ದಾವಣಗೆರೆ: ಸ್ವರ್ಣವಲ್ಲೀ ಮಹಾಸಂಸ್ಥಾನದಿಂದ ನಡೆಸಲಾಗುವ ಭಗವದ್ಗೀತಾ ಅಭಿಯಾನದ ಭಾಗವಾಗಿ ದಾವಣಗೆರೆಯ ಮಾಗನೂರು ಬಸಪ್ಪ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.ಈ ಸಂದರ್ಭದಲ್ಲಿ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಡಾ.ನಾಲ್ವಡಿ ಶಾಂತಲಿಂಗ…
Read Moreಚಿತ್ರ ಸುದ್ದಿ
‘ರಾಷ್ಟ್ರೀಯ ಹಿತಾಸಕ್ತಿ ಮೊದಲು’: ರಾಜಕೀಯ ಭಾರತದ ಗಡಿಗಳನ್ನು ದುರ್ಬಲಗೊಳಿಸಬಾರದು ಎಂದ ಜೈಶಂಕರ್
ಈ ದಿನದ ರಾಜಕೀಯ ಒತ್ತಾಯಗಳು ದೇಶದ ಗಡಿಗಳನ್ನು ದುರ್ಬಲಗೊಳಿಸಬಾರದು ಮತ್ತು ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆ ತರಬಾರದು’ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಲ್ಕತ್ತಾದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್,…
Read Moreಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ಧ್ಯಾನ ಕಡ್ಡಾಯ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ
ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಡ್ಡಾಯ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಧ್ಯಾನ ಮಾಡಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಾ ಇಲಾಖೆ…
Read Moreವಾಲ್ಮೀಕಿ ಜಯಂತಿ ಉಪನ್ಯಾಸ ಕಾರ್ಯಕ್ರಮ
ಶಿರಸಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿರಸಿ ಜಿಲ್ಲಾ ಸಮಿತಿ ಹಾಗೂ ಮಾಸದ ಮಾತುಗಳ ಸಂಯುಕ್ತ ಆಶ್ರಯದಲ್ಲಿ ನೆಮ್ಮದಿ ಕುಟೀರದಲ್ಲಿ ಕನ್ನಡ ರಾಜ್ಯೋತ್ಸವ, ವಾಲ್ಮೀಕಿ ಜಯಂತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಡಾ.ವಿನಾಯಕ ಭಟ್ಟ ಗಾಳಿಮನೆ ಮಹಾಭಾರತದ ಧರ್ಮರಾಯನ ಪಾತ್ರದ…
Read Moreವೇದಿಕೆಯಲ್ಲೇ ಕವನ ರಚಿಸಿ ವಾಚಿಸಿದ ಉಪವಿಬಾಧಿಕಾರಿ
ದಾಂಡೇಲಿ: ಜಿಲ್ಲಾ ಕಸಾಪ ವತಿಯಿಂದ ರಾಜ್ಯೋತ್ಸವದ ನಿಮಿತ್ತವಾಗಿ ವಿನೂತನವಾಗಿ ಹಮ್ಮಿಕೊಂಡಿರುವ ಒಂದು ತಿಂಗಳವರೆಗೆ ನಿರಂತರವಾಗಿ ನಡೆಯಲಿರುವ ಕಾರ್ತಿಕ ಕನ್ನಡ ಅನುದಿನ-ಅನುಸ್ಪಂದನ ಕಾರ್ಯಕ್ರಮಕ್ಕೆ ನಗರದ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಚಾಲನೆ ನೀಡಿದರು. ಅವರು ಕವಿಗೋಷ್ಟಿ…
Read Moreಯುವಕ ಮಂಡಳದವರಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಶಿರಸಿ: ತಾಲೂಕಿನ ಅಂಬಾಗಿರಿ ವಿಜಯನಗರ ಯುವಕ ಮಂಡಳದವರು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ಆಚರಿಸಿದರು. ನಿವೃತ್ತ ಯೋಧ ಜೀವನ್ ನಾಯ್ಕ ಧ್ವಜಾರೋಹಣವನ್ನು ನೆರವೇರಿಸಿದರು. ರಾಷ್ಟ್ರೀಯ ಮೀನುಗಾರ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಉಗ್ರಾಣಕರ, ನಗರಸಭಾ ಸದಸ್ಯರಾದ ನಾಗರಾಜ್…
Read Moreದಾಂಡೇಲಿಯ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯಿಂದ ಶಿಕ್ಷಕ ಅಬ್ದುಲ್ ರಜಾಕ್ ಭಾಗವಾನ್ ಮತ್ತು ಸುಭಾಸ ನಾಯಕಗೆ ಸನ್ಮಾನ
ದಾಂಡೇಲಿ: ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕರ ದಾಂಡೇಲಿಯ ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ದುಂಡಪ್ಪ ಗೂಳೂರು, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಡೆದ ಶಿಕ್ಷಕ ಅಬ್ದುಲ್ ರಜಾಕ್ ಭಾಗವಾನ್…
Read Moreಡಾ.ಟಿ.ಸಿ.ಮಲ್ಲಾಪುರಮಠ ನಿಧನ
ಹಳಿಯಾಳ: ತಾಲೂಕಿನ ಹಿರಿಯ ಆಧ್ಯಾತ್ಮಿಕ ಚಿಂತಕ, ಜ್ಯೋತಿಷ್ಯ ಪರಿಣಿತ, ಆಯುರ್ವೇದ ವೈದ್ಯ, ತೇರಗಾಂವ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಟಿ.ಸಿ.ಮಲ್ಲಾಪುರಮಠ ಅವರು ಪಟ್ಟಣದ ಬ್ರಾಹ್ಮಣಗಲ್ಲಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ ರಾಮದುರ್ಗ ತಾಲೂಕಿನ…
Read Moreಪುನೀತ ಅಭಿಮಾನಿ ಬಳಗದಿಂದ ಶೃದ್ಧಾಂಜಲಿ
ಅಂಕೋಲಾ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುನೀತ ರಾಜಕುಮಾರ ಅವರ ಸ್ಮರಣಾರ್ಥವಾಗಿ ಅಂಕೋಲಾ ಪಟ್ಟಣದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದಿಂದ ನೀಡಲಾಗಿದ್ದ ಆಲದ ಮತ್ತು ಸಂಪಿಗೆ ಗಿಡದ ಹಿಂಬದಿ ನಾಮಫಲಕವನ್ನು ಅಳವಡಿಸಿ ಶೃದ್ಧಾಂಜಲಿ…
Read Moreಹೊಸಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿನಡೆದ ಕನ್ನಡ ರಾಜ್ಯೋತ್ಸವ ಹಾಗೂ ಸರಸ್ವತಿ ಪೂಜೆ
ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮ ನಡೆಯಿತು. ಬದನಗೋಡ ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಮಟ್ಟೇರ್ ಮಾತನಾಡಿದರು. ಮಕ್ಕಳು ಮಹಾತ್ಮರ ವೇಷಭೂಷಣ ಧರಿಸಿದ್ದು ವಿಶೇಷವಾಗಿತ್ತು. ಅಲ್ಲದೆ ಮಕ್ಕಳಿಂದ…
Read More