Slide
Slide
Slide
previous arrow
next arrow

ಭಾರತ-ಚೀನಾ ಗಡಿಯಲ್ಲಿನ ಯೋಧರಿಗೆ ನಿರಾಯುಧ ಕದನ ತರಬೇತಿ

ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಕಾವಲು ಕಾಯುತ್ತಿರುವ ಭಾರತೀಯ ಸೈನಿಕರು ಈಗ ಶಸ್ತ್ರಾಸ್ತ್ರಗಳಿಲ್ಲದೆ, ಅಂದರೆ ನಿರಾಯುಧ ಕದನ ಅಥವಾ ಕೈಯಿಂದಲೇ ಶತ್ರುಗಳ ವಿರುದ್ಧ ಕಾದಾಡಲು ಹೆಚ್ಚು ಸಮರ್ಥರಾಗಿರುತ್ತಾರೆ. ಗಾಲ್ವಾನ್ ಘಟನೆಯ ನಂತರ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೊಸ ಮಾಡ್ಯೂಲ್‌ನಲ್ಲಿ…

Read More

ರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗುತ್ತಿರುವುದು ದೌರ್ಭಾಗ್ಯ: ಸಚಿವ ಪೂಜಾರಿ

ಅಂಕೋಲಾ: ದೇಶದ ಸ್ವಾಭಿಮಾನ, ರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗಿ ಹೊರಹೊಮ್ಮುತ್ತಿದ್ದಾರೆ. ಅದು ನಮ್ಮ ದೌರ್ಭಾಗ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.ಅವರು ಪಟ್ಟಣದ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಾರ್ಡೋಲಿ ಪ್ರತಿಷ್ಠಾನ ಆಶ್ರಯದಲ್ಲಿ ಹಮ್ಮಿಕೊಂಡ…

Read More

‘ಪ್ರತಿಭೆ, ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ ಮೊದಲು ಮನಸ್ಸಿಗೆ ಬರುವ ಹೆಸರು ಬ್ರ್ಯಾಂಡ್ ಬೆಂಗಳೂರು’

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಭಾರತದ ಶಕ್ತಿ ಇಡೀ ವಿಶ್ವಕ್ಕೆ ತಿಳಿದಿದೆ. ಕೊರೋನಾದಿಂದ ಇಡೀ ವಿಶ್ವವೇ ನಲುಗಿತ್ತು. ಭಾರತ ಆ…

Read More

ಪಾಲಿಟೆಕ್ನಿಕ್ ಕಾಲೇಜು ನೌಕರ ಹೃದಯಾಘಾತದಿಂದ ನಿಧನ

ಕಾರವಾರ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನೌಕರ ರವಿ ಕೆ.ಸಿ.(56) ತೀವ್ರ ಹೃದಯಾಘಾತದಿಂದ ಇತ್ತೀಚಿಗೆ ಇಲ್ಲಿನ ಕ್ರಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಊಟ ಮಾಡುವಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರೇ ಕಾರ್ ಡ್ರೈವ್ ಮಾಡಿಕೊಂಡು…

Read More

ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ರಾಜ್ಯೋತ್ಸವದ ಆಚರಣೆ

ಅಂಕೋಲಾ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ತಾಲೂಕಿನ ಮಂಜಗುಣಿಯಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಭುವನೇಶ್ವರಿ ಭಾವಚಿತ್ರಕ್ಕೆ ಹಾಗೂ ಪುನೀತ ರಾಜಕುಮಾರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ…

Read More

ಧ್ವಜಾರೋಹಣ ಮೂಲಕ 67ನೇ ಕರ್ನಾಟಕ ರಾಜ್ಯೋತ್ಸವದ ಆಚರಣೆ

ಕಾರವಾರ: 67ನೇ ಕರ್ನಾಟಕ ರಾಜ್ಯೋತ್ಸವವನ್ನು ತಾಲೂಕಿನ ನಗೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಧ್ವಜಾರೋಹಣ ನಡೆಸುವ ಮೂಲಕ ಆಚರಿಸಿದರು. ಮುಖ್ಯಾಧ್ಯಾಪಕ ಅಖ್ತರ ಸೈಯದ್ ಅವರು ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಈ ಸಂದರ್ಭದಲ್ಲಿ…

