ಅಣಶಿ ಗ್ರಾಮ ಪಂಚಾಯತ ವ್ಯಾಪ್ತಿಯ ಗುಂಡಾಳಿ ಗ್ರಾಮದ ಶಿವರಾಮ ಸಾವಂತ ಅವರನ್ನು ಗ್ರೇಟ್ ಸೂಪಾ ವಾರಿಯರ್ಸ್ ನಿವೃತ್ತ ಸೈನಿಕರ ಸಂಘ ಮತ್ತು ಜೊಯಿಡಾ…
Read Moreನಿವೃತ್ತ ಶಿಕ್ಷಕಿ ವೀಣಾ ಶಾನಭಾಗಗೆ ಬೀಳ್ಕೊಡುಗೆ
ಹೊನ್ನಾವರ: ತಾಲೂಕಿನ ಗುಣವಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕಿ ವೀಣಾ ಶಾನಭಾಗ ಅವರನ್ನು ಶಾಲೆಯ ಮತ್ತು ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಜಿ.ನಾಯ್ಕ ಮಾತನಾಡಿ, ಶಿಕ್ಷಕರಾಗಿ…
Read Moreರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸಂಪನ್ನ
ಜೊಯಿಡಾ: ಬಿಜಿವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಗಾಂಗೋಡಾದಲ್ಲಿ ನಡೆಯಿತು.ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉದ್ದಿಮೆದಾರರು ಹಾಗೂ ವ್ಯಾಪಾರ ಸಂಘದ ಅಧ್ಯಕ್ಷ ರಫೀಕ್ ಖಾಜಿ ಮಾತನಾಡಿ, ಶಿಬಿರಾರ್ಥಿಗಳು ಈ ಶಿಬಿರದಲ್ಲಿ…
Read Moreಬಿಳೂರಿನಲ್ಲಿ ಸೈಬರ್ ಅಪರಾಧದ ಕುರಿತು ಜಾಗೃತಿ ಕಾರ್ಯಕ್ರಮ
ಶಿರಸಿ: ತಾಲೂಕಿನ ಬಿಳೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಅವಶ್ಯಕವಾದ ಸೈಬರ್ ಅಪರಾಧ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ತಾಲೂಕಿನ ಬನವಾಸಿ ಠಾಣೆಯ ಪೊಲೀಸ್ ಸಿಬ್ಬಂದಿ ಜಗದೀಶ್ ಕೆ. ಮತ್ತು ಪ್ರೇಮಾ ನಾಯ್ಕ ಸವಿಸ್ತಾರವಾಗಿ ಸೈಬರ್ ಅಪರಾಧದ…
Read More