ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ…
Read Moreಚಿತ್ರ ಸುದ್ದಿ
ಜಯ ಕರ್ನಾಟಕ ಜನಪರ ವೇದಿಕೆಯಿಂದ ರಾಜ್ಯೋತ್ಸವ ಆಚರಣೆ
ಕಾರವಾರ: 67ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಹಾಗೂ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ನಗರದ ಸುಭಾಷ್ ಸರ್ಕಲ್ ಆಟೋ ನಿಲ್ದಾಣದಲ್ಲಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಗಣಪತಿ ಡಿ.ಉಳ್ಳೇಕರ್ ಕನ್ನಡ…
Read Moreಜಿಲ್ಲಾ ಕಸಾಪದಿಂದ ರಾಜ್ಯೋತ್ಸವ ಆಚರಣೆ
ದಾಂಡೇಲಿ: ಕನ್ನಡ ಕೇವಲ ಭಾಷೆಯಲ್ಲ. ಅದು ಈ ನಾಡಿನ ಪ್ರತಿಯೊಬ್ಬರ ಬದುಕಾಗಬೇಕು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಸೇತುವಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು. ನಗರದಲ್ಲಿರುವ ಜಿಲ್ಲಾ ಕಸಾಪ ಕಾರ್ಯಾಲಯದ ಆವರಣದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ…
Read Moreಕನ್ನಡ ಭಾಷೆಯ ಉಳಿವಿಗಾಗಿ ಒಂದಾಗಬೇಕು: ಡಾ.ಶ್ರೀಧರ ನಾಯ್ಕ
ಕುಮಟಾ: ಕನ್ನಡ ಭಾಷೆಯ ಉಳಿವಿಗಾಗಿ ಎಲ್ಲ ಕನ್ನಡಿಗರೂ ಬೇಧ ಭಾವ ಮರೆತು ಒಂದಾಗಬೇಕು ಎಂದು ಡಾ.ಶ್ರೀಧರ ನಾಯ್ಕ ಕರೆ ನೀಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು. ಕನ್ನಡ ಭಾಷೆ ಬೆಳೆದು…
Read Moreಕನ್ನಡ ಹೃದಯದ ಭಾಷೆ: ನ್ಯಾ.ತಿಮ್ಮಯ್ಯ
ಸಿದ್ದಾಪುರ: ಕನ್ನಡ ನಮ್ಮ ಹೃದಯದ ಭಾಷೆ, ಬೇರೆ ಭಾಷೆಗಳನ್ನೂ ಗೌರವಿಸುವ ಹೃದಯವಂತಿಕೆ ಕನ್ನಡಿಗರದ್ದು ಎಂದು ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ.ಹೇಳಿದರು. ಅವರು ಭುವನಗಿರಿ ಶ್ರೀಭುವನೇಶ್ವರಿ ದೇವಾಲಯದಲ್ಲಿ ಆಯೋಜಿಸಿದ್ದ ಮಾತೃವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾಷೆ ಹೋರಾಟ, ಮಾತುಗಳಿಂದ…
Read Moreಕನ್ನಡ ಭಾಷೆಯು ಮನ, ಮನೆಯ ಭಾಷೆಯಾಗಿ ಬೆಳೆಯಬೇಕು:ಸಂತೋಷ ಭಂಡಾರಿ
ಸಿದ್ದಾಪುರ: ಕನ್ನಡ ಭಾಷೆಯು ಮನ, ಮನೆಯ ಭಾಷೆಯಾಗಿ ಬೆಳೆಯಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ತಹಶೀಲ್ದಾರ ಸಂತೋಷ ಭಂಡಾರಿ ಹೇಳಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ 67ನೇ ಕನ್ನಡ ರಾಜ್ಯೋತ್ಸವದ…
Read Moreನಾವುಗಳು ನೆಲ- ಜಲಗಳ ಬಗ್ಗೆ ಇಂದಿನ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಹುಟ್ಟಿಸಬೇಕಾಗಿದೆ :ಸರೋಜಾ ಛಬ್ಬಿ
ಮುಂಡಗೋಡ: ನಮಗೆ ಅತಿ ಹತ್ತಿರದ ಸ್ವರ್ಗ ಎಂದರೆ ನಾವು ಹುಟ್ಟಿದ ಊರು, ನಮ್ಮ ಜಿಲ್ಲೆ ಹಾಗೂ ನಮ್ಮ ರಾಜ್ಯ. ಆದ್ದರಿಂದ ನಾವುಗಳು ನೆಲ- ಜಲಗಳ ಬಗ್ಗೆ ಇಂದಿನ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಹುಟ್ಟಿಸಬೇಕಾಗಿದೆ ಎಂದು ರೋಟರಿ ಇನ್ನರ್‌ವ್ಹೀಲ್ ಕ್ಲಬ್‌ನ…
Read Moreಮಾಲತಿ ಗೋವಿಂದ ನಾಯಕ ಅವರಿಗೆ ಸನ್ಮಾನ
ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿವಾಡ ಬೇಲೆಕೇರಿಯಲ್ಲಿ ವಯೋ ನಿವೃತ್ತಿ ಹೊಂದಿದ ಮಾಲತಿ ಗೋವಿಂದ ನಾಯಕ ಅವರನ್ನು ಅವರ ಮನೆಯಂಗಳ ಬೇಲೆಕೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.…
Read Moreಕನ್ನಡ ರಾಜ್ಯೋತ್ಸವ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ: ಮಮತಾದೇವಿ ಜಿ.ಎಸ್
ಭಟ್ಕಳ: ಇಂದು ಕನ್ನಡ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ ಎಂದು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಹೇಳಿದರು. ಅವರು ಮಂಗಳವಾರದಂದು ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ…
Read Moreಕ್ರಿಮ್ಸ್ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಡಾ. ಗಜಾನನ ನಾಯಕರವರು ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಅರ್ಪಿಸಿ, ನಮ್ಮ ನಾಡು ನಮ್ಮ ಭಾಷೆಯ ಮಹತ್ವದ ಕುರಿತು…
Read More