Slide
Slide
Slide
previous arrow
next arrow

ವಿಜಯ- ಗುಣಸುಂದರಿ ಬಯಲಾಟ ಪ್ರಸಂಗ ಪ್ರದರ್ಶನ

ಸಿದ್ದಾಪುರ: ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಇವರಿಂದ ಯಕ್ಷಗಾನ ಬಯಲಾಟ…

Read More

ಅಂಕೋಲಾ ಬೆಳೆಗಾರರ ಸಮಿತಿಯಿಂದ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಗಳಿಗೆ ಸನ್ಮಾನ

ಅಂಕೋಲಾ: ಇಲ್ಲಿನ ಅಂಕೋಲಾ ಬೆಳೆಗಾರರ ಸಮಿತಿ ವತಿಯಿಂದ ಅಗಸೂರ ಗ್ರಾಮದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬದವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ, ಸ್ವಾತಂತ್ರ‍್ಯ ಯೋಧರನ್ನು ನೆನೆಸಿಕೊಂಡು ಅವರ ಕುಟುಂಬದವರನ್ನು ಸನ್ಮಾನಿಸುತ್ತಿರುವುದು…

Read More

ವರ್ಧಂತಿ ಮಹೋತ್ಸವದ ಪೂರ್ವಭಾವಿ ಸಭೆ

ಸಿದ್ದಾಪುರ: ಪಟ್ಟಣದ ಹಾಲದಕಟ್ಟ ನಾಗರಕಟ್ಟೆ ವಿಭಾಗದ ಶ್ರೀವಾಸುಕಿ ನಾಗದೇವತಾ ಮಂದಿರದಲ್ಲಿ ನವೆಂಬರ್ 29ರಂದು ಶ್ರೀಕ್ಷೇತ್ರಪಾಲ, ಶ್ರೀನಾಗದೇವತಾ ಹಾಗೂ ಶ್ರೀಚೌಡೇಶ್ವರಿ ದೇವರ 13ನೆಯ ವಾರ್ಷಿಕ ವರ್ಧಂತಿ ಮಹೋತ್ಸವ ಆಚರಿಸುವ ಕುರಿತು ಸಭೆಯನ್ನು ಕರೆಯಲಾಯಿತು. ವೇದಿಕೆಯಲ್ಲಿ ನಾಗದೇವತಾ ಸೇವಾ ಸಮಿತಿಯ ಹಿರಿಯ…

Read More

ಕವಲಕ್ಕಿಯಲ್ಲಿ ಚರ್ಚೆಗೆ ಕಾರಣವಾದ ಬಸ್ ತಂಗುದಾಣದ ಸ್ಥಳಾಂತರ ವಿವಾದ

ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾ.ಪಂ. ವ್ಯಾಪ್ತಿಯ ಕವಲಕ್ಕಿಯಲ್ಲಿ ಬಸ್ ಪ್ರಯಾಣಿಕರ ತಂಗುದಾಣ ಕೆಡವಿ ಹೊಸ ಕಟ್ಟಡ ಕಟ್ಟುವ ವಿಚಾರ ಇದೀಗ ವಿವಾದವಾಗಿ ಪರಿಣಮಿಸಿದೆ. ಒಂದು ಹಂತದಲ್ಲಿ ಕೆಲವರಿಗೆ ಬಸ್ ತಂಗುದಾಣ ಸ್ಥಳಾಂತರ ಪ್ರತಿಷ್ಠೆಯ ವಿಷಯವಾಗಿ ಸಮಸ್ಯೆ ಉದ್ಭವಿಸಲು ಕಾರಣವಾಗಿದೆ.…

Read More

ಜಿಲ್ಲೆಯಲ್ಲಿಯೇ ಪ್ರಥಮ ನಾಮಧಾರಿ ಸಭಾಭವನ ಅಂಕೋಲಾದಲ್ಲಿ ನಿರ್ಮಾಣ: ರವೀಂದ್ರ ನಾಯ್ಕ

ಅಂಕೋಲಾ: ಜಿಲ್ಲೆಯಲ್ಲಿ ಜನಸಂಖ್ಯೆಯಲ್ಲಿ ಅಂಕೋಲಾ ತಾಲೂಕು ಆರನೇ ಸ್ಥಾನದಲ್ಲಿದ್ದರೂ ಕೂಡ ಪ್ರಪ್ರಥಮವಾಗಿ ಅಂಕೋಲಾದಲ್ಲಿ ನಾಮಧಾರಿ ಸಭಾಭವನ ನಿರ್ಮಾಣಗೊಂಡಿತ್ತು. ಆರಂಭದಲ್ಲಿ ಸಾಕಷ್ಟು ಅಡೆತಡೆಗಳು ಬಂದರೂ ಅದನ್ನು ನಿಭಾಯಿಸಿ ಇಂದಿಗೆ ಸುಸಜ್ಜಿತ ಸಭಾಭವನವನ್ನಾಗಿ ನಿರ್ಮಿಸಲಾಗಿದೆ ಎಂದು ಕರ್ನಾಟಕ ಆರ್ಯ ಈಡಿಗ (ನಾಮಧಾರಿ)…

