ಅಂಕೋಲಾ: ತಾಲೂಕಿನ ಬೇಲೆಕೇರಿ ಗ್ರಾಮದಿಂದ ಬೇಲೆಕೇರಿ ಕ್ರಾಸ್‌ಗೆ ಹೋಗುವ ರಸ್ತೆಯಂಚಿನ ಅಪಾಯಕಾರಿ ಗಿಡ-ಮರಗಳ ಟೊಂಗೆಗಳನ್ನು ಹಾಗೂ ಮುಳ್ಳಿನ ಪೊದೆಗಳನ್ನು ಊರ ನಾಗರಿಕರು ಹಾಗೂ ಶ್ರೀಜೈನಬೀರ ಯುವಕ ಸಂಘದ ಸದಸ್ಯರು ಕತ್ತರಿಸಿ, ವಾಹನ ಸವಾರರಿಗೆ ರಸ್ತೆ ಸರಿಯಾಗಿ ಕಾಣುವಂತೆ ಮಾಡಿದ್ದಾರೆ.ಇತ್ತೀಚಿನ…
Read Moreಚಿತ್ರ ಸುದ್ದಿ
ಸಂಘ ನೀಡಿದ ಗೌರವ ಸಂತಸ ತಂದಿದೆ: ನಾಗರಾಜ ನಾಯಕ
ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಂಕೋಲಾ ಘಟಕದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಳೆಮಕ್ಕಿಯಲ್ಲಿ ವಯೋನಿವೃತ್ತಿಯನ್ನು ಹೊಂದಿದ ನಾಗರಾಜ ನಾಯಕ ಅವರನ್ನು ಮೊಗಟಾದ ಅವರ ಮನೆಯಂಗಳದಲ್ಲಿ ಅಭಿಮಾನಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಲೂಕು…
Read Moreಸಚಿವ ಹೆಬ್ಬಾರ್ ಸೋಲಿಸುವುದೇ ಪ್ರಮುಖ ಗುರಿ: ವಿ.ಎಸ್.ಪಾಟೀಲ
ಮುಂಡಗೋಡ: ಮಾಜಿ ಶಾಸಕ ವಿ.ಎಸ್.ಪಾಟೀಲ ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ…
Read Moreಗೋವಿಂದ ನಾಯ್ಕಗೆ ಸನ್ಮಾನ
ಮುಂಡಗೋಡ ಬಿಜೆಪಿ ಮಂಡಳ ವತಿಯಿಂದ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಭಟ್, ತಾಲೂಕಾ ಬಿಜೆಪಿ ಅಧ್ಯಕ್ಷ ನಾಗಭೂಷಣ ಹಾವಣಗಿ, ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ,…
Read Moreತಂಝೀಮ್ ಸಂಸ್ಥೆಗೆ ಶಾಬಂದ್ರಿ ಸಾರಥ್ಯ
ಭಟ್ಕಳ: ಇಲ್ಲಿನ ಶತಮಾನ ಪೂರೈಸಿದ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಗೆ ಜೆಡಿಎಸ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಗುರುವಾರ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ರವರ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ…
Read Moreಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು,…
Read Moreವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆಗೆ ಎಬಿವಿಪಿ ಆಗ್ರಹ
ಕುಮಟಾ: 2021-22ನೇ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮತ್ತು ಯುಯುಸಿಎಂಸಿ ತಂತ್ರಾಂಶವನ್ನು ಸರಿಪಡಿಸಿ, ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕವು ತಹಸೀಲ್ದಾರ್ ವಿವೇಕ ಶೇಣ್ವಿ ಅವರಿಗೆ ಮನವಿ…
Read Moreಕೆಂಪೇಗೌಡರ ರಥಕ್ಕೆ ಪೂರ್ಣಕುಂಭ ಸ್ವಾಗತ
ಹೊನ್ನಾವರ: ತಾಲೂಕ ಪಂಚಾಯತಿ, ಪಟ್ಟಣ ಪಂಚಾಯತ ಮಂಕಿ ಹಾಗೂ ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣದ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ನಾಡ ತೇರನ್ನು ಮಂಕಿ ಪ.ಪಂ. ಮುಖ್ಯಾಧಿಕಾರಿ ಅಜೇಯ್ ಭಂಡಾರಕರ…
Read Moreರಾಜ್ಯೋತ್ಸವ ಕಪ್: ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮುಕ್ತಾಯ
ದಾಂಡೇಲಿ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಶ್ರಯದಡಿ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.ಪಂದ್ಯಾವಳಿಯ ಉದ್ಘಾಟನೆಗೂ ಮುನ್ನ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹಾಗೂ ಡಾ.ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಗೌರವವನ್ನು ಸಲ್ಲಿಸಲಾಯ್ತು. ಪಂದ್ಯಾವಳಿಯನ್ನು…
Read More7ಕ್ಕೆ ದಿಶಾ ಸಭೆ
ಕಾರವಾರ: ಇಲ್ಲಿನ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನ.07ರಂದು ಬೆಳ್ಳಿಗೆ 11 ಗಂಟೆಗೆ ದಿಶಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More