Read More

ಕನ್ನಡ ಗೀತೆಗಳ ಝೇಂಕಾರ ,ನೃತ್ಯಗಳ ಮೂಲಕ ರಾಜ್ಯೋತ್ಸವ ಆಚರಣೆ

ಕುಮಟಾ: ಪಟ್ಟಣದ ನೆಹರು ನಗರದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ರೋಟರಿ ಏನ್ಸ್ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಪುಟ್ಟ ಮಕ್ಕಳಲ್ಲಿ ಕನ್ನಡ ಪ್ರೇಮ ಮೂಡಿಸುವಲ್ಲಿ ಯಶಸ್ವಿಯೆನಿಸಿತು. ಕನ್ನಡಮ್ಮನ ಅಲಂಕೃತ ಭಾವಚಿತ್ರಕ್ಕೆ ಪುಷ್ಪ ನಮನ, ಕರ್ನಾಟಕದ ಭೂಪಟಕ್ಕೆ…

Read More

ನಾಳಿನ ಸದೃಢ ಕನ್ನಡ ನಾಡು ನಿರ್ಮಾಣಕ್ಕೆ ನೀವೆಲ್ಲಾ ಪಣತೊಡಬೇಕು:ಎನ್.ಆರ್.ಗಜು

ಕುಮಟಾ: ಕನ್ನಡ ಮಾಧ್ಯಮ ಶಾಲೆಯಲ್ಲಿ ಓದುವ ಮಕ್ಕಳಿಗೆ ಕೀಳರಮೆ ಎಂದಿಗೂ ಸಲ್ಲದು. ಹೊಸ ಶಿಕ್ಷಣ ನೀತಿಯೂ ಮಾತೃಭಾಷೆಗೇ ಮನ್ನಣೆ ನೀಡುತ್ತಿದೆ. ನಾಳಿನ ಸದೃಢ ಕನ್ನಡ ನಾಡು ನಿರ್ಮಾಣಕ್ಕೆ ನೀವೆಲ್ಲಾ ಪಣತೊಡಬೇಕು ಎಂದು ವಿಶ್ರಾಂತ ಮುಖ್ಯಾಧ್ಯಾಪಕ, ಕನ್ನಡ ಸಾಹಿತ್ಯ ಪರಿಷತ್ತಿನ…

Read More

ಬೊಮ್ಮಾ ನಾಗಪ್ಪ ನಾಯಕನಿಧನ

ಗೋಕರ್ಣ: ಇಲ್ಲಿನ ಹಿರೇಗುತ್ತಿ ಸಮೀಪದ ಮೊರಬಾದ ನಿವಾಸಿ ಬೊಮ್ಮಾ ನಾಗಪ್ಪ ನಾಯಕ ಮುದ್ದನಾಯ್ಕನ ಮನೆ (83) ಇತ್ತೀಚಿಗೆ ನಿಧನರಾದರು.ಮೃತರು ಹನುಮಂತ ನಾಯಕ, ನಾರಾಯಣ ನಾಯಕ ಇಬ್ಬರು ಪುತ್ರರು ಹಾಗೂ ದೇವಮ್ಮ, ಜಾನಕಿ ಈರ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು…

Read More

ಕನ್ನಡ ನಾಡು-ನುಡಿಯ ರಕ್ಷಣೆಗೆ ಪ್ರತಿಯೊಬ್ಬರು ಕಂಕಣ ಬದ್ಧರಾಗಬೇಕಿದೆ :ಪಿ.ಕೇಣಿ

ಅಂಕೋಲಾ: ತಾಲೂಕಿನ ಬೇಲೆಕೇರಿ ಖಾರ್ವಿವಾಡೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನವು ಗ್ರಾಮದಲ್ಲಿ ನಡೆಯಿತು. ವಿವಿಧ ರೂಪಕಗಳು ಮೆರವಣೆಯಲ್ಲಿ ಗಮನ ಸೆಳೆದವು. ಕನ್ನಡಾಂಬೆಗೆ ಜೈ ಘೋಷವನ್ನು…

Read More
Back to top