Read More

ಕ್ಷೇತ್ರದಲ್ಲಿ ಜನರ ಬೇಡಿಕೆ ಈಡೇರಿಕೆಗೆ ಅಭಿವೃದ್ಧಿ ಪರ್ವ ಆರಂಭಿಸಲಾಗಿದೆ : ಶಿವರಾಮ್ ಹೆಬ್ಬಾರ್

ಯಲ್ಲಾಪುರ : ಸರಕಾರ ಮೂಲಭೂತ ಸೌಲಭ್ಯ ಗಳ ಅಭಿವೃದ್ಧಿಗೆ ಆಧ್ಯತೆ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಹತ್ತು ಹಲವು ರಸ್ತೆಗಳ ಅಭಿವೃದ್ಧಿ ಕೈಗೊಳ್ಳುವ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಶ್ರಮಿಸುವ ಮೂಲಕ ಅಭಿವೃದ್ಧಿ ಪರ್ವ ಆರಂಭಿಸಲಾಗಿದೆ ಎಂದು…

Read More

ಪಂಚಕ್ಷೇತ್ರ ಪ್ರವಾಸಿ ಸರ್ಕ್ಯೂಟ್ ಯೋಜನೆ ಅವಶ್ಯ: ಡಾ.ರವಿಕಿರಣ ಪಟವರ್ಧನ

ಶಿರಸಿ: ಉತ್ತರ ಭಾರತದಲ್ಲಿ ಮಾಡಿದಂತಹ ಶ್ರೀ ರಾಮಾಯಣ ಸರ್ಕ್ಯೂಟ್’ನಂತೆ ದಕ್ಷಿಣ ಭಾರತದ ಕರ್ನಾಟಕದಲ್ಲಿಯೂಶ್ರೀ ಮಹಾದೇವನ ಭಕ್ತರಿಗಾಗಿ ಮಹಾದೇವಆತ್ಮಲಿಂಗ ಪ್ರವಾಸಿ ಸರ್ಕ್ಯೂಟ್ ಯೋಜನೆ ಕರ್ನಾಟಕ ರಾಜ್ಯ ಸರ್ಕಾರ ಮಾಡಬೇಕಿದೆ ಎಂದು‌ ನಗರದ ಖ್ಯಾತ ಆಯುರ್ವೇದ ವೈದ್ಯ ಡಾ.ರವಿಕಿರಣ್ ಪಟವರ್ಧನ್ ಅಭಿಪ್ರಾಯ…

Read More

ನ.6 ಕ್ಕೆ‌ ಕಲಿಕಾ ಕಮ್ಮಟ ಮತ್ತು ಕವಿಗೋಷ್ಟಿ

ಶಿರಸಿ :ನಗರದ ಸಾಮ್ರಾಟ್ ಎದುರಿನ ನೆಮ್ಮದಿ ಕುಟೀರದಲ್ಲಿ ನ 6 ರಂದು, ರವಿವಾರ, ಮುಂಜಾನೆ 9.30 ಘಂಟೆಗೆ, ‌ಸಾಹಿತ್ಯ ಚಿಂತಕರ ಚಾವಡಿ,ಶಿರಸಿ ಇವರ ಆಶ್ರಯದಲ್ಲಿ ‘ಕಲಿಕಾ ಕಮ್ಮಟ ಮತ್ತು ಕವಿಗೋಷ್ಟಿ ಹಾಗೂ ಕಥಾವಾಚನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಕಾರ್ಯಕ್ರಮವನ್ನು ಕದಂಬ…

Read More

ಹಂತ-II ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ ಇಂಟರ್ಸೆಪ್ಟರ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾದ ಕರಾವಳಿಯ APJ ಅಬ್ದುಲ್ ಕಲಾಂ ದ್ವೀಪದಿಂದ ಹಂತ-II ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ಇಂಟರ್ಸೆಪ್ಟರ್ AD-1 ಕ್ಷಿಪಣಿಯ ಮೊದಲ ಹಾರಾಟ-ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ವಿವಿಧ ಭೌಗೋಳಿಕ ಸ್ಥಳಗಳಲ್ಲಿ…

Read More

ಶ್ರೀನಿಕೇತನದಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನೆ

ಶಿರಸಿ: ತಾಲೂಕಿನ ಇಸಳೂರಿನಲ್ಲಿ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಭಗವದ್ಗೀತಾ ಪ್ರಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಪ್ರಾಚಾರ್ಯರಾದ ವಸಂತ ಭಟ್ ಅವರು ದೀಪ ಬೆಳಗಿಸುವುದರ…

Read More
Back to top